ವಿಮೋಚನಕಾಂಡ 31:18 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 31:18 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture

ವಿಮೋಚನಕಾಂಡ 31:18 KANIRV

ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 31:18 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture
View New Tab
Picture 03 - ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture
View New Tab
Picture 04 - ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture
View New Tab
Picture 05 - ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture
View New Tab
Picture 06 - ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture
View New Tab
Picture 07 - ವಿಮೋಚನಕಾಂಡ 31:18 KANIRV - ಯೆಹೋವನು ಸೀನಾಯಿ - Bible Verse Picture
View New Tab

ವಿಮೋಚನಕಾಂಡ 31:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 31:18 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 4:13 KANIRV Bible Verse Image
ಧರ್ಮೋಪದೇಶಕಾಂಡ 4:13 (KANIRV) »
ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.

ವಿಮೋಚನಕಾಂಡ 32:15 KANIRV Bible Verse Image
ವಿಮೋಚನಕಾಂಡ 32:15 (KANIRV) »
ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.

ಧರ್ಮೋಪದೇಶಕಾಂಡ 5:22 KANIRV Bible Verse Image
ಧರ್ಮೋಪದೇಶಕಾಂಡ 5:22 (KANIRV) »
ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.

ವಿಮೋಚನಕಾಂಡ 24:12 KANIRV Bible Verse Image
ವಿಮೋಚನಕಾಂಡ 24:12 (KANIRV) »
ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

2 ಕೊರಿಂಥದವರಿಗೆ 3:3 KANIRV Bible Verse Image
2 ಕೊರಿಂಥದವರಿಗೆ 3:3 (KANIRV) »
ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ವಿಮೋಚನಕಾಂಡ 8:19 KANIRV Bible Verse Image
ವಿಮೋಚನಕಾಂಡ 8:19 (KANIRV) »
ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ಧರ್ಮೋಪದೇಶಕಾಂಡ 9:9 KANIRV Bible Verse Image
ಧರ್ಮೋಪದೇಶಕಾಂಡ 9:9 (KANIRV) »
ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.

ವಿಮೋಚನಕಾಂಡ 34:28 KANIRV Bible Verse Image
ವಿಮೋಚನಕಾಂಡ 34:28 (KANIRV) »
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಲೂಕನು 11:20 KANIRV Bible Verse Image
ಲೂಕನು 11:20 (KANIRV) »
ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.

ವಿಮೋಚನಕಾಂಡ 24:18 KANIRV Bible Verse Image
ವಿಮೋಚನಕಾಂಡ 24:18 (KANIRV) »
ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಯೆರೆಮೀಯನು 31:33 KANIRV Bible Verse Image
ಯೆರೆಮೀಯನು 31:33 (KANIRV) »
ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಮತ್ತಾಯನು 12:28 KANIRV Bible Verse Image
ಮತ್ತಾಯನು 12:28 (KANIRV) »
ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?

Available Bible Translations

American Standard Version
Exodus 31:18 (ASV) »
King James Version
Exodus 31:18 (KJV) »
GOD’S WORD® (GW)
Exodus 31:18 (GW) »
World English Bible
Exodus 31:18 (WEB) »
Louis Segond 1910
Exode 31:18 (LSG) »
इंडियन रिवाइज्ड वर्जन - हिंदी
निर्गमन 31:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 31:18 (PANIRV) »
ভারতীয় সংশোধিত সংস্করণ - বাংলা
যাত্ৰা 31:18 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 31:18 (TAMIRV) »
इंडियन रिवाइज्ड वर्जन - मराठी
निर्गम 31:18 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 31:18 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 31:18 (GUJIRV) »
الكتاب المقدس باللغة العربية، فان دايك
اَلْخُرُوجُ 31:18 (AVD) »
תנ ך עברי מודרני
שמות 31:18 (HEB) »
Bíblia Sagrada Português
Êxodo 31:18 (BSL) »
Kinh Thánh: Tiếng Việt
Xuất Hành 31:18 (VIE) »
Reina Valera Antigua
Éxodo 31:18 (RVA) »
La Sacra Bibbia
Esodo 31:18 (RIV) »
圣 经 简体中文和合本
出 埃 及 记 31:18 (CUVS) »
聖 經 繁體中文和合本
出 埃 及 記 31:18 (CUVT) »
Bibla e Shenjtë
Eksodi 31:18 (ALB) »
Svenska Bibeln 1917
2 Mosebok 31:18 (SV1917) »
Библия на русском
Исход 31:18 (RUSV) »
Українська Біблія
Вихід 31:18 (UKR) »
Szent Biblia - Magyar
2 Mózes 31:18 (KAR) »
Българска Библия
Изход 31:18 (BULG) »
Kitaabka Quduuska Ah
Baxniintii 31:18 (SOM) »
De Heilige Schrift
Exodus 31:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »