ಇಬ್ರಿಯರಿಗೆ 13:14 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 13:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture

ಇಬ್ರಿಯರಿಗೆ 13:14 KANIRV

ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 13:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture
View New Tab
Picture 03 - ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture
View New Tab
Picture 04 - ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture
View New Tab
Picture 05 - ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture
View New Tab
Picture 06 - ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture
View New Tab
Picture 07 - ಇಬ್ರಿಯರಿಗೆ 13:14 KANIRV - ಏಕೆಂದರೆ ಇಹದಲ್ಲಿ - Bible Verse Picture
View New Tab

ಇಬ್ರಿಯರಿಗೆ 13:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 13:14 KANIRV. Please click on any image below to navigate to that specific Bible verse page.

ಫಿಲಿಪ್ಪಿಯವರಿಗೆ 3:20 KANIRV Bible Verse Image
ಫಿಲಿಪ್ಪಿಯವರಿಗೆ 3:20 (KANIRV) »
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.

ಕೊಲೊಸ್ಸೆಯವರಿಗೆ 3:1 KANIRV Bible Verse Image
ಕೊಲೊಸ್ಸೆಯವರಿಗೆ 3:1 (KANIRV) »
ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಇಬ್ರಿಯರಿಗೆ 11:12 KANIRV Bible Verse Image
ಇಬ್ರಿಯರಿಗೆ 11:12 (KANIRV) »
ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.

ಇಬ್ರಿಯರಿಗೆ 12:22 KANIRV Bible Verse Image
ಇಬ್ರಿಯರಿಗೆ 12:22 (KANIRV) »
ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

ಎಫೆಸದವರಿಗೆ 2:19 KANIRV Bible Verse Image
ಎಫೆಸದವರಿಗೆ 2:19 (KANIRV) »
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.

ಮೀಕನು 2:10 KANIRV Bible Verse Image
ಮೀಕನು 2:10 (KANIRV) »
ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

2 ಕೊರಿಂಥದವರಿಗೆ 4:17 KANIRV Bible Verse Image
2 ಕೊರಿಂಥದವರಿಗೆ 4:17 (KANIRV) »
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.

1 ಕೊರಿಂಥದವರಿಗೆ 7:29 KANIRV Bible Verse Image
1 ಕೊರಿಂಥದವರಿಗೆ 7:29 (KANIRV) »
ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,

2 ಪೇತ್ರನು 3:13 KANIRV Bible Verse Image
2 ಪೇತ್ರನು 3:13 (KANIRV) »
ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ಇಬ್ರಿಯರಿಗೆ 4:9 KANIRV Bible Verse Image
ಇಬ್ರಿಯರಿಗೆ 4:9 (KANIRV) »
ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.

ಇಬ್ರಿಯರಿಗೆ 11:9 KANIRV Bible Verse Image
ಇಬ್ರಿಯರಿಗೆ 11:9 (KANIRV) »
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.

1 ಪೇತ್ರನು 4:7 KANIRV Bible Verse Image
1 ಪೇತ್ರನು 4:7 (KANIRV) »
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

Available Bible Translations

American Standard Version
Hebrews 13:14 (ASV) »
King James Version
Hebrews 13:14 (KJV) »
GOD’S WORD® (GW)
Hebrews 13:14 (GW) »
World English Bible
Hebrews 13:14 (WEB) »
Louis Segond 1910
Hébreux 13:14 (LSG) »
इंडियन रिवाइज्ड वर्जन - हिंदी
इब्रानियों 13:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 13:14 (PANIRV) »
ভারতীয় সংশোধিত সংস্করণ - বাংলা
হিব্রুদের 13:14 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 13:14 (TAMIRV) »
इंडियन रिवाइज्ड वर्जन - मराठी
इब्री लोकांस 13:14 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 13:14 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 13:14 (GUJIRV) »
الكتاب المقدس باللغة العربية، فان دايك
عِبرانِيّين 13:14 (AVD) »
Bíblia Sagrada Português
Hebreus 13:14 (BSL) »
Kinh Thánh: Tiếng Việt
Hê-bơ-rơ 13:14 (VIE) »
Reina Valera Antigua
Hebreos 13:14 (RVA) »
La Sacra Bibbia
Ebrei 13:14 (RIV) »
圣 经 简体中文和合本
希 伯 来 书 13:14 (CUVS) »
聖 經 繁體中文和合本
希 伯 來 書 13:14 (CUVT) »
Библия на русском
Евреям 13:14 (RUSV) »
Українська Біблія
євреїв 13:14 (UKR) »
Szent Biblia - Magyar
Zsidók 13:14 (KAR) »
Българска Библия
Евреи 13:14 (BULG) »
Kitaabka Quduuska Ah
Cibraaniyada 13:14 (SOM) »
De Heilige Schrift
Hebreeën 13:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »