ವಿಮೋಚನಕಾಂಡ 14:16 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 14:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture

ವಿಮೋಚನಕಾಂಡ 14:16 KANIRV

ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 14:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture
View New Tab
Picture 03 - ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture
View New Tab
Picture 04 - ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture
View New Tab
Picture 05 - ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture
View New Tab
Picture 06 - ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture
View New Tab
Picture 07 - ವಿಮೋಚನಕಾಂಡ 14:16 KANIRV - ನೀನು ನಿನ್ನ - Bible Verse Picture
View New Tab

ವಿಮೋಚನಕಾಂಡ 14:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 14:16 KANIRV. Please click on any image below to navigate to that specific Bible verse page.

ವಿಮೋಚನಕಾಂಡ 7:19 KANIRV Bible Verse Image
ವಿಮೋಚನಕಾಂಡ 7:19 (KANIRV) »
ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.

ವಿಮೋಚನಕಾಂಡ 4:20 KANIRV Bible Verse Image
ವಿಮೋಚನಕಾಂಡ 4:20 (KANIRV) »
ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.

ವಿಮೋಚನಕಾಂಡ 14:26 KANIRV Bible Verse Image
ವಿಮೋಚನಕಾಂಡ 14:26 (KANIRV) »
ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.

ವಿಮೋಚನಕಾಂಡ 4:17 KANIRV Bible Verse Image
ವಿಮೋಚನಕಾಂಡ 4:17 (KANIRV) »
ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.

ಯೆಶಾಯನು 10:26 KANIRV Bible Verse Image
ಯೆಶಾಯನು 10:26 (KANIRV) »
ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.

ವಿಮೋಚನಕಾಂಡ 4:2 KANIRV Bible Verse Image
ವಿಮೋಚನಕಾಂಡ 4:2 (KANIRV) »
ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.

ವಿಮೋಚನಕಾಂಡ 7:9 KANIRV Bible Verse Image
ವಿಮೋಚನಕಾಂಡ 7:9 (KANIRV) »
“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.

ಅರಣ್ಯಕಾಂಡ 20:11 KANIRV Bible Verse Image
ಅರಣ್ಯಕಾಂಡ 20:11 (KANIRV) »
ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.

ಅರಣ್ಯಕಾಂಡ 20:8 KANIRV Bible Verse Image
ಅರಣ್ಯಕಾಂಡ 20:8 (KANIRV) »
“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.

ವಿಮೋಚನಕಾಂಡ 14:21 KANIRV Bible Verse Image
ವಿಮೋಚನಕಾಂಡ 14:21 (KANIRV) »
ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

Available Bible Translations

American Standard Version
Exodus 14:16 (ASV) »
King James Version
Exodus 14:16 (KJV) »
GOD’S WORD® (GW)
Exodus 14:16 (GW) »
World English Bible
Exodus 14:16 (WEB) »
Louis Segond 1910
Exode 14:16 (LSG) »
इंडियन रिवाइज्ड वर्जन - हिंदी
निर्गमन 14:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 14:16 (PANIRV) »
ভারতীয় সংশোধিত সংস্করণ - বাংলা
যাত্ৰা 14:16 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 14:16 (TAMIRV) »
इंडियन रिवाइज्ड वर्जन - मराठी
निर्गम 14:16 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 14:16 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 14:16 (GUJIRV) »
الكتاب المقدس باللغة العربية، فان دايك
اَلْخُرُوجُ 14:16 (AVD) »
תנ ך עברי מודרני
שמות 14:16 (HEB) »
Bíblia Sagrada Português
Êxodo 14:16 (BSL) »
Kinh Thánh: Tiếng Việt
Xuất Hành 14:16 (VIE) »
Reina Valera Antigua
Éxodo 14:16 (RVA) »
La Sacra Bibbia
Esodo 14:16 (RIV) »
圣 经 简体中文和合本
出 埃 及 记 14:16 (CUVS) »
聖 經 繁體中文和合本
出 埃 及 記 14:16 (CUVT) »
Bibla e Shenjtë
Eksodi 14:16 (ALB) »
Svenska Bibeln 1917
2 Mosebok 14:16 (SV1917) »
Библия на русском
Исход 14:16 (RUSV) »
Українська Біблія
Вихід 14:16 (UKR) »
Szent Biblia - Magyar
2 Mózes 14:16 (KAR) »
Българска Библия
Изход 14:16 (BULG) »
Kitaabka Quduuska Ah
Baxniintii 14:16 (SOM) »
De Heilige Schrift
Exodus 14:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »