ವಿಮೋಚನಕಾಂಡ 37:25 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 37:25 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture

ವಿಮೋಚನಕಾಂಡ 37:25 KANIRV

ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 37:25 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture
View New Tab
Picture 03 - ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture
View New Tab
Picture 04 - ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture
View New Tab
Picture 05 - ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture
View New Tab
Picture 06 - ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture
View New Tab
Picture 07 - ವಿಮೋಚನಕಾಂಡ 37:25 KANIRV - ಅವನು ಜಾಲೀಮರದಿಂದ - Bible Verse Picture
View New Tab

ವಿಮೋಚನಕಾಂಡ 37:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 37:25 KANIRV. Please click on any image below to navigate to that specific Bible verse page.

ವಿಮೋಚನಕಾಂಡ 30:1 KANIRV Bible Verse Image
ವಿಮೋಚನಕಾಂಡ 30:1 (KANIRV) »
“ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

1 ಪೇತ್ರನು 2:5 KANIRV Bible Verse Image
1 ಪೇತ್ರನು 2:5 (KANIRV) »
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ಇಬ್ರಿಯರಿಗೆ 7:25 KANIRV Bible Verse Image
ಇಬ್ರಿಯರಿಗೆ 7:25 (KANIRV) »
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಪ್ರಕಟಣೆ 8:3 KANIRV Bible Verse Image
ಪ್ರಕಟಣೆ 8:3 (KANIRV) »
ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.

ಮತ್ತಾಯನು 23:19 KANIRV Bible Verse Image
ಮತ್ತಾಯನು 23:19 (KANIRV) »
ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?

2 ಪೂರ್ವಕಾಲವೃತ್ತಾಂತ 26:16 KANIRV Bible Verse Image
2 ಪೂರ್ವಕಾಲವೃತ್ತಾಂತ 26:16 (KANIRV) »
ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.

ಇಬ್ರಿಯರಿಗೆ 13:10 KANIRV Bible Verse Image
ಇಬ್ರಿಯರಿಗೆ 13:10 (KANIRV) »
ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.

ವಿಮೋಚನಕಾಂಡ 40:5 KANIRV Bible Verse Image
ವಿಮೋಚನಕಾಂಡ 40:5 (KANIRV) »
ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.

ವಿಮೋಚನಕಾಂಡ 40:26 KANIRV Bible Verse Image
ವಿಮೋಚನಕಾಂಡ 40:26 (KANIRV) »
ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.

ಲೂಕನು 1:9 KANIRV Bible Verse Image
ಲೂಕನು 1:9 (KANIRV) »
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.

Available Bible Translations

American Standard Version
Exodus 37:25 (ASV) »
King James Version
Exodus 37:25 (KJV) »
GOD’S WORD® (GW)
Exodus 37:25 (GW) »
World English Bible
Exodus 37:25 (WEB) »
Louis Segond 1910
Exode 37:25 (LSG) »
इंडियन रिवाइज्ड वर्जन - हिंदी
निर्गमन 37:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 37:25 (PANIRV) »
ভারতীয় সংশোধিত সংস্করণ - বাংলা
যাত্ৰা 37:25 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 37:25 (TAMIRV) »
इंडियन रिवाइज्ड वर्जन - मराठी
निर्गम 37:25 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 37:25 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 37:25 (GUJIRV) »
الكتاب المقدس باللغة العربية، فان دايك
اَلْخُرُوجُ 37:25 (AVD) »
תנ ך עברי מודרני
שמות 37:25 (HEB) »
Bíblia Sagrada Português
Êxodo 37:25 (BSL) »
Kinh Thánh: Tiếng Việt
Xuất Hành 37:25 (VIE) »
Reina Valera Antigua
Éxodo 37:25 (RVA) »
La Sacra Bibbia
Esodo 37:25 (RIV) »
圣 经 简体中文和合本
出 埃 及 记 37:25 (CUVS) »
聖 經 繁體中文和合本
出 埃 及 記 37:25 (CUVT) »
Bibla e Shenjtë
Eksodi 37:25 (ALB) »
Svenska Bibeln 1917
2 Mosebok 37:25 (SV1917) »
Библия на русском
Исход 37:25 (RUSV) »
Українська Біблія
Вихід 37:25 (UKR) »
Szent Biblia - Magyar
2 Mózes 37:25 (KAR) »
Българска Библия
Изход 37:25 (BULG) »
Kitaabka Quduuska Ah
Baxniintii 37:25 (SOM) »
De Heilige Schrift
Exodus 37:25 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »