ಯೆಹೆಜ್ಕೇಲನು 32:25 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 32:25 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture

ಯೆಹೆಜ್ಕೇಲನು 32:25 KANIRV

ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 32:25 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture
View New Tab
Picture 03 - ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture
View New Tab
Picture 04 - ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture
View New Tab
Picture 05 - ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture
View New Tab
Picture 06 - ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture
View New Tab
Picture 07 - ಯೆಹೆಜ್ಕೇಲನು 32:25 KANIRV - ಏಲಾಮು ಮಲಗುವುದಕ್ಕೆ - Bible Verse Picture
View New Tab

ಯೆಹೆಜ್ಕೇಲನು 32:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 32:25 KANIRV. Please click on any image below to navigate to that specific Bible verse page.

ಕೀರ್ತನೆಗಳು 139:8 KANIRV Bible Verse Image
ಕೀರ್ತನೆಗಳು 139:8 (KANIRV) »
ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.

2 ಸಮುವೇಲನು 1:20 KANIRV Bible Verse Image
2 ಸಮುವೇಲನು 1:20 (KANIRV) »
ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.

ಅಪೊಸ್ತಲರ ಕೃತ್ಯಗಳು 7:51 KANIRV Bible Verse Image
ಅಪೊಸ್ತಲರ ಕೃತ್ಯಗಳು 7:51 (KANIRV) »
“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಲೂಕನು 12:4 KANIRV Bible Verse Image
ಲೂಕನು 12:4 (KANIRV) »
“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.

ಯೆಹೆಜ್ಕೇಲನು 32:21 KANIRV Bible Verse Image
ಯೆಹೆಜ್ಕೇಲನು 32:21 (KANIRV) »
ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.

ಯೆಹೆಜ್ಕೇಲನು 32:19 KANIRV Bible Verse Image
ಯೆಹೆಜ್ಕೇಲನು 32:19 (KANIRV) »
ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು.

ಯೆಹೆಜ್ಕೇಲನು 44:9 KANIRV Bible Verse Image
ಯೆಹೆಜ್ಕೇಲನು 44:9 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.

ಯೆಹೆಜ್ಕೇಲನು 44:7 KANIRV Bible Verse Image
ಯೆಹೆಜ್ಕೇಲನು 44:7 (KANIRV) »
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

1 ಪೂರ್ವಕಾಲವೃತ್ತಾಂತ 10:4 KANIRV Bible Verse Image
1 ಪೂರ್ವಕಾಲವೃತ್ತಾಂತ 10:4 (KANIRV) »
ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.

ಪ್ರಕಟಣೆ 2:22 KANIRV Bible Verse Image
ಪ್ರಕಟಣೆ 2:22 (KANIRV) »
ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

Available Bible Translations

American Standard Version
Ezekiel 32:25 (ASV) »
King James Version
Ezekiel 32:25 (KJV) »
GOD’S WORD® (GW)
Ezekiel 32:25 (GW) »
World English Bible
Ezekiel 32:25 (WEB) »
इंडियन रिवाइज्ड वर्जन - हिंदी
यहेजकेल 32:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 32:25 (PANIRV) »
ভারতীয় সংশোধিত সংস্করণ - বাংলা
যিহিষ্কেল 32:25 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 32:25 (TAMIRV) »
इंडियन रिवाइज्ड वर्जन - मराठी
यहेज्केल 32:25 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 32:25 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 32:25 (GUJIRV) »
الكتاب المقدس باللغة العربية، فان دايك
حِزْقِيَال 32:25 (AVD) »
תנ ך עברי מודרני
יחזקאל 32:25 (HEB) »
Bíblia Sagrada Português
Ezequiel 32:25 (BSL) »
Kinh Thánh: Tiếng Việt
Ê-xê-ki-ên 32:25 (VIE) »
Reina Valera Antigua
Ezequiel 32:25 (RVA) »
圣 经 简体中文和合本
以 西 结 书 32:25 (CUVS) »
聖 經 繁體中文和合本
以 西 結 書 32:25 (CUVT) »
Bibla e Shenjtë
Ezekieli 32:25 (ALB) »
Svenska Bibeln 1917
Hesekiel 32:25 (SV1917) »
Библия на русском
Иезекииль 32:25 (RUSV) »
Українська Біблія
Єзекіїль 32:25 (UKR) »
Szent Biblia - Magyar
Ezékiel 32:25 (KAR) »
Българска Библия
Езекил 32:25 (BULG) »
Kitaabka Quduuska Ah
Yexesqeel 32:25 (SOM) »
De Heilige Schrift
Ezechiël 32:25 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »