ಇಬ್ರಿಯರಿಗೆ 11:13 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 11:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture

ಇಬ್ರಿಯರಿಗೆ 11:13 KANIRV

ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 11:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture
View New Tab
Picture 03 - ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture
View New Tab
Picture 04 - ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture
View New Tab
Picture 05 - ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture
View New Tab
Picture 06 - ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture
View New Tab
Picture 07 - ಇಬ್ರಿಯರಿಗೆ 11:13 KANIRV - ಇವರೆಲ್ಲರು - Bible Verse Picture
View New Tab

ಇಬ್ರಿಯರಿಗೆ 11:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 11:13 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 8:24 KANIRV Bible Verse Image
ರೋಮಾಪುರದವರಿಗೆ 8:24 (KANIRV) »
ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?

ಕೀರ್ತನೆಗಳು 39:12 KANIRV Bible Verse Image
ಕೀರ್ತನೆಗಳು 39:12 (KANIRV) »
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.

ಯೋಹಾನನು 8:56 KANIRV Bible Verse Image
ಯೋಹಾನನು 8:56 (KANIRV) »
ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.

ಇಬ್ರಿಯರಿಗೆ 11:27 KANIRV Bible Verse Image
ಇಬ್ರಿಯರಿಗೆ 11:27 (KANIRV) »
ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.

ಇಬ್ರಿಯರಿಗೆ 11:39 KANIRV Bible Verse Image
ಇಬ್ರಿಯರಿಗೆ 11:39 (KANIRV) »
ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.

ಆದಿಕಾಂಡ 23:4 KANIRV Bible Verse Image
ಆದಿಕಾಂಡ 23:4 (KANIRV) »
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.

1 ಪೇತ್ರನು 1:17 KANIRV Bible Verse Image
1 ಪೇತ್ರನು 1:17 (KANIRV) »
ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಎಫೆಸದವರಿಗೆ 2:19 KANIRV Bible Verse Image
ಎಫೆಸದವರಿಗೆ 2:19 (KANIRV) »
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.

1 ಪೇತ್ರನು 1:10 KANIRV Bible Verse Image
1 ಪೇತ್ರನು 1:10 (KANIRV) »
ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ರೋಮಾಪುರದವರಿಗೆ 4:21 KANIRV Bible Verse Image
ರೋಮಾಪುರದವರಿಗೆ 4:21 (KANIRV) »
ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.

1 ಪೇತ್ರನು 2:11 KANIRV Bible Verse Image
1 ಪೇತ್ರನು 2:11 (KANIRV) »
ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಆದಿಕಾಂಡ 47:9 KANIRV Bible Verse Image
ಆದಿಕಾಂಡ 47:9 (KANIRV) »
ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.

Available Bible Translations

American Standard Version
Hebrews 11:13 (ASV) »
King James Version
Hebrews 11:13 (KJV) »
GOD’S WORD® (GW)
Hebrews 11:13 (GW) »
World English Bible
Hebrews 11:13 (WEB) »
Louis Segond 1910
Hébreux 11:13 (LSG) »
इंडियन रिवाइज्ड वर्जन - हिंदी
इब्रानियों 11:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 11:13 (PANIRV) »
ভারতীয় সংশোধিত সংস্করণ - বাংলা
হিব্রুদের 11:13 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 11:13 (TAMIRV) »
इंडियन रिवाइज्ड वर्जन - मराठी
इब्री लोकांस 11:13 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 11:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 11:13 (GUJIRV) »
الكتاب المقدس باللغة العربية، فان دايك
عِبرانِيّين 11:13 (AVD) »
Bíblia Sagrada Português
Hebreus 11:13 (BSL) »
Kinh Thánh: Tiếng Việt
Hê-bơ-rơ 11:13 (VIE) »
Reina Valera Antigua
Hebreos 11:13 (RVA) »
La Sacra Bibbia
Ebrei 11:13 (RIV) »
圣 经 简体中文和合本
希 伯 来 书 11:13 (CUVS) »
聖 經 繁體中文和合本
希 伯 來 書 11:13 (CUVT) »
Библия на русском
Евреям 11:13 (RUSV) »
Українська Біблія
євреїв 11:13 (UKR) »
Szent Biblia - Magyar
Zsidók 11:13 (KAR) »
Българска Библия
Евреи 11:13 (BULG) »
Kitaabka Quduuska Ah
Cibraaniyada 11:13 (SOM) »
De Heilige Schrift
Hebreeën 11:13 (NLD) »

ಇಬ್ರಿಯರಿಗೆ 11 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »