ಇಬ್ರಿಯರಿಗೆ 12:24 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 12:24 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture

ಇಬ್ರಿಯರಿಗೆ 12:24 KANIRV

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 12:24 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture
View New Tab
Picture 03 - ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture
View New Tab
Picture 04 - ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture
View New Tab
Picture 05 - ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture
View New Tab
Picture 06 - ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture
View New Tab
Picture 07 - ಇಬ್ರಿಯರಿಗೆ 12:24 KANIRV - ಹೊಸ ಒಡಂಬಡಿಕೆಗೆ - Bible Verse Picture
View New Tab

ಇಬ್ರಿಯರಿಗೆ 12:24 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 12:24 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 9:15 KANIRV Bible Verse Image
ಇಬ್ರಿಯರಿಗೆ 9:15 (KANIRV) »
ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಇಬ್ರಿಯರಿಗೆ 11:28 KANIRV Bible Verse Image
ಇಬ್ರಿಯರಿಗೆ 11:28 (KANIRV) »
ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.

ಇಬ್ರಿಯರಿಗೆ 11:4 KANIRV Bible Verse Image
ಇಬ್ರಿಯರಿಗೆ 11:4 (KANIRV) »
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.

ಆದಿಕಾಂಡ 4:10 KANIRV Bible Verse Image
ಆದಿಕಾಂಡ 4:10 (KANIRV) »
ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.

ಇಬ್ರಿಯರಿಗೆ 8:6 KANIRV Bible Verse Image
ಇಬ್ರಿಯರಿಗೆ 8:6 (KANIRV) »
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

ಮತ್ತಾಯನು 26:28 KANIRV Bible Verse Image
ಮತ್ತಾಯನು 26:28 (KANIRV) »
ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.

1 ಪೇತ್ರನು 1:2 KANIRV Bible Verse Image
1 ಪೇತ್ರನು 1:2 (KANIRV) »
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.

1 ತಿಮೊಥೆಯನಿಗೆ 2:5 KANIRV Bible Verse Image
1 ತಿಮೊಥೆಯನಿಗೆ 2:5 (KANIRV) »
ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.

ವಿಮೋಚನಕಾಂಡ 24:8 KANIRV Bible Verse Image
ವಿಮೋಚನಕಾಂಡ 24:8 (KANIRV) »
ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.

ಇಬ್ರಿಯರಿಗೆ 10:22 KANIRV Bible Verse Image
ಇಬ್ರಿಯರಿಗೆ 10:22 (KANIRV) »
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಮತ್ತಾಯನು 23:35 KANIRV Bible Verse Image
ಮತ್ತಾಯನು 23:35 (KANIRV) »
ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.

ಲೂಕನು 22:20 KANIRV Bible Verse Image
ಲೂಕನು 22:20 (KANIRV) »
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

Available Bible Translations

American Standard Version
Hebrews 12:24 (ASV) »
King James Version
Hebrews 12:24 (KJV) »
GOD’S WORD® (GW)
Hebrews 12:24 (GW) »
World English Bible
Hebrews 12:24 (WEB) »
Louis Segond 1910
Hébreux 12:24 (LSG) »
इंडियन रिवाइज्ड वर्जन - हिंदी
इब्रानियों 12:24 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 12:24 (PANIRV) »
ভারতীয় সংশোধিত সংস্করণ - বাংলা
হিব্রুদের 12:24 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 12:24 (TAMIRV) »
इंडियन रिवाइज्ड वर्जन - मराठी
इब्री लोकांस 12:24 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 12:24 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 12:24 (GUJIRV) »
الكتاب المقدس باللغة العربية، فان دايك
عِبرانِيّين 12:24 (AVD) »
Bíblia Sagrada Português
Hebreus 12:24 (BSL) »
Kinh Thánh: Tiếng Việt
Hê-bơ-rơ 12:24 (VIE) »
Reina Valera Antigua
Hebreos 12:24 (RVA) »
La Sacra Bibbia
Ebrei 12:24 (RIV) »
圣 经 简体中文和合本
希 伯 来 书 12:24 (CUVS) »
聖 經 繁體中文和合本
希 伯 來 書 12:24 (CUVT) »
Библия на русском
Евреям 12:24 (RUSV) »
Українська Біблія
євреїв 12:24 (UKR) »
Szent Biblia - Magyar
Zsidók 12:24 (KAR) »
Българска Библия
Евреи 12:24 (BULG) »
Kitaabka Quduuska Ah
Cibraaniyada 12:24 (SOM) »
De Heilige Schrift
Hebreeën 12:24 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »