ಯೆಹೆಜ್ಕೇಲನು 17:9 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 17:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture

ಯೆಹೆಜ್ಕೇಲನು 17:9 KANIRV

ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 17:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture
View New Tab
Picture 03 - ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture
View New Tab
Picture 04 - ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture
View New Tab
Picture 05 - ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture
View New Tab
Picture 06 - ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture
View New Tab
Picture 07 - ಯೆಹೆಜ್ಕೇಲನು 17:9 KANIRV - ಈ ಮಾತನ್ನು ನುಡಿ, - Bible Verse Picture
View New Tab

ಯೆಹೆಜ್ಕೇಲನು 17:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 17:9 KANIRV. Please click on any image below to navigate to that specific Bible verse page.

ಅರಣ್ಯಕಾಂಡ 14:41 KANIRV Bible Verse Image
ಅರಣ್ಯಕಾಂಡ 14:41 (KANIRV) »
ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.

ಯೆಹೆಜ್ಕೇಲನು 17:15 KANIRV Bible Verse Image
ಯೆಹೆಜ್ಕೇಲನು 17:15 (KANIRV) »
ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಯೆರೆಮೀಯನು 29:4 KANIRV Bible Verse Image
ಯೆರೆಮೀಯನು 29:4 (KANIRV) »
ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,

ಯೆರೆಮೀಯನು 21:4 KANIRV Bible Verse Image
ಯೆರೆಮೀಯನು 21:4 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.

ಯೆರೆಮೀಯನು 32:5 KANIRV Bible Verse Image
ಯೆರೆಮೀಯನು 32:5 (KANIRV) »
ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.

ಯೆರೆಮೀಯನು 24:8 KANIRV Bible Verse Image
ಯೆರೆಮೀಯನು 24:8 (KANIRV) »
ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.

ಯೆರೆಮೀಯನು 52:7 KANIRV Bible Verse Image
ಯೆರೆಮೀಯನು 52:7 (KANIRV) »
ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.

ಯೆರೆಮೀಯನು 37:10 KANIRV Bible Verse Image
ಯೆರೆಮೀಯನು 37:10 (KANIRV) »
ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”

ಯೆಶಾಯನು 8:9 KANIRV Bible Verse Image
ಯೆಶಾಯನು 8:9 (KANIRV) »
ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ಯೆಶಾಯನು 30:1 KANIRV Bible Verse Image
ಯೆಶಾಯನು 30:1 (KANIRV) »
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆಶಾಯನು 31:1 KANIRV Bible Verse Image
ಯೆಶಾಯನು 31:1 (KANIRV) »
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

2 ಪೂರ್ವಕಾಲವೃತ್ತಾಂತ 20:20 KANIRV Bible Verse Image
2 ಪೂರ್ವಕಾಲವೃತ್ತಾಂತ 20:20 (KANIRV) »
ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

Available Bible Translations

American Standard Version
Ezekiel 17:9 (ASV) »
King James Version
Ezekiel 17:9 (KJV) »
GOD’S WORD® (GW)
Ezekiel 17:9 (GW) »
World English Bible
Ezekiel 17:9 (WEB) »
Louis Segond 1910
Ézéchiel 17:9 (LSG) »
इंडियन रिवाइज्ड वर्जन - हिंदी
यहेजकेल 17:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 17:9 (PANIRV) »
ভারতীয় সংশোধিত সংস্করণ - বাংলা
যিহিষ্কেল 17:9 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 17:9 (TAMIRV) »
इंडियन रिवाइज्ड वर्जन - मराठी
यहेज्केल 17:9 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 17:9 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 17:9 (GUJIRV) »
الكتاب المقدس باللغة العربية، فان دايك
حِزْقِيَال 17:9 (AVD) »
תנ ך עברי מודרני
יחזקאל 17:9 (HEB) »
Bíblia Sagrada Português
Ezequiel 17:9 (BSL) »
Kinh Thánh: Tiếng Việt
Ê-xê-ki-ên 17:9 (VIE) »
Reina Valera Antigua
Ezequiel 17:9 (RVA) »
圣 经 简体中文和合本
以 西 结 书 17:9 (CUVS) »
聖 經 繁體中文和合本
以 西 結 書 17:9 (CUVT) »
Bibla e Shenjtë
Ezekieli 17:9 (ALB) »
Svenska Bibeln 1917
Hesekiel 17:9 (SV1917) »
Библия на русском
Иезекииль 17:9 (RUSV) »
Українська Біблія
Єзекіїль 17:9 (UKR) »
Szent Biblia - Magyar
Ezékiel 17:9 (KAR) »
Българска Библия
Езекил 17:9 (BULG) »
Kitaabka Quduuska Ah
Yexesqeel 17:9 (SOM) »
De Heilige Schrift
Ezechiël 17:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »