ವಿಮೋಚನಕಾಂಡ 14:11 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 14:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture

ವಿಮೋಚನಕಾಂಡ 14:11 KANIRV

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 14:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture
View New Tab
Picture 03 - ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture
View New Tab
Picture 04 - ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture
View New Tab
Picture 05 - ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture
View New Tab
Picture 06 - ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture
View New Tab
Picture 07 - ವಿಮೋಚನಕಾಂಡ 14:11 KANIRV - ಅವರು ಮೋಶೆಗೆ, - Bible Verse Picture
View New Tab

ವಿಮೋಚನಕಾಂಡ 14:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 14:11 KANIRV. Please click on any image below to navigate to that specific Bible verse page.

ಕೀರ್ತನೆಗಳು 106:7 KANIRV Bible Verse Image
ಕೀರ್ತನೆಗಳು 106:7 (KANIRV) »
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅರಣ್ಯಕಾಂಡ 14:1 KANIRV Bible Verse Image
ಅರಣ್ಯಕಾಂಡ 14:1 (KANIRV) »
ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.

ಅರಣ್ಯಕಾಂಡ 11:1 KANIRV Bible Verse Image
ಅರಣ್ಯಕಾಂಡ 11:1 (KANIRV) »
ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ಅರಣ್ಯಕಾಂಡ 11:15 KANIRV Bible Verse Image
ಅರಣ್ಯಕಾಂಡ 11:15 (KANIRV) »
ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

ವಿಮೋಚನಕಾಂಡ 15:23 KANIRV Bible Verse Image
ವಿಮೋಚನಕಾಂಡ 15:23 (KANIRV) »
ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.

ವಿಮೋಚನಕಾಂಡ 17:2 KANIRV Bible Verse Image
ವಿಮೋಚನಕಾಂಡ 17:2 (KANIRV) »
ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ವಿಮೋಚನಕಾಂಡ 16:2 KANIRV Bible Verse Image
ವಿಮೋಚನಕಾಂಡ 16:2 (KANIRV) »
ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

ವಿಮೋಚನಕಾಂಡ 5:22 KANIRV Bible Verse Image
ವಿಮೋಚನಕಾಂಡ 5:22 (KANIRV) »
ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?

ಅರಣ್ಯಕಾಂಡ 16:41 KANIRV Bible Verse Image
ಅರಣ್ಯಕಾಂಡ 16:41 (KANIRV) »
ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.

ಆದಿಕಾಂಡ 43:6 KANIRV Bible Verse Image
ಆದಿಕಾಂಡ 43:6 (KANIRV) »
ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.

Available Bible Translations

American Standard Version
Exodus 14:11 (ASV) »
King James Version
Exodus 14:11 (KJV) »
GOD’S WORD® (GW)
Exodus 14:11 (GW) »
World English Bible
Exodus 14:11 (WEB) »
Louis Segond 1910
Exode 14:11 (LSG) »
इंडियन रिवाइज्ड वर्जन - हिंदी
निर्गमन 14:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 14:11 (PANIRV) »
ভারতীয় সংশোধিত সংস্করণ - বাংলা
যাত্ৰা 14:11 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 14:11 (TAMIRV) »
इंडियन रिवाइज्ड वर्जन - मराठी
निर्गम 14:11 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 14:11 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 14:11 (GUJIRV) »
الكتاب المقدس باللغة العربية، فان دايك
اَلْخُرُوجُ 14:11 (AVD) »
תנ ך עברי מודרני
שמות 14:11 (HEB) »
Bíblia Sagrada Português
Êxodo 14:11 (BSL) »
Kinh Thánh: Tiếng Việt
Xuất Hành 14:11 (VIE) »
Reina Valera Antigua
Éxodo 14:11 (RVA) »
La Sacra Bibbia
Esodo 14:11 (RIV) »
圣 经 简体中文和合本
出 埃 及 记 14:11 (CUVS) »
聖 經 繁體中文和合本
出 埃 及 記 14:11 (CUVT) »
Bibla e Shenjtë
Eksodi 14:11 (ALB) »
Svenska Bibeln 1917
2 Mosebok 14:11 (SV1917) »
Библия на русском
Исход 14:11 (RUSV) »
Українська Біблія
Вихід 14:11 (UKR) »
Szent Biblia - Magyar
2 Mózes 14:11 (KAR) »
Българска Библия
Изход 14:11 (BULG) »
Kitaabka Quduuska Ah
Baxniintii 14:11 (SOM) »
De Heilige Schrift
Exodus 14:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »