ಯೆಹೆಜ್ಕೇಲನು 41:18 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 41:18 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture

ಯೆಹೆಜ್ಕೇಲನು 41:18 KANIRV

ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 41:18 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture
View New Tab
Picture 03 - ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture
View New Tab
Picture 04 - ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture
View New Tab
Picture 05 - ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture
View New Tab
Picture 06 - ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture
View New Tab
Picture 07 - ಯೆಹೆಜ್ಕೇಲನು 41:18 KANIRV - ಗೋಡೆಯ ಚೌಕಗಳಲ್ಲಿ - Bible Verse Picture
View New Tab

ಯೆಹೆಜ್ಕೇಲನು 41:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 41:18 KANIRV. Please click on any image below to navigate to that specific Bible verse page.

1 ಅರಸುಗಳು 7:36 KANIRV Bible Verse Image
1 ಅರಸುಗಳು 7:36 (KANIRV) »
ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.

ಯೆಹೆಜ್ಕೇಲನು 40:16 KANIRV Bible Verse Image
ಯೆಹೆಜ್ಕೇಲನು 40:16 (KANIRV) »
ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.

2 ಪೂರ್ವಕಾಲವೃತ್ತಾಂತ 3:7 KANIRV Bible Verse Image
2 ಪೂರ್ವಕಾಲವೃತ್ತಾಂತ 3:7 (KANIRV) »
ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.

ಯೆಹೆಜ್ಕೇಲನು 40:22 KANIRV Bible Verse Image
ಯೆಹೆಜ್ಕೇಲನು 40:22 (KANIRV) »
ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.

ಯೆಹೆಜ್ಕೇಲನು 10:21 KANIRV Bible Verse Image
ಯೆಹೆಜ್ಕೇಲನು 10:21 (KANIRV) »
ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.

1 ಅರಸುಗಳು 6:29 KANIRV Bible Verse Image
1 ಅರಸುಗಳು 6:29 (KANIRV) »
ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.

ಪ್ರಕಟಣೆ 7:9 KANIRV Bible Verse Image
ಪ್ರಕಟಣೆ 7:9 (KANIRV) »
ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.

ಯೆಹೆಜ್ಕೇಲನು 10:14 KANIRV Bible Verse Image
ಯೆಹೆಜ್ಕೇಲನು 10:14 (KANIRV) »
ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.

ಯೆಹೆಜ್ಕೇಲನು 41:25 KANIRV Bible Verse Image
ಯೆಹೆಜ್ಕೇಲನು 41:25 (KANIRV) »
ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.

ಯೆಹೆಜ್ಕೇಲನು 1:10 KANIRV Bible Verse Image
ಯೆಹೆಜ್ಕೇಲನು 1:10 (KANIRV) »
ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.

ಯೆಹೆಜ್ಕೇಲನು 41:20 KANIRV Bible Verse Image
ಯೆಹೆಜ್ಕೇಲನು 41:20 (KANIRV) »
ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.

2 ಪೂರ್ವಕಾಲವೃತ್ತಾಂತ 3:5 KANIRV Bible Verse Image
2 ಪೂರ್ವಕಾಲವೃತ್ತಾಂತ 3:5 (KANIRV) »
ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.

Available Bible Translations

American Standard Version
Ezekiel 41:18 (ASV) »
King James Version
Ezekiel 41:18 (KJV) »
GOD’S WORD® (GW)
Ezekiel 41:18 (GW) »
World English Bible
Ezekiel 41:18 (WEB) »
इंडियन रिवाइज्ड वर्जन - हिंदी
यहेजकेल 41:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 41:18 (PANIRV) »
ভারতীয় সংশোধিত সংস্করণ - বাংলা
যিহিষ্কেল 41:18 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 41:18 (TAMIRV) »
इंडियन रिवाइज्ड वर्जन - मराठी
यहेज्केल 41:18 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 41:18 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 41:18 (GUJIRV) »
الكتاب المقدس باللغة العربية، فان دايك
حِزْقِيَال 41:18 (AVD) »
תנ ך עברי מודרני
יחזקאל 41:18 (HEB) »
Bíblia Sagrada Português
Ezequiel 41:18 (BSL) »
Kinh Thánh: Tiếng Việt
Ê-xê-ki-ên 41:18 (VIE) »
Reina Valera Antigua
Ezequiel 41:18 (RVA) »
圣 经 简体中文和合本
以 西 结 书 41:18 (CUVS) »
聖 經 繁體中文和合本
以 西 結 書 41:18 (CUVT) »
Bibla e Shenjtë
Ezekieli 41:18 (ALB) »
Svenska Bibeln 1917
Hesekiel 41:18 (SV1917) »
Библия на русском
Иезекииль 41:18 (RUSV) »
Українська Біблія
Єзекіїль 41:18 (UKR) »
Szent Biblia - Magyar
Ezékiel 41:18 (KAR) »
Българска Библия
Езекил 41:18 (BULG) »
Kitaabka Quduuska Ah
Yexesqeel 41:18 (SOM) »
De Heilige Schrift
Ezechiël 41:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »