ಹಬಕ್ಕೂಕನು 1:16 KANIRV Bible Verse Picture Image

Inspirational bible verses with beautiful images and backgrounds. Download ಹಬಕ್ಕೂಕನು 1:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture

ಹಬಕ್ಕೂಕನು 1:16 KANIRV

ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹಬಕ್ಕೂಕನು 1:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture
View New Tab
Picture 03 - ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture
View New Tab
Picture 04 - ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture
View New Tab
Picture 05 - ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture
View New Tab
Picture 06 - ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture
View New Tab
Picture 07 - ಹಬಕ್ಕೂಕನು 1:16 KANIRV - ತಮ್ಮ ಬಲೆಗಳಿಗೆ - Bible Verse Picture
View New Tab

ಹಬಕ್ಕೂಕನು 1:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹಬಕ್ಕೂಕನು 1:16 KANIRV. Please click on any image below to navigate to that specific Bible verse page.

ಹಬಕ್ಕೂಕನು 1:11 KANIRV Bible Verse Image
ಹಬಕ್ಕೂಕನು 1:11 (KANIRV) »
ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.

ಧರ್ಮೋಪದೇಶಕಾಂಡ 8:17 KANIRV Bible Verse Image
ಧರ್ಮೋಪದೇಶಕಾಂಡ 8:17 (KANIRV) »
ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.

ಯೆಶಾಯನು 37:24 KANIRV Bible Verse Image
ಯೆಶಾಯನು 37:24 (KANIRV) »
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಯೆಶಾಯನು 10:13 KANIRV Bible Verse Image
ಯೆಶಾಯನು 10:13 (KANIRV) »
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಯೆಹೆಜ್ಕೇಲನು 29:3 KANIRV Bible Verse Image
ಯೆಹೆಜ್ಕೇಲನು 29:3 (KANIRV) »
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಯೆಹೆಜ್ಕೇಲನು 28:3 KANIRV Bible Verse Image
ಯೆಹೆಜ್ಕೇಲನು 28:3 (KANIRV) »
“ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?

ದಾನಿಯೇಲನು 5:23 KANIRV Bible Verse Image
ದಾನಿಯೇಲನು 5:23 (KANIRV) »
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ದಾನಿಯೇಲನು 4:30 KANIRV Bible Verse Image
ದಾನಿಯೇಲನು 4:30 (KANIRV) »
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.

Available Bible Translations

American Standard Version
Habakkuk 1:16 (ASV) »
King James Version
Habakkuk 1:16 (KJV) »
GOD’S WORD® (GW)
Habakkuk 1:16 (GW) »
World English Bible
Habakkuk 1:16 (WEB) »
Louis Segond 1910
Habacuc 1:16 (LSG) »
इंडियन रिवाइज्ड वर्जन - हिंदी
हबक्कूक 1:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਬੱਕੂਕ 1:16 (PANIRV) »
ভারতীয় সংশোধিত সংস্করণ - বাংলা
হবক্কুক 1:16 (BENIRV) »
இந்தியன் ரீவைஸ்டு வேர்ஷன் - தமிழ்
ஆபகூக் 1:16 (TAMIRV) »
इंडियन रिवाइज्ड वर्जन - मराठी
हबक्कूक 1:16 (MARIRV) »
ఇండియన్ రేవిజ్డ్ వెర్షన్ - తెలుగు
హబక్కూకు 1:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હબાક્કુક 1:16 (GUJIRV) »
الكتاب المقدس باللغة العربية، فان دايك
حَبَقُّوق 1:16 (AVD) »
תנ ך עברי מודרני
חבקוק 1:16 (HEB) »
Bíblia Sagrada Português
Habacuque 1:16 (BSL) »
Kinh Thánh: Tiếng Việt
Ha-ba-cúc 1:16 (VIE) »
Reina Valera Antigua
Habacuc 1:16 (RVA) »
La Sacra Bibbia
Abacuc 1:16 (RIV) »
圣 经 简体中文和合本
哈 巴 谷 书 1:16 (CUVS) »
聖 經 繁體中文和合本
哈 巴 谷 書 1:16 (CUVT) »
Bibla e Shenjtë
Habakuku 1:16 (ALB) »
Svenska Bibeln 1917
Habackuk 1:16 (SV1917) »
Библия на русском
Аввакум 1:16 (RUSV) »
Українська Біблія
Авакум 1:16 (UKR) »
Szent Biblia - Magyar
Habakuk 1:16 (KAR) »
Българска Библия
Авакум 1:16 (BULG) »
Kitaabka Quduuska Ah
Xabaquuq 1:16 (SOM) »
De Heilige Schrift
Habakuk 1:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »