ಯೆಹೆಜ್ಕೇಲನು 6:4 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 6:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture

ಯೆಹೆಜ್ಕೇಲನು 6:4 KANIRV

“‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 6:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture
View New Tab
Picture 03 - ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture
View New Tab
Picture 04 - ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture
View New Tab
Picture 05 - ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture
View New Tab
Picture 06 - ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture
View New Tab
Picture 07 - ಯೆಹೆಜ್ಕೇಲನು 6:4 KANIRV - “‘ನಿಮ್ಮ - Bible Verse Picture
View New Tab

ಯೆಹೆಜ್ಕೇಲನು 6:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 6:4 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 14:5 KANIRV Bible Verse Image
2 ಪೂರ್ವಕಾಲವೃತ್ತಾಂತ 14:5 (KANIRV) »
ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.

ಯಾಜಕಕಾಂಡ 26:30 KANIRV Bible Verse Image
ಯಾಜಕಕಾಂಡ 26:30 (KANIRV) »
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

2 ಅರಸುಗಳು 23:16 KANIRV Bible Verse Image
2 ಅರಸುಗಳು 23:16 (KANIRV) »
ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.

2 ಅರಸುಗಳು 23:14 KANIRV Bible Verse Image
2 ಅರಸುಗಳು 23:14 (KANIRV) »
ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

2 ಪೂರ್ವಕಾಲವೃತ್ತಾಂತ 34:4 KANIRV Bible Verse Image
2 ಪೂರ್ವಕಾಲವೃತ್ತಾಂತ 34:4 (KANIRV) »
ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

1 ಅರಸುಗಳು 13:2 KANIRV Bible Verse Image
1 ಅರಸುಗಳು 13:2 (KANIRV) »
ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.

ಯೆರೆಮೀಯನು 43:13 KANIRV Bible Verse Image
ಯೆರೆಮೀಯನು 43:13 (KANIRV) »
ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”

ಯೆರೆಮೀಯನು 8:1 KANIRV Bible Verse Image
ಯೆರೆಮೀಯನು 8:1 (KANIRV) »
ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.

ಯೆಹೆಜ್ಕೇಲನು 6:13 KANIRV Bible Verse Image
ಯೆಹೆಜ್ಕೇಲನು 6:13 (KANIRV) »
ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಯೆಹೆಜ್ಕೇಲನು 6:5 KANIRV Bible Verse Image
ಯೆಹೆಜ್ಕೇಲನು 6:5 (KANIRV) »
ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.

Available Bible Translations

American Standard Version
Ezekiel 6:4 (ASV) »
King James Version
Ezekiel 6:4 (KJV) »
GOD’S WORD® (GW)
Ezekiel 6:4 (GW) »
World English Bible
Ezekiel 6:4 (WEB) »
Louis Segond 1910
Ézéchiel 6:4 (LSG) »
इंडियन रिवाइज्ड वर्जन - हिंदी
यहेजकेल 6:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 6:4 (PANIRV) »
ভারতীয় সংশোধিত সংস্করণ - বাংলা
যিহিষ্কেল 6:4 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 6:4 (TAMIRV) »
इंडियन रिवाइज्ड वर्जन - मराठी
यहेज्केल 6:4 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 6:4 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 6:4 (GUJIRV) »
الكتاب المقدس باللغة العربية، فان دايك
حِزْقِيَال 6:4 (AVD) »
תנ ך עברי מודרני
יחזקאל 6:4 (HEB) »
Bíblia Sagrada Português
Ezequiel 6:4 (BSL) »
Kinh Thánh: Tiếng Việt
Ê-xê-ki-ên 6:4 (VIE) »
Reina Valera Antigua
Ezequiel 6:4 (RVA) »
圣 经 简体中文和合本
以 西 结 书 6:4 (CUVS) »
聖 經 繁體中文和合本
以 西 結 書 6:4 (CUVT) »
Bibla e Shenjtë
Ezekieli 6:4 (ALB) »
Svenska Bibeln 1917
Hesekiel 6:4 (SV1917) »
Библия на русском
Иезекииль 6:4 (RUSV) »
Українська Біблія
Єзекіїль 6:4 (UKR) »
Szent Biblia - Magyar
Ezékiel 6:4 (KAR) »
Българска Библия
Езекил 6:4 (BULG) »
Kitaabka Quduuska Ah
Yexesqeel 6:4 (SOM) »
De Heilige Schrift
Ezechiël 6:4 (NLD) »
Dansk Bibel 1871
Ezekiel 6:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »