ವಿಮೋಚನಕಾಂಡ 34:15 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 34:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture

ವಿಮೋಚನಕಾಂಡ 34:15 KANIRV

ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 34:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture
View New Tab
Picture 03 - ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture
View New Tab
Picture 04 - ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture
View New Tab
Picture 05 - ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture
View New Tab
Picture 06 - ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture
View New Tab
Picture 07 - ವಿಮೋಚನಕಾಂಡ 34:15 KANIRV - ನೀವು ಆ ದೇಶದ - Bible Verse Picture
View New Tab

ವಿಮೋಚನಕಾಂಡ 34:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 34:15 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 2:17 KANIRV Bible Verse Image
ನ್ಯಾಯಸ್ಥಾಪಕರು 2:17 (KANIRV) »
ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.

ಧರ್ಮೋಪದೇಶಕಾಂಡ 31:16 KANIRV Bible Verse Image
ಧರ್ಮೋಪದೇಶಕಾಂಡ 31:16 (KANIRV) »
ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಕೀರ್ತನೆಗಳು 106:28 KANIRV Bible Verse Image
ಕೀರ್ತನೆಗಳು 106:28 (KANIRV) »
ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.

ಅರಣ್ಯಕಾಂಡ 25:2 KANIRV Bible Verse Image
ಅರಣ್ಯಕಾಂಡ 25:2 (KANIRV) »
ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.

1 ಕೊರಿಂಥದವರಿಗೆ 8:4 KANIRV Bible Verse Image
1 ಕೊರಿಂಥದವರಿಗೆ 8:4 (KANIRV) »
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.

1 ಕೊರಿಂಥದವರಿಗೆ 8:10 KANIRV Bible Verse Image
1 ಕೊರಿಂಥದವರಿಗೆ 8:10 (KANIRV) »
ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.

1 ಕೊರಿಂಥದವರಿಗೆ 10:27 KANIRV Bible Verse Image
1 ಕೊರಿಂಥದವರಿಗೆ 10:27 (KANIRV) »
ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

ಯೆರೆಮೀಯನು 3:9 KANIRV Bible Verse Image
ಯೆರೆಮೀಯನು 3:9 (KANIRV) »
ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.

1 ಕೊರಿಂಥದವರಿಗೆ 8:7 KANIRV Bible Verse Image
1 ಕೊರಿಂಥದವರಿಗೆ 8:7 (KANIRV) »
ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

ಯಾಜಕಕಾಂಡ 20:5 KANIRV Bible Verse Image
ಯಾಜಕಕಾಂಡ 20:5 (KANIRV) »
ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.

ಯಾಜಕಕಾಂಡ 17:7 KANIRV Bible Verse Image
ಯಾಜಕಕಾಂಡ 17:7 (KANIRV) »
ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’

ವಿಮೋಚನಕಾಂಡ 34:12 KANIRV Bible Verse Image
ವಿಮೋಚನಕಾಂಡ 34:12 (KANIRV) »
ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.

Available Bible Translations

American Standard Version
Exodus 34:15 (ASV) »
King James Version
Exodus 34:15 (KJV) »
GOD’S WORD® (GW)
Exodus 34:15 (GW) »
World English Bible
Exodus 34:15 (WEB) »
Louis Segond 1910
Exode 34:15 (LSG) »
इंडियन रिवाइज्ड वर्जन - हिंदी
निर्गमन 34:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 34:15 (PANIRV) »
ভারতীয় সংশোধিত সংস্করণ - বাংলা
যাত্ৰা 34:15 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 34:15 (TAMIRV) »
इंडियन रिवाइज्ड वर्जन - मराठी
निर्गम 34:15 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 34:15 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 34:15 (GUJIRV) »
الكتاب المقدس باللغة العربية، فان دايك
اَلْخُرُوجُ 34:15 (AVD) »
תנ ך עברי מודרני
שמות 34:15 (HEB) »
Bíblia Sagrada Português
Êxodo 34:15 (BSL) »
Kinh Thánh: Tiếng Việt
Xuất Hành 34:15 (VIE) »
Reina Valera Antigua
Éxodo 34:15 (RVA) »
La Sacra Bibbia
Esodo 34:15 (RIV) »
圣 经 简体中文和合本
出 埃 及 记 34:15 (CUVS) »
聖 經 繁體中文和合本
出 埃 及 記 34:15 (CUVT) »
Bibla e Shenjtë
Eksodi 34:15 (ALB) »
Svenska Bibeln 1917
2 Mosebok 34:15 (SV1917) »
Библия на русском
Исход 34:15 (RUSV) »
Українська Біблія
Вихід 34:15 (UKR) »
Szent Biblia - Magyar
2 Mózes 34:15 (KAR) »
Българска Библия
Изход 34:15 (BULG) »
Kitaabka Quduuska Ah
Baxniintii 34:15 (SOM) »
De Heilige Schrift
Exodus 34:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »