ಎಜ್ರನು 10:18 KANIRV Bible Verse Picture Image

Inspirational bible verses with beautiful images and backgrounds. Download ಎಜ್ರನು 10:18 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಜ್ರನು 10:18 KANIRV - ಅನ್ಯಜನರ - Bible Verse Picture

ಎಜ್ರನು 10:18 KANIRV

ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಎಜ್ರನು 10:18 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಎಜ್ರನು 10:18 KANIRV - ಅನ್ಯಜನರ - Bible Verse Picture
View New Tab
Picture 03 - ಎಜ್ರನು 10:18 KANIRV - ಅನ್ಯಜನರ - Bible Verse Picture
View New Tab
Picture 04 - ಎಜ್ರನು 10:18 KANIRV - ಅನ್ಯಜನರ - Bible Verse Picture
View New Tab
Picture 05 - ಎಜ್ರನು 10:18 KANIRV - ಅನ್ಯಜನರ - Bible Verse Picture
View New Tab
Picture 06 - ಎಜ್ರನು 10:18 KANIRV - ಅನ್ಯಜನರ - Bible Verse Picture
View New Tab
Picture 07 - ಎಜ್ರನು 10:18 KANIRV - ಅನ್ಯಜನರ - Bible Verse Picture
View New Tab

ಎಜ್ರನು 10:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಜ್ರನು 10:18 KANIRV. Please click on any image below to navigate to that specific Bible verse page.

ಎಜ್ರನು 5:2 KANIRV Bible Verse Image
ಎಜ್ರನು 5:2 (KANIRV) »
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.

ಜೆಕರ್ಯನು 3:1 KANIRV Bible Verse Image
ಜೆಕರ್ಯನು 3:1 (KANIRV) »
ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಹಗ್ಗಾಯನು 1:1 KANIRV Bible Verse Image
ಹಗ್ಗಾಯನು 1:1 (KANIRV) »
ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.

ಎಜ್ರನು 2:2 KANIRV Bible Verse Image
ಎಜ್ರನು 2:2 (KANIRV) »
ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:

ಎಜ್ರನು 3:2 KANIRV Bible Verse Image
ಎಜ್ರನು 3:2 (KANIRV) »
ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.

ಯೆರೆಮೀಯನು 23:11 KANIRV Bible Verse Image
ಯೆರೆಮೀಯನು 23:11 (KANIRV) »
ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ಯೆರೆಮೀಯನು 23:14 KANIRV Bible Verse Image
ಯೆರೆಮೀಯನು 23:14 (KANIRV) »
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ಯೆಹೆಜ್ಕೇಲನು 44:22 KANIRV Bible Verse Image
ಯೆಹೆಜ್ಕೇಲನು 44:22 (KANIRV) »
ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.

ಯಾಜಕಕಾಂಡ 21:7 KANIRV Bible Verse Image
ಯಾಜಕಕಾಂಡ 21:7 (KANIRV) »
ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

ಮಲಾಕಿಯನು 2:8 KANIRV Bible Verse Image
ಮಲಾಕಿಯನು 2:8 (KANIRV) »
“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ನೆಹೆಮೀಯನು 8:7 KANIRV Bible Verse Image
ನೆಹೆಮೀಯನು 8:7 (KANIRV) »
ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.

ನೆಹೆಮೀಯನು 8:4 KANIRV Bible Verse Image
ನೆಹೆಮೀಯನು 8:4 (KANIRV) »
ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.

Available Bible Translations

American Standard Version
Ezra 10:18 (ASV) »
King James Version
Ezra 10:18 (KJV) »
GOD’S WORD® (GW)
Ezra 10:18 (GW) »
World English Bible
Ezra 10:18 (WEB) »
Louis Segond 1910
Esdras 10:18 (LSG) »
Luther Bibel 1912
Esra 10:18 (LUTH1912) »
इंडियन रिवाइज्ड वर्जन - हिंदी
एज्रा 10:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਜ਼ਰਾ 10:18 (PANIRV) »
ভারতীয় সংশোধিত সংস্করণ - বাংলা
ইজ্ৰা 10:18 (BENIRV) »
இந்தியன் ரீவைஸ்டு வேர்ஷன் - தமிழ்
எஸ்றா 10:18 (TAMIRV) »
इंडियन रिवाइज्ड वर्जन - मराठी
एज्रा 10:18 (MARIRV) »
ఇండియన్ రేవిజ్డ్ వెర్షన్ - తెలుగు
ఎజ్రా 10:18 (TELIRV) »
ઇન્ડિયન રિવાયઝ્ડ વર્ઝન - ગુજરાતી
એઝરા 10:18 (GUJIRV) »
الكتاب المقدس باللغة العربية، فان دايك
عَزْرَا 10:18 (AVD) »
תנ ך עברי מודרני
עזרא 10:18 (HEB) »
Bíblia Sagrada Português
Esdras 10:18 (BSL) »
Kinh Thánh: Tiếng Việt
Ê-xơ-ra 10:18 (VIE) »
Reina Valera Antigua
Esdras 10:18 (RVA) »
La Sacra Bibbia
Esdra 10:18 (RIV) »
圣 经 简体中文和合本
以 斯 拉 记 10:18 (CUVS) »
聖 經 繁體中文和合本
以 斯 拉 記 10:18 (CUVT) »
Bibla e Shenjtë
Esdra 10:18 (ALB) »
Svenska Bibeln 1917
Esra 10:18 (SV1917) »
Библия на русском
Ездра 10:18 (RUSV) »
Українська Біблія
Ездра 10:18 (UKR) »
Szent Biblia - Magyar
Ezsdrás 10:18 (KAR) »
Българска Библия
Ездра 10:18 (BULG) »
Det Norsk Bibel
Esra 10:18 (NORSK) »
Kitaabka Quduuska Ah
Cesraa 10:18 (SOM) »
De Heilige Schrift
Ezra 10:18 (NLD) »
Dansk Bibel 1871
Ezra 10:18 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »