ಇಬ್ರಿಯರಿಗೆ 13:16 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 13:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture

ಇಬ್ರಿಯರಿಗೆ 13:16 KANIRV

ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 13:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture
View New Tab
Picture 03 - ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture
View New Tab
Picture 04 - ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture
View New Tab
Picture 05 - ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture
View New Tab
Picture 06 - ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture
View New Tab
Picture 07 - ಇಬ್ರಿಯರಿಗೆ 13:16 KANIRV - ಇದಲ್ಲದೆ ಪರೋಪಕಾರ - Bible Verse Picture
View New Tab

ಇಬ್ರಿಯರಿಗೆ 13:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 13:16 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 12:13 KANIRV Bible Verse Image
ರೋಮಾಪುರದವರಿಗೆ 12:13 (KANIRV) »
ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.

ಗಲಾತ್ಯದವರಿಗೆ 6:10 KANIRV Bible Verse Image
ಗಲಾತ್ಯದವರಿಗೆ 6:10 (KANIRV) »
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

2 ಥೆಸಲೋನಿಕದವರಿಗೆ 3:13 KANIRV Bible Verse Image
2 ಥೆಸಲೋನಿಕದವರಿಗೆ 3:13 (KANIRV) »
ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.

ಇಬ್ರಿಯರಿಗೆ 6:10 KANIRV Bible Verse Image
ಇಬ್ರಿಯರಿಗೆ 6:10 (KANIRV) »
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಇಬ್ರಿಯರಿಗೆ 13:1 KANIRV Bible Verse Image
ಇಬ್ರಿಯರಿಗೆ 13:1 (KANIRV) »
ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.

ಫಿಲಿಪ್ಪಿಯವರಿಗೆ 4:18 KANIRV Bible Verse Image
ಫಿಲಿಪ್ಪಿಯವರಿಗೆ 4:18 (KANIRV) »
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

1 ತಿಮೊಥೆಯನಿಗೆ 6:18 KANIRV Bible Verse Image
1 ತಿಮೊಥೆಯನಿಗೆ 6:18 (KANIRV) »
ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.

ಮೀಕನು 6:7 KANIRV Bible Verse Image
ಮೀಕನು 6:7 (KANIRV) »
ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

ಎಫೆಸದವರಿಗೆ 4:28 KANIRV Bible Verse Image
ಎಫೆಸದವರಿಗೆ 4:28 (KANIRV) »
ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

ಮತ್ತಾಯನು 25:35 KANIRV Bible Verse Image
ಮತ್ತಾಯನು 25:35 (KANIRV) »
ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;

1 ಥೆಸಲೋನಿಕದವರಿಗೆ 5:15 KANIRV Bible Verse Image
1 ಥೆಸಲೋನಿಕದವರಿಗೆ 5:15 (KANIRV) »
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

ಫಿಲಿಪ್ಪಿಯವರಿಗೆ 1:6 KANIRV Bible Verse Image
ಫಿಲಿಪ್ಪಿಯವರಿಗೆ 1:6 (KANIRV) »
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.

Available Bible Translations

American Standard Version
Hebrews 13:16 (ASV) »
King James Version
Hebrews 13:16 (KJV) »
GOD’S WORD® (GW)
Hebrews 13:16 (GW) »
World English Bible
Hebrews 13:16 (WEB) »
Louis Segond 1910
Hébreux 13:16 (LSG) »
इंडियन रिवाइज्ड वर्जन - हिंदी
इब्रानियों 13:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 13:16 (PANIRV) »
ভারতীয় সংশোধিত সংস্করণ - বাংলা
হিব্রুদের 13:16 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 13:16 (TAMIRV) »
इंडियन रिवाइज्ड वर्जन - मराठी
इब्री लोकांस 13:16 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 13:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 13:16 (GUJIRV) »
الكتاب المقدس باللغة العربية، فان دايك
عِبرانِيّين 13:16 (AVD) »
Bíblia Sagrada Português
Hebreus 13:16 (BSL) »
Kinh Thánh: Tiếng Việt
Hê-bơ-rơ 13:16 (VIE) »
Reina Valera Antigua
Hebreos 13:16 (RVA) »
La Sacra Bibbia
Ebrei 13:16 (RIV) »
圣 经 简体中文和合本
希 伯 来 书 13:16 (CUVS) »
聖 經 繁體中文和合本
希 伯 來 書 13:16 (CUVT) »
Библия на русском
Евреям 13:16 (RUSV) »
Українська Біблія
євреїв 13:16 (UKR) »
Szent Biblia - Magyar
Zsidók 13:16 (KAR) »
Българска Библия
Евреи 13:16 (BULG) »
Kitaabka Quduuska Ah
Cibraaniyada 13:16 (SOM) »
De Heilige Schrift
Hebreeën 13:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »