ವಿಮೋಚನಕಾಂಡ 20:4 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 20:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture

ವಿಮೋಚನಕಾಂಡ 20:4 KANIRV

“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 20:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture
View New Tab
Picture 03 - ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture
View New Tab
Picture 04 - ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture
View New Tab
Picture 05 - ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture
View New Tab
Picture 06 - ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture
View New Tab
Picture 07 - ವಿಮೋಚನಕಾಂಡ 20:4 KANIRV - “ಯಾವ ಮೂರ್ತಿಯನ್ನೂ - Bible Verse Picture
View New Tab

ವಿಮೋಚನಕಾಂಡ 20:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 20:4 KANIRV. Please click on any image below to navigate to that specific Bible verse page.

ಯಾಜಕಕಾಂಡ 26:1 KANIRV Bible Verse Image
ಯಾಜಕಕಾಂಡ 26:1 (KANIRV) »
“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ಧರ್ಮೋಪದೇಶಕಾಂಡ 4:15 KANIRV Bible Verse Image
ಧರ್ಮೋಪದೇಶಕಾಂಡ 4:15 (KANIRV) »
ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಧರ್ಮೋಪದೇಶಕಾಂಡ 5:8 KANIRV Bible Verse Image
ಧರ್ಮೋಪದೇಶಕಾಂಡ 5:8 (KANIRV) »
“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

ಧರ್ಮೋಪದೇಶಕಾಂಡ 27:15 KANIRV Bible Verse Image
ಧರ್ಮೋಪದೇಶಕಾಂಡ 27:15 (KANIRV) »
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಕೀರ್ತನೆಗಳು 97:7 KANIRV Bible Verse Image
ಕೀರ್ತನೆಗಳು 97:7 (KANIRV) »
ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.

ಅಪೊಸ್ತಲರ ಕೃತ್ಯಗಳು 17:29 KANIRV Bible Verse Image
ಅಪೊಸ್ತಲರ ಕೃತ್ಯಗಳು 17:29 (KANIRV) »
“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.

ಯಾಜಕಕಾಂಡ 19:4 KANIRV Bible Verse Image
ಯಾಜಕಕಾಂಡ 19:4 (KANIRV) »
“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಪ್ರಕಟಣೆ 16:2 KANIRV Bible Verse Image
ಪ್ರಕಟಣೆ 16:2 (KANIRV) »
ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಯೆರೆಮೀಯನು 10:14 KANIRV Bible Verse Image
ಯೆರೆಮೀಯನು 10:14 (KANIRV) »
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ರೋಮಾಪುರದವರಿಗೆ 1:23 KANIRV Bible Verse Image
ರೋಮಾಪುರದವರಿಗೆ 1:23 (KANIRV) »
ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.

ಯೆರೆಮೀಯನು 10:8 KANIRV Bible Verse Image
ಯೆರೆಮೀಯನು 10:8 (KANIRV) »
ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.

ಯೆಶಾಯನು 45:16 KANIRV Bible Verse Image
ಯೆಶಾಯನು 45:16 (KANIRV) »
ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.

Available Bible Translations

American Standard Version
Exodus 20:4 (ASV) »
King James Version
Exodus 20:4 (KJV) »
GOD’S WORD® (GW)
Exodus 20:4 (GW) »
World English Bible
Exodus 20:4 (WEB) »
Louis Segond 1910
Exode 20:4 (LSG) »
इंडियन रिवाइज्ड वर्जन - हिंदी
निर्गमन 20:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 20:4 (PANIRV) »
ভারতীয় সংশোধিত সংস্করণ - বাংলা
যাত্ৰা 20:4 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 20:4 (TAMIRV) »
इंडियन रिवाइज्ड वर्जन - मराठी
निर्गम 20:4 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 20:4 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 20:4 (GUJIRV) »
الكتاب المقدس باللغة العربية، فان دايك
اَلْخُرُوجُ 20:4 (AVD) »
תנ ך עברי מודרני
שמות 20:4 (HEB) »
Bíblia Sagrada Português
Êxodo 20:4 (BSL) »
Kinh Thánh: Tiếng Việt
Xuất Hành 20:4 (VIE) »
Reina Valera Antigua
Éxodo 20:4 (RVA) »
La Sacra Bibbia
Esodo 20:4 (RIV) »
圣 经 简体中文和合本
出 埃 及 记 20:4 (CUVS) »
聖 經 繁體中文和合本
出 埃 及 記 20:4 (CUVT) »
Bibla e Shenjtë
Eksodi 20:4 (ALB) »
Svenska Bibeln 1917
2 Mosebok 20:4 (SV1917) »
Библия на русском
Исход 20:4 (RUSV) »
Українська Біблія
Вихід 20:4 (UKR) »
Szent Biblia - Magyar
2 Mózes 20:4 (KAR) »
Българска Библия
Изход 20:4 (BULG) »
Kitaabka Quduuska Ah
Baxniintii 20:4 (SOM) »
De Heilige Schrift
Exodus 20:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »