ಇಬ್ರಿಯರಿಗೆ 11:32 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 11:32 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture

ಇಬ್ರಿಯರಿಗೆ 11:32 KANIRV

ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 11:32 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture
View New Tab
Picture 03 - ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture
View New Tab
Picture 04 - ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture
View New Tab
Picture 05 - ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture
View New Tab
Picture 06 - ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture
View New Tab
Picture 07 - ಇಬ್ರಿಯರಿಗೆ 11:32 KANIRV - ಇನ್ನೂ ಏನು ಹೇಳಬೇಕು? - Bible Verse Picture
View New Tab

ಇಬ್ರಿಯರಿಗೆ 11:32 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 11:32 KANIRV. Please click on any image below to navigate to that specific Bible verse page.

1 ಸಮುವೇಲನು 16:1 KANIRV Bible Verse Image
1 ಸಮುವೇಲನು 16:1 (KANIRV) »
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.

1 ಸಮುವೇಲನು 1:20 KANIRV Bible Verse Image
1 ಸಮುವೇಲನು 1:20 (KANIRV) »
ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.

1 ಸಮುವೇಲನು 16:13 KANIRV Bible Verse Image
1 ಸಮುವೇಲನು 16:13 (KANIRV) »
ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.

ನ್ಯಾಯಸ್ಥಾಪಕರು 11:1 KANIRV Bible Verse Image
ನ್ಯಾಯಸ್ಥಾಪಕರು 11:1 (KANIRV) »
ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.

ನ್ಯಾಯಸ್ಥಾಪಕರು 13:1 KANIRV Bible Verse Image
ನ್ಯಾಯಸ್ಥಾಪಕರು 13:1 (KANIRV) »
ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಪೊಸ್ತಲರ ಕೃತ್ಯಗಳು 13:20 KANIRV Bible Verse Image
ಅಪೊಸ್ತಲರ ಕೃತ್ಯಗಳು 13:20 (KANIRV) »
ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.

ಅಪೊಸ್ತಲರ ಕೃತ್ಯಗಳು 10:43 KANIRV Bible Verse Image
ಅಪೊಸ್ತಲರ ಕೃತ್ಯಗಳು 10:43 (KANIRV) »
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

ಅಪೊಸ್ತಲರ ಕೃತ್ಯಗಳು 3:24 KANIRV Bible Verse Image
ಅಪೊಸ್ತಲರ ಕೃತ್ಯಗಳು 3:24 (KANIRV) »
ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.

ಅಪೊಸ್ತಲರ ಕೃತ್ಯಗಳು 2:29 KANIRV Bible Verse Image
ಅಪೊಸ್ತಲರ ಕೃತ್ಯಗಳು 2:29 (KANIRV) »
“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.

ರೋಮಾಪುರದವರಿಗೆ 4:1 KANIRV Bible Verse Image
ರೋಮಾಪುರದವರಿಗೆ 4:1 (KANIRV) »
ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?

1 ಸಮುವೇಲನು 3:1 KANIRV Bible Verse Image
1 ಸಮುವೇಲನು 3:1 (KANIRV) »
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.

ರೋಮಾಪುರದವರಿಗೆ 7:7 KANIRV Bible Verse Image
ರೋಮಾಪುರದವರಿಗೆ 7:7 (KANIRV) »
ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.

Available Bible Translations

American Standard Version
Hebrews 11:32 (ASV) »
King James Version
Hebrews 11:32 (KJV) »
GOD’S WORD® (GW)
Hebrews 11:32 (GW) »
World English Bible
Hebrews 11:32 (WEB) »
Louis Segond 1910
Hébreux 11:32 (LSG) »
इंडियन रिवाइज्ड वर्जन - हिंदी
इब्रानियों 11:32 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 11:32 (PANIRV) »
ভারতীয় সংশোধিত সংস্করণ - বাংলা
হিব্রুদের 11:32 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 11:32 (TAMIRV) »
इंडियन रिवाइज्ड वर्जन - मराठी
इब्री लोकांस 11:32 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 11:32 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 11:32 (GUJIRV) »
الكتاب المقدس باللغة العربية، فان دايك
عِبرانِيّين 11:32 (AVD) »
Bíblia Sagrada Português
Hebreus 11:32 (BSL) »
Kinh Thánh: Tiếng Việt
Hê-bơ-rơ 11:32 (VIE) »
Reina Valera Antigua
Hebreos 11:32 (RVA) »
La Sacra Bibbia
Ebrei 11:32 (RIV) »
圣 经 简体中文和合本
希 伯 来 书 11:32 (CUVS) »
聖 經 繁體中文和合本
希 伯 來 書 11:32 (CUVT) »
Библия на русском
Евреям 11:32 (RUSV) »
Українська Біблія
євреїв 11:32 (UKR) »
Szent Biblia - Magyar
Zsidók 11:32 (KAR) »
Българска Библия
Евреи 11:32 (BULG) »
Kitaabka Quduuska Ah
Cibraaniyada 11:32 (SOM) »
De Heilige Schrift
Hebreeën 11:32 (NLD) »

ಇಬ್ರಿಯರಿಗೆ 11 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »