ವಿಮೋಚನಕಾಂಡ 19:5 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 19:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture

ವಿಮೋಚನಕಾಂಡ 19:5 KANIRV

ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 19:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture
View New Tab
Picture 03 - ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture
View New Tab
Picture 04 - ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture
View New Tab
Picture 05 - ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture
View New Tab
Picture 06 - ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture
View New Tab
Picture 07 - ವಿಮೋಚನಕಾಂಡ 19:5 KANIRV - ಆದ್ದರಿಂದ ನೀವು - Bible Verse Picture
View New Tab

ವಿಮೋಚನಕಾಂಡ 19:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 19:5 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 14:2 KANIRV Bible Verse Image
ಧರ್ಮೋಪದೇಶಕಾಂಡ 14:2 (KANIRV) »
ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ಧರ್ಮೋಪದೇಶಕಾಂಡ 7:6 KANIRV Bible Verse Image
ಧರ್ಮೋಪದೇಶಕಾಂಡ 7:6 (KANIRV) »
ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.

ಧರ್ಮೋಪದೇಶಕಾಂಡ 26:18 KANIRV Bible Verse Image
ಧರ್ಮೋಪದೇಶಕಾಂಡ 26:18 (KANIRV) »
ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ

ವಿಮೋಚನಕಾಂಡ 15:26 KANIRV Bible Verse Image
ವಿಮೋಚನಕಾಂಡ 15:26 (KANIRV) »
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.

ಮಲಾಕಿಯನು 3:17 KANIRV Bible Verse Image
ಮಲಾಕಿಯನು 3:17 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಕೀರ್ತನೆಗಳು 135:4 KANIRV Bible Verse Image
ಕೀರ್ತನೆಗಳು 135:4 (KANIRV) »
ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.

ತೀತನಿಗೆ 2:14 KANIRV Bible Verse Image
ತೀತನಿಗೆ 2:14 (KANIRV) »
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಧರ್ಮೋಪದೇಶಕಾಂಡ 4:20 KANIRV Bible Verse Image
ಧರ್ಮೋಪದೇಶಕಾಂಡ 4:20 (KANIRV) »
ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.

ಧರ್ಮೋಪದೇಶಕಾಂಡ 10:14 KANIRV Bible Verse Image
ಧರ್ಮೋಪದೇಶಕಾಂಡ 10:14 (KANIRV) »
ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.

ಧರ್ಮೋಪದೇಶಕಾಂಡ 5:2 KANIRV Bible Verse Image
ಧರ್ಮೋಪದೇಶಕಾಂಡ 5:2 (KANIRV) »
ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.

ವಿಮೋಚನಕಾಂಡ 9:29 KANIRV Bible Verse Image
ವಿಮೋಚನಕಾಂಡ 9:29 (KANIRV) »
ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.

ವಿಮೋಚನಕಾಂಡ 23:22 KANIRV Bible Verse Image
ವಿಮೋಚನಕಾಂಡ 23:22 (KANIRV) »
ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

Available Bible Translations

American Standard Version
Exodus 19:5 (ASV) »
King James Version
Exodus 19:5 (KJV) »
GOD’S WORD® (GW)
Exodus 19:5 (GW) »
World English Bible
Exodus 19:5 (WEB) »
Louis Segond 1910
Exode 19:5 (LSG) »
इंडियन रिवाइज्ड वर्जन - हिंदी
निर्गमन 19:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 19:5 (PANIRV) »
ভারতীয় সংশোধিত সংস্করণ - বাংলা
যাত্ৰা 19:5 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 19:5 (TAMIRV) »
इंडियन रिवाइज्ड वर्जन - मराठी
निर्गम 19:5 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 19:5 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 19:5 (GUJIRV) »
الكتاب المقدس باللغة العربية، فان دايك
اَلْخُرُوجُ 19:5 (AVD) »
תנ ך עברי מודרני
שמות 19:5 (HEB) »
Bíblia Sagrada Português
Êxodo 19:5 (BSL) »
Kinh Thánh: Tiếng Việt
Xuất Hành 19:5 (VIE) »
Reina Valera Antigua
Éxodo 19:5 (RVA) »
La Sacra Bibbia
Esodo 19:5 (RIV) »
圣 经 简体中文和合本
出 埃 及 记 19:5 (CUVS) »
聖 經 繁體中文和合本
出 埃 及 記 19:5 (CUVT) »
Bibla e Shenjtë
Eksodi 19:5 (ALB) »
Svenska Bibeln 1917
2 Mosebok 19:5 (SV1917) »
Библия на русском
Исход 19:5 (RUSV) »
Українська Біблія
Вихід 19:5 (UKR) »
Szent Biblia - Magyar
2 Mózes 19:5 (KAR) »
Българска Библия
Изход 19:5 (BULG) »
Kitaabka Quduuska Ah
Baxniintii 19:5 (SOM) »
De Heilige Schrift
Exodus 19:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »