ಪ್ರಸಂಗಿ 3:11 KANIRV Bible Verse Picture Image

Inspirational bible verses with beautiful images and backgrounds. Download ಪ್ರಸಂಗಿ 3:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಸಂಗಿ 3:11 KANIRV - ಒಂದೊಂದು - Bible Verse Picture

ಪ್ರಸಂಗಿ 3:11 KANIRV

ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಸಂಗಿ 3:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಸಂಗಿ 3:11 KANIRV - ಒಂದೊಂದು - Bible Verse Picture
View New Tab
Picture 03 - ಪ್ರಸಂಗಿ 3:11 KANIRV - ಒಂದೊಂದು - Bible Verse Picture
View New Tab
Picture 04 - ಪ್ರಸಂಗಿ 3:11 KANIRV - ಒಂದೊಂದು - Bible Verse Picture
View New Tab
Picture 05 - ಪ್ರಸಂಗಿ 3:11 KANIRV - ಒಂದೊಂದು - Bible Verse Picture
View New Tab
Picture 06 - ಪ್ರಸಂಗಿ 3:11 KANIRV - ಒಂದೊಂದು - Bible Verse Picture
View New Tab
Picture 07 - ಪ್ರಸಂಗಿ 3:11 KANIRV - ಒಂದೊಂದು - Bible Verse Picture
View New Tab

ಪ್ರಸಂಗಿ 3:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಸಂಗಿ 3:11 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 1:19 KANIRV Bible Verse Image
ರೋಮಾಪುರದವರಿಗೆ 1:19 (KANIRV) »
ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.

ರೋಮಾಪುರದವರಿಗೆ 11:33 KANIRV Bible Verse Image
ರೋಮಾಪುರದವರಿಗೆ 11:33 (KANIRV) »
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ಪ್ರಸಂಗಿ 8:17 KANIRV Bible Verse Image
ಪ್ರಸಂಗಿ 8:17 (KANIRV) »
ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”

ಯೋಬನು 11:7 KANIRV Bible Verse Image
ಯೋಬನು 11:7 (KANIRV) »
ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ಆದಿಕಾಂಡ 1:31 KANIRV Bible Verse Image
ಆದಿಕಾಂಡ 1:31 (KANIRV) »
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಯೋಬನು 5:9 KANIRV Bible Verse Image
ಯೋಬನು 5:9 (KANIRV) »
ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ಮಾರ್ಕನು 7:37 KANIRV Bible Verse Image
ಮಾರ್ಕನು 7:37 (KANIRV) »
ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

ಪ್ರಸಂಗಿ 7:29 KANIRV Bible Verse Image
ಪ್ರಸಂಗಿ 7:29 (KANIRV) »
ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.

ಕೀರ್ತನೆಗಳು 104:24 KANIRV Bible Verse Image
ಕೀರ್ತನೆಗಳು 104:24 (KANIRV) »
ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.

ಧರ್ಮೋಪದೇಶಕಾಂಡ 32:4 KANIRV Bible Verse Image
ಧರ್ಮೋಪದೇಶಕಾಂಡ 32:4 (KANIRV) »
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ಮತ್ತಾಯನು 11:27 KANIRV Bible Verse Image
ಮತ್ತಾಯನು 11:27 (KANIRV) »
ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.

ಮತ್ತಾಯನು 13:22 KANIRV Bible Verse Image
ಮತ್ತಾಯನು 13:22 (KANIRV) »
ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.

Available Bible Translations

American Standard Version
Ecclesiastes 3:11 (ASV) »
King James Version
Ecclesiastes 3:11 (KJV) »
GOD’S WORD® (GW)
Ecclesiastes 3:11 (GW) »
World English Bible
Ecclesiastes 3:11 (WEB) »
इंडियन रिवाइज्ड वर्जन - हिंदी
सभोपदेशक 3:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਉਪਦੇਸ਼ਕ 3:11 (PANIRV) »
ভারতীয় সংশোধিত সংস্করণ - বাংলা
উপদেশক 3:11 (BENIRV) »
இந்தியன் ரீவைஸ்டு வேர்ஷன் - தமிழ்
பிரசங்கி 3:11 (TAMIRV) »
इंडियन रिवाइज्ड वर्जन - मराठी
उपदेशक 3:11 (MARIRV) »
ఇండియన్ రేవిజ్డ్ వెర్షన్ - తెలుగు
ప్రసంగి 3:11 (TELIRV) »
ઇન્ડિયન રિવાયઝ્ડ વર્ઝન - ગુજરાતી
સભાશિક્ષક 3:11 (GUJIRV) »
الكتاب المقدس باللغة العربية، فان دايك
اَلْجَامِعَةِ 3:11 (AVD) »
תנ ך עברי מודרני
קהלת 3:11 (HEB) »
Bíblia Sagrada Português
Eclesiastes 3:11 (BSL) »
Kinh Thánh: Tiếng Việt
Giảng Sư 3:11 (VIE) »
Reina Valera Antigua
Eclesiastés 3:11 (RVA) »
圣 经 简体中文和合本
传 道 书 3:11 (CUVS) »
聖 經 繁體中文和合本
傳 道 書 3:11 (CUVT) »
Svenska Bibeln 1917
Predikaren 3:11 (SV1917) »
Библия на русском
Екклесиаст 3:11 (RUSV) »
Українська Біблія
Екклезіяст 3:11 (UKR) »
Szent Biblia - Magyar
Prédikátor 3:11 (KAR) »
Българска Библия
Еклесиаст 3:11 (BULG) »
Kitaabka Quduuska Ah
Wacdiyahii 3:11 (SOM) »
De Heilige Schrift
Prediker 3:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »