ವಿಮೋಚನಕಾಂಡ 16:34 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 16:34 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture

ವಿಮೋಚನಕಾಂಡ 16:34 KANIRV

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 16:34 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture
View New Tab
Picture 03 - ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture
View New Tab
Picture 04 - ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture
View New Tab
Picture 05 - ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture
View New Tab
Picture 06 - ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture
View New Tab
Picture 07 - ವಿಮೋಚನಕಾಂಡ 16:34 KANIRV - ಯೆಹೋವನು ಮೋಶೆಗೆ - Bible Verse Picture
View New Tab

ವಿಮೋಚನಕಾಂಡ 16:34 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 16:34 KANIRV. Please click on any image below to navigate to that specific Bible verse page.

ವಿಮೋಚನಕಾಂಡ 25:21 KANIRV Bible Verse Image
ವಿಮೋಚನಕಾಂಡ 25:21 (KANIRV) »
ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು

ವಿಮೋಚನಕಾಂಡ 25:16 KANIRV Bible Verse Image
ವಿಮೋಚನಕಾಂಡ 25:16 (KANIRV) »
ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

ವಿಮೋಚನಕಾಂಡ 27:21 KANIRV Bible Verse Image
ವಿಮೋಚನಕಾಂಡ 27:21 (KANIRV) »
ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಅರಣ್ಯಕಾಂಡ 17:10 KANIRV Bible Verse Image
ಅರಣ್ಯಕಾಂಡ 17:10 (KANIRV) »
ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.

ವಿಮೋಚನಕಾಂಡ 40:20 KANIRV Bible Verse Image
ವಿಮೋಚನಕಾಂಡ 40:20 (KANIRV) »
ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.

ವಿಮೋಚನಕಾಂಡ 30:36 KANIRV Bible Verse Image
ವಿಮೋಚನಕಾಂಡ 30:36 (KANIRV) »
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.

ವಿಮೋಚನಕಾಂಡ 31:18 KANIRV Bible Verse Image
ವಿಮೋಚನಕಾಂಡ 31:18 (KANIRV) »
ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

ವಿಮೋಚನಕಾಂಡ 30:6 KANIRV Bible Verse Image
ವಿಮೋಚನಕಾಂಡ 30:6 (KANIRV) »
ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

ಅರಣ್ಯಕಾಂಡ 1:53 KANIRV Bible Verse Image
ಅರಣ್ಯಕಾಂಡ 1:53 (KANIRV) »
ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”

ವಿಮೋಚನಕಾಂಡ 38:21 KANIRV Bible Verse Image
ವಿಮೋಚನಕಾಂಡ 38:21 (KANIRV) »
ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.

ಅರಣ್ಯಕಾಂಡ 1:50 KANIRV Bible Verse Image
ಅರಣ್ಯಕಾಂಡ 1:50 (KANIRV) »
ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಧರ್ಮೋಪದೇಶಕಾಂಡ 10:5 KANIRV Bible Verse Image
ಧರ್ಮೋಪದೇಶಕಾಂಡ 10:5 (KANIRV) »
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.

Available Bible Translations

American Standard Version
Exodus 16:34 (ASV) »
King James Version
Exodus 16:34 (KJV) »
GOD’S WORD® (GW)
Exodus 16:34 (GW) »
World English Bible
Exodus 16:34 (WEB) »
Louis Segond 1910
Exode 16:34 (LSG) »
इंडियन रिवाइज्ड वर्जन - हिंदी
निर्गमन 16:34 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 16:34 (PANIRV) »
ভারতীয় সংশোধিত সংস্করণ - বাংলা
যাত্ৰা 16:34 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 16:34 (TAMIRV) »
इंडियन रिवाइज्ड वर्जन - मराठी
निर्गम 16:34 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 16:34 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 16:34 (GUJIRV) »
الكتاب المقدس باللغة العربية، فان دايك
اَلْخُرُوجُ 16:34 (AVD) »
תנ ך עברי מודרני
שמות 16:34 (HEB) »
Bíblia Sagrada Português
Êxodo 16:34 (BSL) »
Kinh Thánh: Tiếng Việt
Xuất Hành 16:34 (VIE) »
Reina Valera Antigua
Éxodo 16:34 (RVA) »
La Sacra Bibbia
Esodo 16:34 (RIV) »
圣 经 简体中文和合本
出 埃 及 记 16:34 (CUVS) »
聖 經 繁體中文和合本
出 埃 及 記 16:34 (CUVT) »
Bibla e Shenjtë
Eksodi 16:34 (ALB) »
Svenska Bibeln 1917
2 Mosebok 16:34 (SV1917) »
Библия на русском
Исход 16:34 (RUSV) »
Українська Біблія
Вихід 16:34 (UKR) »
Szent Biblia - Magyar
2 Mózes 16:34 (KAR) »
Българска Библия
Изход 16:34 (BULG) »
Kitaabka Quduuska Ah
Baxniintii 16:34 (SOM) »
De Heilige Schrift
Exodus 16:34 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »