ಯೆಹೆಜ್ಕೇಲನು 26:14 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 26:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture

ಯೆಹೆಜ್ಕೇಲನು 26:14 KANIRV

ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 26:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture
View New Tab
Picture 03 - ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture
View New Tab
Picture 04 - ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture
View New Tab
Picture 05 - ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture
View New Tab
Picture 06 - ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture
View New Tab
Picture 07 - ಯೆಹೆಜ್ಕೇಲನು 26:14 KANIRV - ನಾನು ನಿನ್ನನ್ನು - Bible Verse Picture
View New Tab

ಯೆಹೆಜ್ಕೇಲನು 26:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 26:14 KANIRV. Please click on any image below to navigate to that specific Bible verse page.

ಮಲಾಕಿಯನು 1:4 KANIRV Bible Verse Image
ಮಲಾಕಿಯನು 1:4 (KANIRV) »
ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.

ಯೋಬನು 12:14 KANIRV Bible Verse Image
ಯೋಬನು 12:14 (KANIRV) »
ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

ಅರಣ್ಯಕಾಂಡ 23:19 KANIRV Bible Verse Image
ಅರಣ್ಯಕಾಂಡ 23:19 (KANIRV) »
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಧರ್ಮೋಪದೇಶಕಾಂಡ 13:16 KANIRV Bible Verse Image
ಧರ್ಮೋಪದೇಶಕಾಂಡ 13:16 (KANIRV) »
ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.

ಯೆಶಾಯನು 14:27 KANIRV Bible Verse Image
ಯೆಶಾಯನು 14:27 (KANIRV) »
ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.

ಯೆಹೆಜ್ಕೇಲನು 26:4 KANIRV Bible Verse Image
ಯೆಹೆಜ್ಕೇಲನು 26:4 (KANIRV) »
ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.

ಯೆಹೆಜ್ಕೇಲನು 26:12 KANIRV Bible Verse Image
ಯೆಹೆಜ್ಕೇಲನು 26:12 (KANIRV) »
ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.

ಯೆಹೆಜ್ಕೇಲನು 17:21 KANIRV Bible Verse Image
ಯೆಹೆಜ್ಕೇಲನು 17:21 (KANIRV) »
ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”

ಯೆಹೆಜ್ಕೇಲನು 21:32 KANIRV Bible Verse Image
ಯೆಹೆಜ್ಕೇಲನು 21:32 (KANIRV) »
ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

ಯೆಹೆಜ್ಕೇಲನು 5:13 KANIRV Bible Verse Image
ಯೆಹೆಜ್ಕೇಲನು 5:13 (KANIRV) »
“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ಯೆಹೆಜ್ಕೇಲನು 22:14 KANIRV Bible Verse Image
ಯೆಹೆಜ್ಕೇಲನು 22:14 (KANIRV) »
ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.

ಯೆಹೆಜ್ಕೇಲನು 30:12 KANIRV Bible Verse Image
ಯೆಹೆಜ್ಕೇಲನು 30:12 (KANIRV) »
ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

Available Bible Translations

American Standard Version
Ezekiel 26:14 (ASV) »
King James Version
Ezekiel 26:14 (KJV) »
GOD’S WORD® (GW)
Ezekiel 26:14 (GW) »
World English Bible
Ezekiel 26:14 (WEB) »
इंडियन रिवाइज्ड वर्जन - हिंदी
यहेजकेल 26:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 26:14 (PANIRV) »
ভারতীয় সংশোধিত সংস্করণ - বাংলা
যিহিষ্কেল 26:14 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 26:14 (TAMIRV) »
इंडियन रिवाइज्ड वर्जन - मराठी
यहेज्केल 26:14 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 26:14 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 26:14 (GUJIRV) »
الكتاب المقدس باللغة العربية، فان دايك
حِزْقِيَال 26:14 (AVD) »
תנ ך עברי מודרני
יחזקאל 26:14 (HEB) »
Bíblia Sagrada Português
Ezequiel 26:14 (BSL) »
Kinh Thánh: Tiếng Việt
Ê-xê-ki-ên 26:14 (VIE) »
Reina Valera Antigua
Ezequiel 26:14 (RVA) »
圣 经 简体中文和合本
以 西 结 书 26:14 (CUVS) »
聖 經 繁體中文和合本
以 西 結 書 26:14 (CUVT) »
Bibla e Shenjtë
Ezekieli 26:14 (ALB) »
Svenska Bibeln 1917
Hesekiel 26:14 (SV1917) »
Библия на русском
Иезекииль 26:14 (RUSV) »
Українська Біблія
Єзекіїль 26:14 (UKR) »
Szent Biblia - Magyar
Ezékiel 26:14 (KAR) »
Българска Библия
Езекил 26:14 (BULG) »
Kitaabka Quduuska Ah
Yexesqeel 26:14 (SOM) »
De Heilige Schrift
Ezechiël 26:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »