ಇಬ್ರಿಯರಿಗೆ 11:38 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 11:38 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture

ಇಬ್ರಿಯರಿಗೆ 11:38 KANIRV

ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 11:38 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture
View New Tab
Picture 03 - ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture
View New Tab
Picture 04 - ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture
View New Tab
Picture 05 - ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture
View New Tab
Picture 06 - ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture
View New Tab
Picture 07 - ಇಬ್ರಿಯರಿಗೆ 11:38 KANIRV - ಇಂಥವರಿಗೆ ಈ ಲೋಕವು - Bible Verse Picture
View New Tab

ಇಬ್ರಿಯರಿಗೆ 11:38 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 11:38 KANIRV. Please click on any image below to navigate to that specific Bible verse page.

1 ಅರಸುಗಳು 18:4 KANIRV Bible Verse Image
1 ಅರಸುಗಳು 18:4 (KANIRV) »
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

1 ಅರಸುಗಳು 19:9 KANIRV Bible Verse Image
1 ಅರಸುಗಳು 19:9 (KANIRV) »
ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.

1 ಸಮುವೇಲನು 22:1 KANIRV Bible Verse Image
1 ಸಮುವೇಲನು 22:1 (KANIRV) »
ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.

ಯೆಶಾಯನು 57:1 KANIRV Bible Verse Image
ಯೆಶಾಯನು 57:1 (KANIRV) »
ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

1 ಸಮುವೇಲನು 24:1 KANIRV Bible Verse Image
1 ಸಮುವೇಲನು 24:1 (KANIRV) »
ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.

1 ಅರಸುಗಳು 14:12 KANIRV Bible Verse Image
1 ಅರಸುಗಳು 14:12 (KANIRV) »
ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.

ಕೀರ್ತನೆಗಳು 142:1 KANIRV Bible Verse Image
ಕೀರ್ತನೆಗಳು 142:1 (KANIRV) »
ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.

1 ಸಮುವೇಲನು 23:19 KANIRV Bible Verse Image
1 ಸಮುವೇಲನು 23:19 (KANIRV) »
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.

1 ಅರಸುಗಳು 18:13 KANIRV Bible Verse Image
1 ಅರಸುಗಳು 18:13 (KANIRV) »
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.

1 ಸಮುವೇಲನು 23:15 KANIRV Bible Verse Image
1 ಸಮುವೇಲನು 23:15 (KANIRV) »
ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.

1 ಸಮುವೇಲನು 23:23 KANIRV Bible Verse Image
1 ಸಮುವೇಲನು 23:23 (KANIRV) »
ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.

1 ಅರಸುಗಳು 17:3 KANIRV Bible Verse Image
1 ಅರಸುಗಳು 17:3 (KANIRV) »
ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.

Available Bible Translations

American Standard Version
Hebrews 11:38 (ASV) »
King James Version
Hebrews 11:38 (KJV) »
GOD’S WORD® (GW)
Hebrews 11:38 (GW) »
World English Bible
Hebrews 11:38 (WEB) »
Louis Segond 1910
Hébreux 11:38 (LSG) »
इंडियन रिवाइज्ड वर्जन - हिंदी
इब्रानियों 11:38 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 11:38 (PANIRV) »
ভারতীয় সংশোধিত সংস্করণ - বাংলা
হিব্রুদের 11:38 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 11:38 (TAMIRV) »
इंडियन रिवाइज्ड वर्जन - मराठी
इब्री लोकांस 11:38 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 11:38 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 11:38 (GUJIRV) »
الكتاب المقدس باللغة العربية، فان دايك
عِبرانِيّين 11:38 (AVD) »
Bíblia Sagrada Português
Hebreus 11:38 (BSL) »
Kinh Thánh: Tiếng Việt
Hê-bơ-rơ 11:38 (VIE) »
Reina Valera Antigua
Hebreos 11:38 (RVA) »
La Sacra Bibbia
Ebrei 11:38 (RIV) »
圣 经 简体中文和合本
希 伯 来 书 11:38 (CUVS) »
聖 經 繁體中文和合本
希 伯 來 書 11:38 (CUVT) »
Библия на русском
Евреям 11:38 (RUSV) »
Українська Біблія
євреїв 11:38 (UKR) »
Szent Biblia - Magyar
Zsidók 11:38 (KAR) »
Българска Библия
Евреи 11:38 (BULG) »
Kitaabka Quduuska Ah
Cibraaniyada 11:38 (SOM) »
De Heilige Schrift
Hebreeën 11:38 (NLD) »

ಇಬ್ರಿಯರಿಗೆ 11 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »