ಯೆಹೆಜ್ಕೇಲನು 12:25 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 12:25 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture

ಯೆಹೆಜ್ಕೇಲನು 12:25 KANIRV

ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 12:25 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture
View New Tab
Picture 03 - ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture
View New Tab
Picture 04 - ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture
View New Tab
Picture 05 - ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture
View New Tab
Picture 06 - ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture
View New Tab
Picture 07 - ಯೆಹೆಜ್ಕೇಲನು 12:25 KANIRV - ನಾನೇ ಯೆಹೋವನು; ನಾನು - Bible Verse Picture
View New Tab

ಯೆಹೆಜ್ಕೇಲನು 12:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 12:25 KANIRV. Please click on any image below to navigate to that specific Bible verse page.

ಯೆಶಾಯನು 55:11 KANIRV Bible Verse Image
ಯೆಶಾಯನು 55:11 (KANIRV) »
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

ಯೆಹೆಜ್ಕೇಲನು 12:28 KANIRV Bible Verse Image
ಯೆಹೆಜ್ಕೇಲನು 12:28 (KANIRV) »
“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”

ಹಬಕ್ಕೂಕನು 1:5 KANIRV Bible Verse Image
ಹಬಕ್ಕೂಕನು 1:5 (KANIRV) »
ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.

ಯೆಶಾಯನು 14:24 KANIRV Bible Verse Image
ಯೆಶಾಯನು 14:24 (KANIRV) »
ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಮತ್ತಾಯನು 24:35 KANIRV Bible Verse Image
ಮತ್ತಾಯನು 24:35 (KANIRV) »
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.

ಲೂಕನು 21:33 KANIRV Bible Verse Image
ಲೂಕನು 21:33 (KANIRV) »
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ಯೆಹೆಜ್ಕೇಲನು 12:1 KANIRV Bible Verse Image
ಯೆಹೆಜ್ಕೇಲನು 12:1 (KANIRV) »
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಯೆರೆಮೀಯನು 16:9 KANIRV Bible Verse Image
ಯೆರೆಮೀಯನು 16:9 (KANIRV) »
ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’

ಯೆಹೆಜ್ಕೇಲನು 6:10 KANIRV Bible Verse Image
ಯೆಹೆಜ್ಕೇಲನು 6:10 (KANIRV) »
ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”

ಪ್ರಲಾಪಗಳು 2:17 KANIRV Bible Verse Image
ಪ್ರಲಾಪಗಳು 2:17 (KANIRV) »
ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ಜೆಕರ್ಯನು 1:6 KANIRV Bible Verse Image
ಜೆಕರ್ಯನು 1:6 (KANIRV) »
ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.

ಮಾರ್ಕನು 13:30 KANIRV Bible Verse Image
ಮಾರ್ಕನು 13:30 (KANIRV) »
ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

Available Bible Translations

American Standard Version
Ezekiel 12:25 (ASV) »
King James Version
Ezekiel 12:25 (KJV) »
GOD’S WORD® (GW)
Ezekiel 12:25 (GW) »
World English Bible
Ezekiel 12:25 (WEB) »
इंडियन रिवाइज्ड वर्जन - हिंदी
यहेजकेल 12:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 12:25 (PANIRV) »
ভারতীয় সংশোধিত সংস্করণ - বাংলা
যিহিষ্কেল 12:25 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 12:25 (TAMIRV) »
इंडियन रिवाइज्ड वर्जन - मराठी
यहेज्केल 12:25 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 12:25 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 12:25 (GUJIRV) »
الكتاب المقدس باللغة العربية، فان دايك
حِزْقِيَال 12:25 (AVD) »
תנ ך עברי מודרני
יחזקאל 12:25 (HEB) »
Bíblia Sagrada Português
Ezequiel 12:25 (BSL) »
Kinh Thánh: Tiếng Việt
Ê-xê-ki-ên 12:25 (VIE) »
Reina Valera Antigua
Ezequiel 12:25 (RVA) »
圣 经 简体中文和合本
以 西 结 书 12:25 (CUVS) »
聖 經 繁體中文和合本
以 西 結 書 12:25 (CUVT) »
Bibla e Shenjtë
Ezekieli 12:25 (ALB) »
Svenska Bibeln 1917
Hesekiel 12:25 (SV1917) »
Библия на русском
Иезекииль 12:25 (RUSV) »
Українська Біблія
Єзекіїль 12:25 (UKR) »
Szent Biblia - Magyar
Ezékiel 12:25 (KAR) »
Българска Библия
Езекил 12:25 (BULG) »
Kitaabka Quduuska Ah
Yexesqeel 12:25 (SOM) »
De Heilige Schrift
Ezechiël 12:25 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »