ಹಬಕ್ಕೂಕನು 1:12 KANIRV Bible Verse Picture Image

Inspirational bible verses with beautiful images and backgrounds. Download ಹಬಕ್ಕೂಕನು 1:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture

ಹಬಕ್ಕೂಕನು 1:12 KANIRV

ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹಬಕ್ಕೂಕನು 1:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture
View New Tab
Picture 03 - ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture
View New Tab
Picture 04 - ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture
View New Tab
Picture 05 - ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture
View New Tab
Picture 06 - ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture
View New Tab
Picture 07 - ಹಬಕ್ಕೂಕನು 1:12 KANIRV - ನನ್ನ ದೇವರಾದ - Bible Verse Picture
View New Tab

ಹಬಕ್ಕೂಕನು 1:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹಬಕ್ಕೂಕನು 1:12 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 32:4 KANIRV Bible Verse Image
ಧರ್ಮೋಪದೇಶಕಾಂಡ 32:4 (KANIRV) »
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ಧರ್ಮೋಪದೇಶಕಾಂಡ 33:27 KANIRV Bible Verse Image
ಧರ್ಮೋಪದೇಶಕಾಂಡ 33:27 (KANIRV) »
ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ಯೆರೆಮೀಯನು 46:28 KANIRV Bible Verse Image
ಯೆರೆಮೀಯನು 46:28 (KANIRV) »
ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”

ಯೆರೆಮೀಯನು 30:11 KANIRV Bible Verse Image
ಯೆರೆಮೀಯನು 30:11 (KANIRV) »
ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”

ಕೀರ್ತನೆಗಳು 90:2 KANIRV Bible Verse Image
ಕೀರ್ತನೆಗಳು 90:2 (KANIRV) »
ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.

ಕೀರ್ತನೆಗಳು 93:2 KANIRV Bible Verse Image
ಕೀರ್ತನೆಗಳು 93:2 (KANIRV) »
ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.

ಯೆಹೆಜ್ಕೇಲನು 37:11 KANIRV Bible Verse Image
ಯೆಹೆಜ್ಕೇಲನು 37:11 (KANIRV) »
ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.

ಆಮೋಸನು 9:8 KANIRV Bible Verse Image
ಆಮೋಸನು 9:8 (KANIRV) »
ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.

ಪ್ರಲಾಪಗಳು 5:19 KANIRV Bible Verse Image
ಪ್ರಲಾಪಗಳು 5:19 (KANIRV) »
ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.

ಯೆಹೆಜ್ಕೇಲನು 30:25 KANIRV Bible Verse Image
ಯೆಹೆಜ್ಕೇಲನು 30:25 (KANIRV) »
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.

ಮೀಕನು 5:2 KANIRV Bible Verse Image
ಮೀಕನು 5:2 (KANIRV) »
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

ಹಬಕ್ಕೂಕನು 3:2 KANIRV Bible Verse Image
ಹಬಕ್ಕೂಕನು 3:2 (KANIRV) »
ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.

Available Bible Translations

American Standard Version
Habakkuk 1:12 (ASV) »
King James Version
Habakkuk 1:12 (KJV) »
GOD’S WORD® (GW)
Habakkuk 1:12 (GW) »
World English Bible
Habakkuk 1:12 (WEB) »
Louis Segond 1910
Habacuc 1:12 (LSG) »
इंडियन रिवाइज्ड वर्जन - हिंदी
हबक्कूक 1:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਬੱਕੂਕ 1:12 (PANIRV) »
ভারতীয় সংশোধিত সংস্করণ - বাংলা
হবক্কুক 1:12 (BENIRV) »
இந்தியன் ரீவைஸ்டு வேர்ஷன் - தமிழ்
ஆபகூக் 1:12 (TAMIRV) »
इंडियन रिवाइज्ड वर्जन - मराठी
हबक्कूक 1:12 (MARIRV) »
ఇండియన్ రేవిజ్డ్ వెర్షన్ - తెలుగు
హబక్కూకు 1:12 (TELIRV) »
ઇન્ડિયન રિવાયઝ્ડ વર્ઝન - ગુજરાતી
હબાક્કુક 1:12 (GUJIRV) »
الكتاب المقدس باللغة العربية، فان دايك
حَبَقُّوق 1:12 (AVD) »
תנ ך עברי מודרני
חבקוק 1:12 (HEB) »
Bíblia Sagrada Português
Habacuque 1:12 (BSL) »
Kinh Thánh: Tiếng Việt
Ha-ba-cúc 1:12 (VIE) »
Reina Valera Antigua
Habacuc 1:12 (RVA) »
La Sacra Bibbia
Abacuc 1:12 (RIV) »
圣 经 简体中文和合本
哈 巴 谷 书 1:12 (CUVS) »
聖 經 繁體中文和合本
哈 巴 谷 書 1:12 (CUVT) »
Bibla e Shenjtë
Habakuku 1:12 (ALB) »
Svenska Bibeln 1917
Habackuk 1:12 (SV1917) »
Библия на русском
Аввакум 1:12 (RUSV) »
Українська Біблія
Авакум 1:12 (UKR) »
Szent Biblia - Magyar
Habakuk 1:12 (KAR) »
Българска Библия
Авакум 1:12 (BULG) »
Kitaabka Quduuska Ah
Xabaquuq 1:12 (SOM) »
De Heilige Schrift
Habakuk 1:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »