ಇಬ್ರಿಯರಿಗೆ 10:23 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 10:23 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture

ಇಬ್ರಿಯರಿಗೆ 10:23 KANIRV

ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 10:23 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture
View New Tab
Picture 03 - ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture
View New Tab
Picture 04 - ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture
View New Tab
Picture 05 - ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture
View New Tab
Picture 06 - ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture
View New Tab
Picture 07 - ಇಬ್ರಿಯರಿಗೆ 10:23 KANIRV - ನಾವು ನಮ್ಮ - Bible Verse Picture
View New Tab

ಇಬ್ರಿಯರಿಗೆ 10:23 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 10:23 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 1:9 KANIRV Bible Verse Image
1 ಕೊರಿಂಥದವರಿಗೆ 1:9 (KANIRV) »
ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

1 ಥೆಸಲೋನಿಕದವರಿಗೆ 5:24 KANIRV Bible Verse Image
1 ಥೆಸಲೋನಿಕದವರಿಗೆ 5:24 (KANIRV) »
ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.

ಇಬ್ರಿಯರಿಗೆ 6:18 KANIRV Bible Verse Image
ಇಬ್ರಿಯರಿಗೆ 6:18 (KANIRV) »
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.

2 ಥೆಸಲೋನಿಕದವರಿಗೆ 3:3 KANIRV Bible Verse Image
2 ಥೆಸಲೋನಿಕದವರಿಗೆ 3:3 (KANIRV) »
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

1 ಕೊರಿಂಥದವರಿಗೆ 10:13 KANIRV Bible Verse Image
1 ಕೊರಿಂಥದವರಿಗೆ 10:13 (KANIRV) »
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ತೀತನಿಗೆ 1:2 KANIRV Bible Verse Image
ತೀತನಿಗೆ 1:2 (KANIRV) »
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಇಬ್ರಿಯರಿಗೆ 3:6 KANIRV Bible Verse Image
ಇಬ್ರಿಯರಿಗೆ 3:6 (KANIRV) »
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ಇಬ್ರಿಯರಿಗೆ 4:14 KANIRV Bible Verse Image
ಇಬ್ರಿಯರಿಗೆ 4:14 (KANIRV) »
ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಪ್ರಕಟಣೆ 3:11 KANIRV Bible Verse Image
ಪ್ರಕಟಣೆ 3:11 (KANIRV) »
ನಾನುಬೇಗನೇ ಬರುತ್ತೇನೆ,ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

ಇಬ್ರಿಯರಿಗೆ 11:11 KANIRV Bible Verse Image
ಇಬ್ರಿಯರಿಗೆ 11:11 (KANIRV) »
ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.

ಯಾಕೋಬನು 1:6 KANIRV Bible Verse Image
ಯಾಕೋಬನು 1:6 (KANIRV) »
ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ಇಬ್ರಿಯರಿಗೆ 3:14 KANIRV Bible Verse Image
ಇಬ್ರಿಯರಿಗೆ 3:14 (KANIRV) »
ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.

Available Bible Translations

American Standard Version
Hebrews 10:23 (ASV) »
King James Version
Hebrews 10:23 (KJV) »
GOD’S WORD® (GW)
Hebrews 10:23 (GW) »
World English Bible
Hebrews 10:23 (WEB) »
Louis Segond 1910
Hébreux 10:23 (LSG) »
इंडियन रिवाइज्ड वर्जन - हिंदी
इब्रानियों 10:23 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 10:23 (PANIRV) »
ভারতীয় সংশোধিত সংস্করণ - বাংলা
হিব্রুদের 10:23 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 10:23 (TAMIRV) »
इंडियन रिवाइज्ड वर्जन - मराठी
इब्री लोकांस 10:23 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 10:23 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 10:23 (GUJIRV) »
الكتاب المقدس باللغة العربية، فان دايك
عِبرانِيّين 10:23 (AVD) »
Bíblia Sagrada Português
Hebreus 10:23 (BSL) »
Kinh Thánh: Tiếng Việt
Hê-bơ-rơ 10:23 (VIE) »
Reina Valera Antigua
Hebreos 10:23 (RVA) »
La Sacra Bibbia
Ebrei 10:23 (RIV) »
圣 经 简体中文和合本
希 伯 来 书 10:23 (CUVS) »
聖 經 繁體中文和合本
希 伯 來 書 10:23 (CUVT) »
Библия на русском
Евреям 10:23 (RUSV) »
Українська Біблія
євреїв 10:23 (UKR) »
Szent Biblia - Magyar
Zsidók 10:23 (KAR) »
Българска Библия
Евреи 10:23 (BULG) »
Kitaabka Quduuska Ah
Cibraaniyada 10:23 (SOM) »
De Heilige Schrift
Hebreeën 10:23 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »