ಯೆಹೆಜ್ಕೇಲನು 11:3 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 11:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture

ಯೆಹೆಜ್ಕೇಲನು 11:3 KANIRV

ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 11:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture
View New Tab
Picture 03 - ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture
View New Tab
Picture 04 - ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture
View New Tab
Picture 05 - ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture
View New Tab
Picture 06 - ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture
View New Tab
Picture 07 - ಯೆಹೆಜ್ಕೇಲನು 11:3 KANIRV - ಇವರು, ‘ಮನೆಗಳನ್ನು - Bible Verse Picture
View New Tab

ಯೆಹೆಜ್ಕೇಲನು 11:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 11:3 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 12:27 KANIRV Bible Verse Image
ಯೆಹೆಜ್ಕೇಲನು 12:27 (KANIRV) »
“ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.

ಯೆಹೆಜ್ಕೇಲನು 12:22 KANIRV Bible Verse Image
ಯೆಹೆಜ್ಕೇಲನು 12:22 (KANIRV) »
“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”

ಯೆಶಾಯನು 5:19 KANIRV Bible Verse Image
ಯೆಶಾಯನು 5:19 (KANIRV) »
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!

ಯೆರೆಮೀಯನು 1:11 KANIRV Bible Verse Image
ಯೆರೆಮೀಯನು 1:11 (KANIRV) »
ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.

ಯೆಹೆಜ್ಕೇಲನು 7:7 KANIRV Bible Verse Image
ಯೆಹೆಜ್ಕೇಲನು 7:7 (KANIRV) »
ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.

ಯೆಹೆಜ್ಕೇಲನು 11:7 KANIRV Bible Verse Image
ಯೆಹೆಜ್ಕೇಲನು 11:7 (KANIRV) »
“ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.

ಯೆಹೆಜ್ಕೇಲನು 24:3 KANIRV Bible Verse Image
ಯೆಹೆಜ್ಕೇಲನು 24:3 (KANIRV) »
“ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಆಮೋಸನು 6:5 KANIRV Bible Verse Image
ಆಮೋಸನು 6:5 (KANIRV) »
ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.

2 ಪೇತ್ರನು 3:4 KANIRV Bible Verse Image
2 ಪೇತ್ರನು 3:4 (KANIRV) »
“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.

Available Bible Translations

American Standard Version
Ezekiel 11:3 (ASV) »
King James Version
Ezekiel 11:3 (KJV) »
GOD’S WORD® (GW)
Ezekiel 11:3 (GW) »
World English Bible
Ezekiel 11:3 (WEB) »
Louis Segond 1910
Ézéchiel 11:3 (LSG) »
इंडियन रिवाइज्ड वर्जन - हिंदी
यहेजकेल 11:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 11:3 (PANIRV) »
ভারতীয় সংশোধিত সংস্করণ - বাংলা
যিহিষ্কেল 11:3 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 11:3 (TAMIRV) »
इंडियन रिवाइज्ड वर्जन - मराठी
यहेज्केल 11:3 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 11:3 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 11:3 (GUJIRV) »
الكتاب المقدس باللغة العربية، فان دايك
حِزْقِيَال 11:3 (AVD) »
תנ ך עברי מודרני
יחזקאל 11:3 (HEB) »
Bíblia Sagrada Português
Ezequiel 11:3 (BSL) »
Kinh Thánh: Tiếng Việt
Ê-xê-ki-ên 11:3 (VIE) »
Reina Valera Antigua
Ezequiel 11:3 (RVA) »
圣 经 简体中文和合本
以 西 结 书 11:3 (CUVS) »
聖 經 繁體中文和合本
以 西 結 書 11:3 (CUVT) »
Bibla e Shenjtë
Ezekieli 11:3 (ALB) »
Svenska Bibeln 1917
Hesekiel 11:3 (SV1917) »
Библия на русском
Иезекииль 11:3 (RUSV) »
Українська Біблія
Єзекіїль 11:3 (UKR) »
Szent Biblia - Magyar
Ezékiel 11:3 (KAR) »
Българска Библия
Езекил 11:3 (BULG) »
Kitaabka Quduuska Ah
Yexesqeel 11:3 (SOM) »
De Heilige Schrift
Ezechiël 11:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »