ಆದಿಕಾಂಡ 25:2 KANIRV Bible Verse Picture Image

Inspirational bible verses with beautiful images and backgrounds. Download ಆದಿಕಾಂಡ 25:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture

ಆದಿಕಾಂಡ 25:2 KANIRV

ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 25:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture
View New Tab
Picture 03 - ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture
View New Tab
Picture 04 - ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture
View New Tab
Picture 05 - ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture
View New Tab
Picture 06 - ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture
View New Tab
Picture 07 - ಆದಿಕಾಂಡ 25:2 KANIRV - ಆಕೆ ಅವನಿಗೆ - Bible Verse Picture
View New Tab

ಆದಿಕಾಂಡ 25:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 25:2 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 1:32 KANIRV Bible Verse Image
1 ಪೂರ್ವಕಾಲವೃತ್ತಾಂತ 1:32 (KANIRV) »
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.

ಆದಿಕಾಂಡ 36:35 KANIRV Bible Verse Image
ಆದಿಕಾಂಡ 36:35 (KANIRV) »
ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.

ಯೋಬನು 2:11 KANIRV Bible Verse Image
ಯೋಬನು 2:11 (KANIRV) »
ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ನ್ಯಾಯಸ್ಥಾಪಕರು 6:1 KANIRV Bible Verse Image
ನ್ಯಾಯಸ್ಥಾಪಕರು 6:1 (KANIRV) »
ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.

ಅರಣ್ಯಕಾಂಡ 22:4 KANIRV Bible Verse Image
ಅರಣ್ಯಕಾಂಡ 22:4 (KANIRV) »
ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.

ಅರಣ್ಯಕಾಂಡ 25:17 KANIRV Bible Verse Image
ಅರಣ್ಯಕಾಂಡ 25:17 (KANIRV) »
“ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.

ಅರಣ್ಯಕಾಂಡ 31:2 KANIRV Bible Verse Image
ಅರಣ್ಯಕಾಂಡ 31:2 (KANIRV) »
“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.

ಅರಣ್ಯಕಾಂಡ 31:8 KANIRV Bible Verse Image
ಅರಣ್ಯಕಾಂಡ 31:8 (KANIRV) »
ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.

ವಿಮೋಚನಕಾಂಡ 18:1 KANIRV Bible Verse Image
ವಿಮೋಚನಕಾಂಡ 18:1 (KANIRV) »
ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.

ವಿಮೋಚನಕಾಂಡ 2:15 KANIRV Bible Verse Image
ವಿಮೋಚನಕಾಂಡ 2:15 (KANIRV) »
ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.

ಆದಿಕಾಂಡ 37:28 KANIRV Bible Verse Image
ಆದಿಕಾಂಡ 37:28 (KANIRV) »
ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.

ಆದಿಕಾಂಡ 37:36 KANIRV Bible Verse Image
ಆದಿಕಾಂಡ 37:36 (KANIRV) »
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

Available Bible Translations

American Standard Version
Genesis 25:2 (ASV) »
King James Version
Genesis 25:2 (KJV) »
GOD’S WORD® (GW)
Genesis 25:2 (GW) »
World English Bible
Genesis 25:2 (WEB) »
Louis Segond 1910
Genèse 25:2 (LSG) »
इंडियन रिवाइज्ड वर्जन - हिंदी
उत्पत्ति 25:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 25:2 (PANIRV) »
ভারতীয় সংশোধিত সংস্করণ - বাংলা
আদি 25:2 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 25:2 (TAMIRV) »
इंडियन रिवाइज्ड वर्जन - मराठी
उत्पत्ति 25:2 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 25:2 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 25:2 (GUJIRV) »
الكتاب المقدس باللغة العربية، فان دايك
اَلتَّكْوِينُ 25:2 (AVD) »
תנ ך עברי מודרני
בראשית 25:2 (HEB) »
Bíblia Sagrada Português
Gênesis 25:2 (BSL) »
Kinh Thánh: Tiếng Việt
Sáng Thế 25:2 (VIE) »
Reina Valera Antigua
Génesis 25:2 (RVA) »
La Sacra Bibbia
Genesi 25:2 (RIV) »
圣 经 简体中文和合本
创 世 纪 25:2 (CUVS) »
聖 經 繁體中文和合本
創 世 記 25:2 (CUVT) »
Bibla e Shenjtë
Zanafilla 25:2 (ALB) »
Svenska Bibeln 1917
1 Mosebok 25:2 (SV1917) »
Библия на русском
Бытие 25:2 (RUSV) »
Українська Біблія
Буття 25:2 (UKR) »
Szent Biblia - Magyar
1 Mózes 25:2 (KAR) »
Българска Библия
Битие 25:2 (BULG) »
聖書 日本語
創世記 25:2 (JPN) »
Kitaabka Quduuska Ah
Bilowgii 25:2 (SOM) »
De Heilige Schrift
Genesis 25:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »