ವಿಮೋಚನಕಾಂಡ 20:10 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 20:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture

ವಿಮೋಚನಕಾಂಡ 20:10 KANIRV

ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 20:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture
View New Tab
Picture 03 - ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture
View New Tab
Picture 04 - ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture
View New Tab
Picture 05 - ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture
View New Tab
Picture 06 - ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture
View New Tab
Picture 07 - ವಿಮೋಚನಕಾಂಡ 20:10 KANIRV - ಆದರೆ ಏಳನೆಯ ದಿನವು - Bible Verse Picture
View New Tab

ವಿಮೋಚನಕಾಂಡ 20:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 20:10 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 5:14 KANIRV Bible Verse Image
ಧರ್ಮೋಪದೇಶಕಾಂಡ 5:14 (KANIRV) »
ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ವಿಮೋಚನಕಾಂಡ 34:21 KANIRV Bible Verse Image
ವಿಮೋಚನಕಾಂಡ 34:21 (KANIRV) »
“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.

ಅರಣ್ಯಕಾಂಡ 15:32 KANIRV Bible Verse Image
ಅರಣ್ಯಕಾಂಡ 15:32 (KANIRV) »
ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

ವಿಮೋಚನಕಾಂಡ 16:27 KANIRV Bible Verse Image
ವಿಮೋಚನಕಾಂಡ 16:27 (KANIRV) »
ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.

ಧರ್ಮೋಪದೇಶಕಾಂಡ 24:14 KANIRV Bible Verse Image
ಧರ್ಮೋಪದೇಶಕಾಂಡ 24:14 (KANIRV) »
ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ

ನೆಹೆಮೀಯನು 13:15 KANIRV Bible Verse Image
ನೆಹೆಮೀಯನು 13:15 (KANIRV) »
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

ನೆಹೆಮೀಯನು 10:31 KANIRV Bible Verse Image
ನೆಹೆಮೀಯನು 10:31 (KANIRV) »
ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ಧರ್ಮೋಪದೇಶಕಾಂಡ 16:11 KANIRV Bible Verse Image
ಧರ್ಮೋಪದೇಶಕಾಂಡ 16:11 (KANIRV) »
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಆದಿಕಾಂಡ 2:2 KANIRV Bible Verse Image
ಆದಿಕಾಂಡ 2:2 (KANIRV) »
ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.

ವಿಮೋಚನಕಾಂಡ 23:9 KANIRV Bible Verse Image
ವಿಮೋಚನಕಾಂಡ 23:9 (KANIRV) »
ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.

ವಿಮೋಚನಕಾಂಡ 31:13 KANIRV Bible Verse Image
ವಿಮೋಚನಕಾಂಡ 31:13 (KANIRV) »
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.

ಲೂಕನು 23:56 KANIRV Bible Verse Image
ಲೂಕನು 23:56 (KANIRV) »
ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.

Available Bible Translations

American Standard Version
Exodus 20:10 (ASV) »
King James Version
Exodus 20:10 (KJV) »
GOD’S WORD® (GW)
Exodus 20:10 (GW) »
World English Bible
Exodus 20:10 (WEB) »
Louis Segond 1910
Exode 20:10 (LSG) »
इंडियन रिवाइज्ड वर्जन - हिंदी
निर्गमन 20:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 20:10 (PANIRV) »
ভারতীয় সংশোধিত সংস্করণ - বাংলা
যাত্ৰা 20:10 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 20:10 (TAMIRV) »
इंडियन रिवाइज्ड वर्जन - मराठी
निर्गम 20:10 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 20:10 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 20:10 (GUJIRV) »
الكتاب المقدس باللغة العربية، فان دايك
اَلْخُرُوجُ 20:10 (AVD) »
תנ ך עברי מודרני
שמות 20:10 (HEB) »
Bíblia Sagrada Português
Êxodo 20:10 (BSL) »
Kinh Thánh: Tiếng Việt
Xuất Hành 20:10 (VIE) »
Reina Valera Antigua
Éxodo 20:10 (RVA) »
La Sacra Bibbia
Esodo 20:10 (RIV) »
圣 经 简体中文和合本
出 埃 及 记 20:10 (CUVS) »
聖 經 繁體中文和合本
出 埃 及 記 20:10 (CUVT) »
Bibla e Shenjtë
Eksodi 20:10 (ALB) »
Svenska Bibeln 1917
2 Mosebok 20:10 (SV1917) »
Библия на русском
Исход 20:10 (RUSV) »
Українська Біблія
Вихід 20:10 (UKR) »
Szent Biblia - Magyar
2 Mózes 20:10 (KAR) »
Българска Библия
Изход 20:10 (BULG) »
Kitaabka Quduuska Ah
Baxniintii 20:10 (SOM) »
De Heilige Schrift
Exodus 20:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »