ಯೆಹೆಜ್ಕೇಲನು 4:4 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 4:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture

ಯೆಹೆಜ್ಕೇಲನು 4:4 KANIRV

“ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 4:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture
View New Tab
Picture 03 - ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture
View New Tab
Picture 04 - ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture
View New Tab
Picture 05 - ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture
View New Tab
Picture 06 - ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture
View New Tab
Picture 07 - ಯೆಹೆಜ್ಕೇಲನು 4:4 KANIRV - “ಇದಲ್ಲದೆ, ನೀನು - Bible Verse Picture
View New Tab

ಯೆಹೆಜ್ಕೇಲನು 4:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 4:4 KANIRV. Please click on any image below to navigate to that specific Bible verse page.

ಯಾಜಕಕಾಂಡ 16:22 KANIRV Bible Verse Image
ಯಾಜಕಕಾಂಡ 16:22 (KANIRV) »
ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.

ಯಾಜಕಕಾಂಡ 10:17 KANIRV Bible Verse Image
ಯಾಜಕಕಾಂಡ 10:17 (KANIRV) »
“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?

ಯೆಹೆಜ್ಕೇಲನು 4:8 KANIRV Bible Verse Image
ಯೆಹೆಜ್ಕೇಲನು 4:8 (KANIRV) »
ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.

ಯೆಶಾಯನು 53:11 KANIRV Bible Verse Image
ಯೆಶಾಯನು 53:11 (KANIRV) »
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅರಣ್ಯಕಾಂಡ 18:1 KANIRV Bible Verse Image
ಅರಣ್ಯಕಾಂಡ 18:1 (KANIRV) »
ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

2 ಅರಸುಗಳು 17:21 KANIRV Bible Verse Image
2 ಅರಸುಗಳು 17:21 (KANIRV) »
ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.

ಅರಣ್ಯಕಾಂಡ 14:34 KANIRV Bible Verse Image
ಅರಣ್ಯಕಾಂಡ 14:34 (KANIRV) »
ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.

ಯೆಹೆಜ್ಕೇಲನು 4:5 KANIRV Bible Verse Image
ಯೆಹೆಜ್ಕೇಲನು 4:5 (KANIRV) »
ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು.

ಮತ್ತಾಯನು 8:17 KANIRV Bible Verse Image
ಮತ್ತಾಯನು 8:17 (KANIRV) »
ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಇಬ್ರಿಯರಿಗೆ 9:28 KANIRV Bible Verse Image
ಇಬ್ರಿಯರಿಗೆ 9:28 (KANIRV) »
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

1 ಪೇತ್ರನು 2:24 KANIRV Bible Verse Image
1 ಪೇತ್ರನು 2:24 (KANIRV) »
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

Available Bible Translations

American Standard Version
Ezekiel 4:4 (ASV) »
King James Version
Ezekiel 4:4 (KJV) »
GOD’S WORD® (GW)
Ezekiel 4:4 (GW) »
World English Bible
Ezekiel 4:4 (WEB) »
Louis Segond 1910
Ézéchiel 4:4 (LSG) »
इंडियन रिवाइज्ड वर्जन - हिंदी
यहेजकेल 4:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 4:4 (PANIRV) »
ভারতীয় সংশোধিত সংস্করণ - বাংলা
যিহিষ্কেল 4:4 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 4:4 (TAMIRV) »
इंडियन रिवाइज्ड वर्जन - मराठी
यहेज्केल 4:4 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 4:4 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 4:4 (GUJIRV) »
الكتاب المقدس باللغة العربية، فان دايك
حِزْقِيَال 4:4 (AVD) »
תנ ך עברי מודרני
יחזקאל 4:4 (HEB) »
Bíblia Sagrada Português
Ezequiel 4:4 (BSL) »
Kinh Thánh: Tiếng Việt
Ê-xê-ki-ên 4:4 (VIE) »
Reina Valera Antigua
Ezequiel 4:4 (RVA) »
圣 经 简体中文和合本
以 西 结 书 4:4 (CUVS) »
聖 經 繁體中文和合本
以 西 結 書 4:4 (CUVT) »
Bibla e Shenjtë
Ezekieli 4:4 (ALB) »
Svenska Bibeln 1917
Hesekiel 4:4 (SV1917) »
Библия на русском
Иезекииль 4:4 (RUSV) »
Українська Біблія
Єзекіїль 4:4 (UKR) »
Szent Biblia - Magyar
Ezékiel 4:4 (KAR) »
Българска Библия
Езекил 4:4 (BULG) »
Kitaabka Quduuska Ah
Yexesqeel 4:4 (SOM) »
De Heilige Schrift
Ezechiël 4:4 (NLD) »
Dansk Bibel 1871
Ezekiel 4:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »