ಎಫೆಸದವರಿಗೆ 3:20 KANIRV Bible Verse Picture Image

Inspirational bible verses with beautiful images and backgrounds. Download ಎಫೆಸದವರಿಗೆ 3:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture

ಎಫೆಸದವರಿಗೆ 3:20 KANIRV

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಎಫೆಸದವರಿಗೆ 3:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture
View New Tab
Picture 03 - ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture
View New Tab
Picture 04 - ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture
View New Tab
Picture 05 - ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture
View New Tab
Picture 06 - ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture
View New Tab
Picture 07 - ಎಫೆಸದವರಿಗೆ 3:20 KANIRV - ನಮ್ಮಲ್ಲಿ - Bible Verse Picture
View New Tab

ಎಫೆಸದವರಿಗೆ 3:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಫೆಸದವರಿಗೆ 3:20 KANIRV. Please click on any image below to navigate to that specific Bible verse page.

2 ಕೊರಿಂಥದವರಿಗೆ 9:8 KANIRV Bible Verse Image
2 ಕೊರಿಂಥದವರಿಗೆ 9:8 (KANIRV) »
ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.

ರೋಮಾಪುರದವರಿಗೆ 4:21 KANIRV Bible Verse Image
ರೋಮಾಪುರದವರಿಗೆ 4:21 (KANIRV) »
ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.

ಯೆರೆಮೀಯನು 32:27 KANIRV Bible Verse Image
ಯೆರೆಮೀಯನು 32:27 (KANIRV) »
“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?

ಯೂದನು 1:24 KANIRV Bible Verse Image
ಯೂದನು 1:24 (KANIRV) »
ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,

1 ಕೊರಿಂಥದವರಿಗೆ 2:9 KANIRV Bible Verse Image
1 ಕೊರಿಂಥದವರಿಗೆ 2:9 (KANIRV) »
ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಎಫೆಸದವರಿಗೆ 1:19 KANIRV Bible Verse Image
ಎಫೆಸದವರಿಗೆ 1:19 (KANIRV) »
ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.

ಯೆರೆಮೀಯನು 32:17 KANIRV Bible Verse Image
ಯೆರೆಮೀಯನು 32:17 (KANIRV) »
“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.

ಇಬ್ರಿಯರಿಗೆ 7:25 KANIRV Bible Verse Image
ಇಬ್ರಿಯರಿಗೆ 7:25 (KANIRV) »
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಕೀರ್ತನೆಗಳು 36:8 KANIRV Bible Verse Image
ಕೀರ್ತನೆಗಳು 36:8 (KANIRV) »
ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.

ಎಫೆಸದವರಿಗೆ 3:7 KANIRV Bible Verse Image
ಎಫೆಸದವರಿಗೆ 3:7 (KANIRV) »
ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ರೋಮಾಪುರದವರಿಗೆ 16:25 KANIRV Bible Verse Image
ರೋಮಾಪುರದವರಿಗೆ 16:25 (KANIRV) »
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,

ಯೋಹಾನನು 10:29 KANIRV Bible Verse Image
ಯೋಹಾನನು 10:29 (KANIRV) »
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.

Available Bible Translations

American Standard Version
Ephesians 3:20 (ASV) »
King James Version
Ephesians 3:20 (KJV) »
GOD’S WORD® (GW)
Ephesians 3:20 (GW) »
World English Bible
Ephesians 3:20 (WEB) »
इंडियन रिवाइज्ड वर्जन - हिंदी
इफिसियों 3:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਫ਼ਸੀਆਂ 3:20 (PANIRV) »
ভারতীয় সংশোধিত সংস্করণ - বাংলা
ইফিচীয়া 3:20 (BENIRV) »
இந்தியன் ரீவைஸ்டு வேர்ஷன் - தமிழ்
எபேசியர் 3:20 (TAMIRV) »
इंडियन रिवाइज्ड वर्जन - मराठी
इफिसकरांस 3:20 (MARIRV) »
ఇండియన్ రేవిజ్డ్ వెర్షన్ - తెలుగు
ఎఫెసీ పత్రిక 3:20 (TELIRV) »
ઇન્ડિયન રિવાયઝ્ડ વર્ઝન - ગુજરાતી
એફેસીઓને 3:20 (GUJIRV) »
الكتاب المقدس باللغة العربية، فان دايك
أفَسُس 3:20 (AVD) »
Bíblia Sagrada Português
Efésios 3:20 (BSL) »
Kinh Thánh: Tiếng Việt
Ê-phê-sô 3:20 (VIE) »
Reina Valera Antigua
Efesios 3:20 (RVA) »
La Sacra Bibbia
Efesini 3:20 (RIV) »
圣 经 简体中文和合本
以 弗 所 书 3:20 (CUVS) »
聖 經 繁體中文和合本
以 弗 所 書 3:20 (CUVT) »
Библия на русском
Ефесянам 3:20 (RUSV) »
Українська Біблія
ефесян 3:20 (UKR) »
Szent Biblia - Magyar
Efézus 3:20 (KAR) »
Българска Библия
Ефесяни 3:20 (BULG) »
Kitaabka Quduuska Ah
Efesos 3:20 (SOM) »
De Heilige Schrift
Efeziërs 3:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »