ವಿಮೋಚನಕಾಂಡ 34:10 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 34:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture

ವಿಮೋಚನಕಾಂಡ 34:10 KANIRV

ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 34:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture
View New Tab
Picture 03 - ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture
View New Tab
Picture 04 - ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture
View New Tab
Picture 05 - ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture
View New Tab
Picture 06 - ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture
View New Tab
Picture 07 - ವಿಮೋಚನಕಾಂಡ 34:10 KANIRV - ಯೆಹೋವನು - Bible Verse Picture
View New Tab

ವಿಮೋಚನಕಾಂಡ 34:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 34:10 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 10:21 KANIRV Bible Verse Image
ಧರ್ಮೋಪದೇಶಕಾಂಡ 10:21 (KANIRV) »
ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.

ಕೀರ್ತನೆಗಳು 77:14 KANIRV Bible Verse Image
ಕೀರ್ತನೆಗಳು 77:14 (KANIRV) »
ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.

ಯೆಶಾಯನು 64:3 KANIRV Bible Verse Image
ಯೆಶಾಯನು 64:3 (KANIRV) »
ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!

ಕೀರ್ತನೆಗಳು 66:5 KANIRV Bible Verse Image
ಕೀರ್ತನೆಗಳು 66:5 (KANIRV) »
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.

ಯೆರೆಮೀಯನು 32:21 KANIRV Bible Verse Image
ಯೆರೆಮೀಯನು 32:21 (KANIRV) »
ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.

2 ಸಮುವೇಲನು 7:23 KANIRV Bible Verse Image
2 ಸಮುವೇಲನು 7:23 (KANIRV) »
ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.

ಕೀರ್ತನೆಗಳು 66:3 KANIRV Bible Verse Image
ಕೀರ್ತನೆಗಳು 66:3 (KANIRV) »
ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಕೀರ್ತನೆಗಳು 78:12 KANIRV Bible Verse Image
ಕೀರ್ತನೆಗಳು 78:12 (KANIRV) »
ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.

ಯೆಹೋಶುವನು 10:12 KANIRV Bible Verse Image
ಯೆಹೋಶುವನು 10:12 (KANIRV) »
ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಯೆಹೋಶುವನು 6:20 KANIRV Bible Verse Image
ಯೆಹೋಶುವನು 6:20 (KANIRV) »
ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.

ಧರ್ಮೋಪದೇಶಕಾಂಡ 32:30 KANIRV Bible Verse Image
ಧರ್ಮೋಪದೇಶಕಾಂಡ 32:30 (KANIRV) »
ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?

ಧರ್ಮೋಪದೇಶಕಾಂಡ 4:32 KANIRV Bible Verse Image
ಧರ್ಮೋಪದೇಶಕಾಂಡ 4:32 (KANIRV) »
ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.

Available Bible Translations

American Standard Version
Exodus 34:10 (ASV) »
King James Version
Exodus 34:10 (KJV) »
GOD’S WORD® (GW)
Exodus 34:10 (GW) »
World English Bible
Exodus 34:10 (WEB) »
Louis Segond 1910
Exode 34:10 (LSG) »
इंडियन रिवाइज्ड वर्जन - हिंदी
निर्गमन 34:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 34:10 (PANIRV) »
ভারতীয় সংশোধিত সংস্করণ - বাংলা
যাত্ৰা 34:10 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 34:10 (TAMIRV) »
इंडियन रिवाइज्ड वर्जन - मराठी
निर्गम 34:10 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 34:10 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 34:10 (GUJIRV) »
الكتاب المقدس باللغة العربية، فان دايك
اَلْخُرُوجُ 34:10 (AVD) »
תנ ך עברי מודרני
שמות 34:10 (HEB) »
Bíblia Sagrada Português
Êxodo 34:10 (BSL) »
Kinh Thánh: Tiếng Việt
Xuất Hành 34:10 (VIE) »
Reina Valera Antigua
Éxodo 34:10 (RVA) »
La Sacra Bibbia
Esodo 34:10 (RIV) »
圣 经 简体中文和合本
出 埃 及 记 34:10 (CUVS) »
聖 經 繁體中文和合本
出 埃 及 記 34:10 (CUVT) »
Bibla e Shenjtë
Eksodi 34:10 (ALB) »
Svenska Bibeln 1917
2 Mosebok 34:10 (SV1917) »
Библия на русском
Исход 34:10 (RUSV) »
Українська Біблія
Вихід 34:10 (UKR) »
Szent Biblia - Magyar
2 Mózes 34:10 (KAR) »
Българска Библия
Изход 34:10 (BULG) »
Kitaabka Quduuska Ah
Baxniintii 34:10 (SOM) »
De Heilige Schrift
Exodus 34:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »