ಯೆಹೆಜ್ಕೇಲನು 24:13 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 24:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture

ಯೆಹೆಜ್ಕೇಲನು 24:13 KANIRV

“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 24:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture
View New Tab
Picture 03 - ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture
View New Tab
Picture 04 - ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture
View New Tab
Picture 05 - ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture
View New Tab
Picture 06 - ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture
View New Tab
Picture 07 - ಯೆಹೆಜ್ಕೇಲನು 24:13 KANIRV - “ಅಂತೆಯೇ ನಿನ್ನ - Bible Verse Picture
View New Tab

ಯೆಹೆಜ್ಕೇಲನು 24:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 24:13 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 22:24 KANIRV Bible Verse Image
ಯೆಹೆಜ್ಕೇಲನು 22:24 (KANIRV) »
“ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’

ಯೆಹೆಜ್ಕೇಲನು 5:13 KANIRV Bible Verse Image
ಯೆಹೆಜ್ಕೇಲನು 5:13 (KANIRV) »
“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ಯೆಹೆಜ್ಕೇಲನು 16:42 KANIRV Bible Verse Image
ಯೆಹೆಜ್ಕೇಲನು 16:42 (KANIRV) »
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.

2 ಕೊರಿಂಥದವರಿಗೆ 7:1 KANIRV Bible Verse Image
2 ಕೊರಿಂಥದವರಿಗೆ 7:1 (KANIRV) »
ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

ಚೆಫನ್ಯನು 3:2 KANIRV Bible Verse Image
ಚೆಫನ್ಯನು 3:2 (KANIRV) »
ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.

ಯೆಹೆಜ್ಕೇಲನು 8:18 KANIRV Bible Verse Image
ಯೆಹೆಜ್ಕೇಲನು 8:18 (KANIRV) »
ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

ಹೋಶೇಯನು 7:1 KANIRV Bible Verse Image
ಹೋಶೇಯನು 7:1 (KANIRV) »
ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಹೋಶೇಯನು 7:9 KANIRV Bible Verse Image
ಹೋಶೇಯನು 7:9 (KANIRV) »
ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಚೆಫನ್ಯನು 3:7 KANIRV Bible Verse Image
ಚೆಫನ್ಯನು 3:7 (KANIRV) »
ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ರೋಮಾಪುರದವರಿಗೆ 2:8 KANIRV Bible Verse Image
ರೋಮಾಪುರದವರಿಗೆ 2:8 (KANIRV) »
ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.

ಪ್ರಕಟಣೆ 22:11 KANIRV Bible Verse Image
ಪ್ರಕಟಣೆ 22:11 (KANIRV) »
ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

ಯೆರೆಮೀಯನು 6:28 KANIRV Bible Verse Image
ಯೆರೆಮೀಯನು 6:28 (KANIRV) »
ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.

Available Bible Translations

American Standard Version
Ezekiel 24:13 (ASV) »
King James Version
Ezekiel 24:13 (KJV) »
GOD’S WORD® (GW)
Ezekiel 24:13 (GW) »
World English Bible
Ezekiel 24:13 (WEB) »
इंडियन रिवाइज्ड वर्जन - हिंदी
यहेजकेल 24:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 24:13 (PANIRV) »
ভারতীয় সংশোধিত সংস্করণ - বাংলা
যিহিষ্কেল 24:13 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 24:13 (TAMIRV) »
इंडियन रिवाइज्ड वर्जन - मराठी
यहेज्केल 24:13 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 24:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 24:13 (GUJIRV) »
الكتاب المقدس باللغة العربية، فان دايك
حِزْقِيَال 24:13 (AVD) »
תנ ך עברי מודרני
יחזקאל 24:13 (HEB) »
Bíblia Sagrada Português
Ezequiel 24:13 (BSL) »
Kinh Thánh: Tiếng Việt
Ê-xê-ki-ên 24:13 (VIE) »
Reina Valera Antigua
Ezequiel 24:13 (RVA) »
圣 经 简体中文和合本
以 西 结 书 24:13 (CUVS) »
聖 經 繁體中文和合本
以 西 結 書 24:13 (CUVT) »
Bibla e Shenjtë
Ezekieli 24:13 (ALB) »
Svenska Bibeln 1917
Hesekiel 24:13 (SV1917) »
Библия на русском
Иезекииль 24:13 (RUSV) »
Українська Біблія
Єзекіїль 24:13 (UKR) »
Szent Biblia - Magyar
Ezékiel 24:13 (KAR) »
Българска Библия
Езекил 24:13 (BULG) »
Kitaabka Quduuska Ah
Yexesqeel 24:13 (SOM) »
De Heilige Schrift
Ezechiël 24:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »