ಆದಿಕಾಂಡ 17:11 KANIRV Bible Verse Picture Image

Inspirational bible verses with beautiful images and backgrounds. Download ಆದಿಕಾಂಡ 17:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture

ಆದಿಕಾಂಡ 17:11 KANIRV

ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 17:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture
View New Tab
Picture 03 - ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture
View New Tab
Picture 04 - ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture
View New Tab
Picture 05 - ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture
View New Tab
Picture 06 - ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture
View New Tab
Picture 07 - ಆದಿಕಾಂಡ 17:11 KANIRV - ಅದೇ ನಿಮಗೂ ನನಗೂ - Bible Verse Picture
View New Tab

ಆದಿಕಾಂಡ 17:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 17:11 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 4:11 KANIRV Bible Verse Image
ರೋಮಾಪುರದವರಿಗೆ 4:11 (KANIRV) »
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.

ಅಪೊಸ್ತಲರ ಕೃತ್ಯಗಳು 7:8 KANIRV Bible Verse Image
ಅಪೊಸ್ತಲರ ಕೃತ್ಯಗಳು 7:8 (KANIRV) »
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.

ವಿಮೋಚನಕಾಂಡ 4:25 KANIRV Bible Verse Image
ವಿಮೋಚನಕಾಂಡ 4:25 (KANIRV) »
ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.

ವಿಮೋಚನಕಾಂಡ 12:48 KANIRV Bible Verse Image
ವಿಮೋಚನಕಾಂಡ 12:48 (KANIRV) »
ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

ಧರ್ಮೋಪದೇಶಕಾಂಡ 10:16 KANIRV Bible Verse Image
ಧರ್ಮೋಪದೇಶಕಾಂಡ 10:16 (KANIRV) »
ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

ಯೆಹೋಶುವನು 5:3 KANIRV Bible Verse Image
ಯೆಹೋಶುವನು 5:3 (KANIRV) »
ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.

1 ಸಮುವೇಲನು 18:25 KANIRV Bible Verse Image
1 ಸಮುವೇಲನು 18:25 (KANIRV) »
ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.

2 ಸಮುವೇಲನು 3:14 KANIRV Bible Verse Image
2 ಸಮುವೇಲನು 3:14 (KANIRV) »
ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.

Available Bible Translations

American Standard Version
Genesis 17:11 (ASV) »
King James Version
Genesis 17:11 (KJV) »
GOD’S WORD® (GW)
Genesis 17:11 (GW) »
World English Bible
Genesis 17:11 (WEB) »
Louis Segond 1910
Genèse 17:11 (LSG) »
इंडियन रिवाइज्ड वर्जन - हिंदी
उत्पत्ति 17:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 17:11 (PANIRV) »
ভারতীয় সংশোধিত সংস্করণ - বাংলা
আদি 17:11 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 17:11 (TAMIRV) »
इंडियन रिवाइज्ड वर्जन - मराठी
उत्पत्ति 17:11 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 17:11 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 17:11 (GUJIRV) »
الكتاب المقدس باللغة العربية، فان دايك
اَلتَّكْوِينُ 17:11 (AVD) »
תנ ך עברי מודרני
בראשית 17:11 (HEB) »
Bíblia Sagrada Português
Gênesis 17:11 (BSL) »
Kinh Thánh: Tiếng Việt
Sáng Thế 17:11 (VIE) »
Reina Valera Antigua
Génesis 17:11 (RVA) »
La Sacra Bibbia
Genesi 17:11 (RIV) »
圣 经 简体中文和合本
创 世 纪 17:11 (CUVS) »
聖 經 繁體中文和合本
創 世 記 17:11 (CUVT) »
Svenska Bibeln 1917
1 Mosebok 17:11 (SV1917) »
Библия на русском
Бытие 17:11 (RUSV) »
Українська Біблія
Буття 17:11 (UKR) »
Szent Biblia - Magyar
1 Mózes 17:11 (KAR) »
Българска Библия
Битие 17:11 (BULG) »
Kitaabka Quduuska Ah
Bilowgii 17:11 (SOM) »
De Heilige Schrift
Genesis 17:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »