ಯೆಹೆಜ್ಕೇಲನು 30:11 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 30:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture

ಯೆಹೆಜ್ಕೇಲನು 30:11 KANIRV

ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 30:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture
View New Tab
Picture 03 - ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture
View New Tab
Picture 04 - ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture
View New Tab
Picture 05 - ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture
View New Tab
Picture 06 - ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture
View New Tab
Picture 07 - ಯೆಹೆಜ್ಕೇಲನು 30:11 KANIRV - ಆ ದೇಶವನ್ನು - Bible Verse Picture
View New Tab

ಯೆಹೆಜ್ಕೇಲನು 30:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 30:11 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 28:7 KANIRV Bible Verse Image
ಯೆಹೆಜ್ಕೇಲನು 28:7 (KANIRV) »
ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.

ಧರ್ಮೋಪದೇಶಕಾಂಡ 28:50 KANIRV Bible Verse Image
ಧರ್ಮೋಪದೇಶಕಾಂಡ 28:50 (KANIRV) »
ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.

ಹಬಕ್ಕೂಕನು 1:6 KANIRV Bible Verse Image
ಹಬಕ್ಕೂಕನು 1:6 (KANIRV) »
ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.

ಯೆಹೆಜ್ಕೇಲನು 35:8 KANIRV Bible Verse Image
ಯೆಹೆಜ್ಕೇಲನು 35:8 (KANIRV) »
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.

ಯೆಹೆಜ್ಕೇಲನು 32:12 KANIRV Bible Verse Image
ಯೆಹೆಜ್ಕೇಲನು 32:12 (KANIRV) »
ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.

ಯೆಹೆಜ್ಕೇಲನು 31:12 KANIRV Bible Verse Image
ಯೆಹೆಜ್ಕೇಲನು 31:12 (KANIRV) »
“ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.

ಯೆಹೆಜ್ಕೇಲನು 39:11 KANIRV Bible Verse Image
ಯೆಹೆಜ್ಕೇಲನು 39:11 (KANIRV) »
“ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.

ಯೆಹೆಜ್ಕೇಲನು 39:4 KANIRV Bible Verse Image
ಯೆಹೆಜ್ಕೇಲನು 39:4 (KANIRV) »
ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಯೆರೆಮೀಯನು 51:20 KANIRV Bible Verse Image
ಯೆರೆಮೀಯನು 51:20 (KANIRV) »
ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಯೆಶಾಯನು 14:4 KANIRV Bible Verse Image
ಯೆಶಾಯನು 14:4 (KANIRV) »
ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!

ಯೆಶಾಯನು 34:3 KANIRV Bible Verse Image
ಯೆಶಾಯನು 34:3 (KANIRV) »
ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.

ಚೆಫನ್ಯನು 1:17 KANIRV Bible Verse Image
ಚೆಫನ್ಯನು 1:17 (KANIRV) »
ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!

Available Bible Translations

American Standard Version
Ezekiel 30:11 (ASV) »
King James Version
Ezekiel 30:11 (KJV) »
GOD’S WORD® (GW)
Ezekiel 30:11 (GW) »
World English Bible
Ezekiel 30:11 (WEB) »
इंडियन रिवाइज्ड वर्जन - हिंदी
यहेजकेल 30:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 30:11 (PANIRV) »
ভারতীয় সংশোধিত সংস্করণ - বাংলা
যিহিষ্কেল 30:11 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 30:11 (TAMIRV) »
इंडियन रिवाइज्ड वर्जन - मराठी
यहेज्केल 30:11 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 30:11 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 30:11 (GUJIRV) »
الكتاب المقدس باللغة العربية، فان دايك
حِزْقِيَال 30:11 (AVD) »
תנ ך עברי מודרני
יחזקאל 30:11 (HEB) »
Bíblia Sagrada Português
Ezequiel 30:11 (BSL) »
Kinh Thánh: Tiếng Việt
Ê-xê-ki-ên 30:11 (VIE) »
Reina Valera Antigua
Ezequiel 30:11 (RVA) »
圣 经 简体中文和合本
以 西 结 书 30:11 (CUVS) »
聖 經 繁體中文和合本
以 西 結 書 30:11 (CUVT) »
Bibla e Shenjtë
Ezekieli 30:11 (ALB) »
Svenska Bibeln 1917
Hesekiel 30:11 (SV1917) »
Библия на русском
Иезекииль 30:11 (RUSV) »
Українська Біблія
Єзекіїль 30:11 (UKR) »
Szent Biblia - Magyar
Ezékiel 30:11 (KAR) »
Българска Библия
Езекил 30:11 (BULG) »
Kitaabka Quduuska Ah
Yexesqeel 30:11 (SOM) »
De Heilige Schrift
Ezechiël 30:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »