ಯೆಹೆಜ್ಕೇಲನು 28:16 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 28:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture

ಯೆಹೆಜ್ಕೇಲನು 28:16 KANIRV

“‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 28:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture
View New Tab
Picture 03 - ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture
View New Tab
Picture 04 - ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture
View New Tab
Picture 05 - ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture
View New Tab
Picture 06 - ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture
View New Tab
Picture 07 - ಯೆಹೆಜ್ಕೇಲನು 28:16 KANIRV - “‘ನಿನ್ನ - Bible Verse Picture
View New Tab

ಯೆಹೆಜ್ಕೇಲನು 28:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 28:16 KANIRV. Please click on any image below to navigate to that specific Bible verse page.

ಹಬಕ್ಕೂಕನು 2:8 KANIRV Bible Verse Image
ಹಬಕ್ಕೂಕನು 2:8 (KANIRV) »
ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.

ಹಬಕ್ಕೂಕನು 2:17 KANIRV Bible Verse Image
ಹಬಕ್ಕೂಕನು 2:17 (KANIRV) »
ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಆದಿಕಾಂಡ 3:24 KANIRV Bible Verse Image
ಆದಿಕಾಂಡ 3:24 (KANIRV) »
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

1 ತಿಮೊಥೆಯನಿಗೆ 6:9 KANIRV Bible Verse Image
1 ತಿಮೊಥೆಯನಿಗೆ 6:9 (KANIRV) »
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

ಯೆಹೆಜ್ಕೇಲನು 8:17 KANIRV Bible Verse Image
ಯೆಹೆಜ್ಕೇಲನು 8:17 (KANIRV) »
ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಮೀಕನು 2:10 KANIRV Bible Verse Image
ಮೀಕನು 2:10 (KANIRV) »
ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

ಚೆಫನ್ಯನು 1:9 KANIRV Bible Verse Image
ಚೆಫನ್ಯನು 1:9 (KANIRV) »
ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.

ಲೂಕನು 19:45 KANIRV Bible Verse Image
ಲೂಕನು 19:45 (KANIRV) »
ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,

ಯೋಹಾನನು 2:16 KANIRV Bible Verse Image
ಯೋಹಾನನು 2:16 (KANIRV) »
ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.

2 ಪೇತ್ರನು 2:4 KANIRV Bible Verse Image
2 ಪೇತ್ರನು 2:4 (KANIRV) »
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.

ಮೀಕನು 2:2 KANIRV Bible Verse Image
ಮೀಕನು 2:2 (KANIRV) »
ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.

ಮೀಕನು 6:12 KANIRV Bible Verse Image
ಮೀಕನು 6:12 (KANIRV) »
ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.

Available Bible Translations

American Standard Version
Ezekiel 28:16 (ASV) »
King James Version
Ezekiel 28:16 (KJV) »
GOD’S WORD® (GW)
Ezekiel 28:16 (GW) »
World English Bible
Ezekiel 28:16 (WEB) »
इंडियन रिवाइज्ड वर्जन - हिंदी
यहेजकेल 28:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 28:16 (PANIRV) »
ভারতীয় সংশোধিত সংস্করণ - বাংলা
যিহিষ্কেল 28:16 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 28:16 (TAMIRV) »
इंडियन रिवाइज्ड वर्जन - मराठी
यहेज्केल 28:16 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 28:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 28:16 (GUJIRV) »
الكتاب المقدس باللغة العربية، فان دايك
حِزْقِيَال 28:16 (AVD) »
תנ ך עברי מודרני
יחזקאל 28:16 (HEB) »
Bíblia Sagrada Português
Ezequiel 28:16 (BSL) »
Kinh Thánh: Tiếng Việt
Ê-xê-ki-ên 28:16 (VIE) »
Reina Valera Antigua
Ezequiel 28:16 (RVA) »
圣 经 简体中文和合本
以 西 结 书 28:16 (CUVS) »
聖 經 繁體中文和合本
以 西 結 書 28:16 (CUVT) »
Bibla e Shenjtë
Ezekieli 28:16 (ALB) »
Svenska Bibeln 1917
Hesekiel 28:16 (SV1917) »
Библия на русском
Иезекииль 28:16 (RUSV) »
Українська Біблія
Єзекіїль 28:16 (UKR) »
Szent Biblia - Magyar
Ezékiel 28:16 (KAR) »
Българска Библия
Езекил 28:16 (BULG) »
Kitaabka Quduuska Ah
Yexesqeel 28:16 (SOM) »
De Heilige Schrift
Ezechiël 28:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »