ಆದಿಕಾಂಡ 35:22 KANIRV Bible Verse Picture Image

Inspirational bible verses with beautiful images and backgrounds. Download ಆದಿಕಾಂಡ 35:22 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture

ಆದಿಕಾಂಡ 35:22 KANIRV

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 35:22 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture
View New Tab
Picture 03 - ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture
View New Tab
Picture 04 - ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture
View New Tab
Picture 05 - ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture
View New Tab
Picture 06 - ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture
View New Tab
Picture 07 - ಆದಿಕಾಂಡ 35:22 KANIRV - ಇಸ್ರಾಯೇಲನು ಆ - Bible Verse Picture
View New Tab

ಆದಿಕಾಂಡ 35:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 35:22 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 5:1 KANIRV Bible Verse Image
1 ಪೂರ್ವಕಾಲವೃತ್ತಾಂತ 5:1 (KANIRV) »
ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.

ಯಾಜಕಕಾಂಡ 18:8 KANIRV Bible Verse Image
ಯಾಜಕಕಾಂಡ 18:8 (KANIRV) »
ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.

1 ಕೊರಿಂಥದವರಿಗೆ 5:1 KANIRV Bible Verse Image
1 ಕೊರಿಂಥದವರಿಗೆ 5:1 (KANIRV) »
ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.

2 ಸಮುವೇಲನು 20:3 KANIRV Bible Verse Image
2 ಸಮುವೇಲನು 20:3 (KANIRV) »
ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.

ಯೆಹೋಶುವನು 13:1 KANIRV Bible Verse Image
ಯೆಹೋಶುವನು 13:1 (KANIRV) »
ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

2 ಸಮುವೇಲನು 16:21 KANIRV Bible Verse Image
2 ಸಮುವೇಲನು 16:21 (KANIRV) »
ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.

1 ಪೂರ್ವಕಾಲವೃತ್ತಾಂತ 27:16 KANIRV Bible Verse Image
1 ಪೂರ್ವಕಾಲವೃತ್ತಾಂತ 27:16 (KANIRV) »
ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;

1 ಪೂರ್ವಕಾಲವೃತ್ತಾಂತ 12:23 KANIRV Bible Verse Image
1 ಪೂರ್ವಕಾಲವೃತ್ತಾಂತ 12:23 (KANIRV) »
ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;

ಆದಿಕಾಂಡ 35:18 KANIRV Bible Verse Image
ಆದಿಕಾಂಡ 35:18 (KANIRV) »
ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.

1 ಪೂರ್ವಕಾಲವೃತ್ತಾಂತ 2:1 KANIRV Bible Verse Image
1 ಪೂರ್ವಕಾಲವೃತ್ತಾಂತ 2:1 (KANIRV) »
ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,

ಯೆಹೆಜ್ಕೇಲನು 48:1 KANIRV Bible Verse Image
ಯೆಹೆಜ್ಕೇಲನು 48:1 (KANIRV) »
ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.

ಅಪೊಸ್ತಲರ ಕೃತ್ಯಗಳು 7:8 KANIRV Bible Verse Image
ಅಪೊಸ್ತಲರ ಕೃತ್ಯಗಳು 7:8 (KANIRV) »
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.

Available Bible Translations

American Standard Version
Genesis 35:22 (ASV) »
King James Version
Genesis 35:22 (KJV) »
GOD’S WORD® (GW)
Genesis 35:22 (GW) »
World English Bible
Genesis 35:22 (WEB) »
Louis Segond 1910
Genèse 35:22 (LSG) »
इंडियन रिवाइज्ड वर्जन - हिंदी
उत्पत्ति 35:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 35:22 (PANIRV) »
ভারতীয় সংশোধিত সংস্করণ - বাংলা
আদি 35:22 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 35:22 (TAMIRV) »
इंडियन रिवाइज्ड वर्जन - मराठी
उत्पत्ति 35:22 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 35:22 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 35:22 (GUJIRV) »
الكتاب المقدس باللغة العربية، فان دايك
اَلتَّكْوِينُ 35:22 (AVD) »
תנ ך עברי מודרני
בראשית 35:22 (HEB) »
Bíblia Sagrada Português
Gênesis 35:22 (BSL) »
Kinh Thánh: Tiếng Việt
Sáng Thế 35:22 (VIE) »
Reina Valera Antigua
Génesis 35:22 (RVA) »
La Sacra Bibbia
Genesi 35:22 (RIV) »
圣 经 简体中文和合本
创 世 纪 35:22 (CUVS) »
聖 經 繁體中文和合本
創 世 記 35:22 (CUVT) »
Svenska Bibeln 1917
1 Mosebok 35:22 (SV1917) »
Библия на русском
Бытие 35:22 (RUSV) »
Українська Біблія
Буття 35:22 (UKR) »
Szent Biblia - Magyar
1 Mózes 35:22 (KAR) »
Българска Библия
Битие 35:22 (BULG) »
Kitaabka Quduuska Ah
Bilowgii 35:22 (SOM) »
De Heilige Schrift
Genesis 35:22 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »