ಯೆಹೆಜ್ಕೇಲನು 29:6 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 29:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture

ಯೆಹೆಜ್ಕೇಲನು 29:6 KANIRV

ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 29:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture
View New Tab
Picture 03 - ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture
View New Tab
Picture 04 - ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture
View New Tab
Picture 05 - ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture
View New Tab
Picture 06 - ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture
View New Tab
Picture 07 - ಯೆಹೆಜ್ಕೇಲನು 29:6 KANIRV - ಆಗ ಐಗುಪ್ತದ ಸಕಲ - Bible Verse Picture
View New Tab

ಯೆಹೆಜ್ಕೇಲನು 29:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 29:6 KANIRV. Please click on any image below to navigate to that specific Bible verse page.

2 ಅರಸುಗಳು 18:21 KANIRV Bible Verse Image
2 ಅರಸುಗಳು 18:21 (KANIRV) »
ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.

ಯೆಶಾಯನು 36:6 KANIRV Bible Verse Image
ಯೆಶಾಯನು 36:6 (KANIRV) »
“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.

ವಿಮೋಚನಕಾಂಡ 14:18 KANIRV Bible Verse Image
ವಿಮೋಚನಕಾಂಡ 14:18 (KANIRV) »
ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.

ಯೆಹೆಜ್ಕೇಲನು 28:22 KANIRV Bible Verse Image
ಯೆಹೆಜ್ಕೇಲನು 28:22 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.

ಪ್ರಲಾಪಗಳು 4:17 KANIRV Bible Verse Image
ಪ್ರಲಾಪಗಳು 4:17 (KANIRV) »
ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.

ಯೆರೆಮೀಯನು 2:36 KANIRV Bible Verse Image
ಯೆರೆಮೀಯನು 2:36 (KANIRV) »
ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಯೆಶಾಯನು 30:2 KANIRV Bible Verse Image
ಯೆಶಾಯನು 30:2 (KANIRV) »
ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಯೆಶಾಯನು 31:1 KANIRV Bible Verse Image
ಯೆಶಾಯನು 31:1 (KANIRV) »
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

ಯೆಶಾಯನು 20:5 KANIRV Bible Verse Image
ಯೆಶಾಯನು 20:5 (KANIRV) »
ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.

ವಿಮೋಚನಕಾಂಡ 9:14 KANIRV Bible Verse Image
ವಿಮೋಚನಕಾಂಡ 9:14 (KANIRV) »
ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.

ಯೆಹೆಜ್ಕೇಲನು 28:26 KANIRV Bible Verse Image
ಯೆಹೆಜ್ಕೇಲನು 28:26 (KANIRV) »
ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”

Available Bible Translations

American Standard Version
Ezekiel 29:6 (ASV) »
King James Version
Ezekiel 29:6 (KJV) »
GOD’S WORD® (GW)
Ezekiel 29:6 (GW) »
World English Bible
Ezekiel 29:6 (WEB) »
Louis Segond 1910
Ézéchiel 29:6 (LSG) »
इंडियन रिवाइज्ड वर्जन - हिंदी
यहेजकेल 29:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 29:6 (PANIRV) »
ভারতীয় সংশোধিত সংস্করণ - বাংলা
যিহিষ্কেল 29:6 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 29:6 (TAMIRV) »
इंडियन रिवाइज्ड वर्जन - मराठी
यहेज्केल 29:6 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 29:6 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 29:6 (GUJIRV) »
الكتاب المقدس باللغة العربية، فان دايك
حِزْقِيَال 29:6 (AVD) »
תנ ך עברי מודרני
יחזקאל 29:6 (HEB) »
Bíblia Sagrada Português
Ezequiel 29:6 (BSL) »
Kinh Thánh: Tiếng Việt
Ê-xê-ki-ên 29:6 (VIE) »
Reina Valera Antigua
Ezequiel 29:6 (RVA) »
圣 经 简体中文和合本
以 西 结 书 29:6 (CUVS) »
聖 經 繁體中文和合本
以 西 結 書 29:6 (CUVT) »
Bibla e Shenjtë
Ezekieli 29:6 (ALB) »
Svenska Bibeln 1917
Hesekiel 29:6 (SV1917) »
Библия на русском
Иезекииль 29:6 (RUSV) »
Українська Біблія
Єзекіїль 29:6 (UKR) »
Szent Biblia - Magyar
Ezékiel 29:6 (KAR) »
Българска Библия
Езекил 29:6 (BULG) »
Kitaabka Quduuska Ah
Yexesqeel 29:6 (SOM) »
De Heilige Schrift
Ezechiël 29:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »