ಇಬ್ರಿಯರಿಗೆ 13:4 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 13:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture

ಇಬ್ರಿಯರಿಗೆ 13:4 KANIRV

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 13:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture
View New Tab
Picture 03 - ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture
View New Tab
Picture 04 - ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture
View New Tab
Picture 05 - ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture
View New Tab
Picture 06 - ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture
View New Tab
Picture 07 - ಇಬ್ರಿಯರಿಗೆ 13:4 KANIRV - ಎಲ್ಲರೂ ವಿವಾಹವನ್ನು - Bible Verse Picture
View New Tab

ಇಬ್ರಿಯರಿಗೆ 13:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 13:4 KANIRV. Please click on any image below to navigate to that specific Bible verse page.

ಆದಿಕಾಂಡ 2:24 KANIRV Bible Verse Image
ಆದಿಕಾಂಡ 2:24 (KANIRV) »
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

ಜ್ಞಾನೋಕ್ತಿಗಳು 5:15 KANIRV Bible Verse Image
ಜ್ಞಾನೋಕ್ತಿಗಳು 5:15 (KANIRV) »
ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.

ಗಲಾತ್ಯದವರಿಗೆ 5:19 KANIRV Bible Verse Image
ಗಲಾತ್ಯದವರಿಗೆ 5:19 (KANIRV) »
ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

1 ಕೊರಿಂಥದವರಿಗೆ 7:2 KANIRV Bible Verse Image
1 ಕೊರಿಂಥದವರಿಗೆ 7:2 (KANIRV) »
ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

ಗಲಾತ್ಯದವರಿಗೆ 5:21 KANIRV Bible Verse Image
ಗಲಾತ್ಯದವರಿಗೆ 5:21 (KANIRV) »
ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಕೊಲೊಸ್ಸೆಯವರಿಗೆ 3:5 KANIRV Bible Verse Image
ಕೊಲೊಸ್ಸೆಯವರಿಗೆ 3:5 (KANIRV) »
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

1 ಕೊರಿಂಥದವರಿಗೆ 5:13 KANIRV Bible Verse Image
1 ಕೊರಿಂಥದವರಿಗೆ 5:13 (KANIRV) »
ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

1 ಕೊರಿಂಥದವರಿಗೆ 6:9 KANIRV Bible Verse Image
1 ಕೊರಿಂಥದವರಿಗೆ 6:9 (KANIRV) »
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಎಫೆಸದವರಿಗೆ 5:5 KANIRV Bible Verse Image
ಎಫೆಸದವರಿಗೆ 5:5 (KANIRV) »
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಆದಿಕಾಂಡ 1:27 KANIRV Bible Verse Image
ಆದಿಕಾಂಡ 1:27 (KANIRV) »
ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

ತೀತನಿಗೆ 1:6 KANIRV Bible Verse Image
ತೀತನಿಗೆ 1:6 (KANIRV) »
ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.

1 ತಿಮೊಥೆಯನಿಗೆ 4:3 KANIRV Bible Verse Image
1 ತಿಮೊಥೆಯನಿಗೆ 4:3 (KANIRV) »
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.

Available Bible Translations

American Standard Version
Hebrews 13:4 (ASV) »
King James Version
Hebrews 13:4 (KJV) »
GOD’S WORD® (GW)
Hebrews 13:4 (GW) »
World English Bible
Hebrews 13:4 (WEB) »
Louis Segond 1910
Hébreux 13:4 (LSG) »
इंडियन रिवाइज्ड वर्जन - हिंदी
इब्रानियों 13:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 13:4 (PANIRV) »
ভারতীয় সংশোধিত সংস্করণ - বাংলা
হিব্রুদের 13:4 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 13:4 (TAMIRV) »
इंडियन रिवाइज्ड वर्जन - मराठी
इब्री लोकांस 13:4 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 13:4 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 13:4 (GUJIRV) »
الكتاب المقدس باللغة العربية، فان دايك
عِبرانِيّين 13:4 (AVD) »
תנ ך עברי מודרני
האגרת אל העברים 13:4 (HEB) »
Bíblia Sagrada Português
Hebreus 13:4 (BSL) »
Kinh Thánh: Tiếng Việt
Hê-bơ-rơ 13:4 (VIE) »
Reina Valera Antigua
Hebreos 13:4 (RVA) »
La Sacra Bibbia
Ebrei 13:4 (RIV) »
圣 经 简体中文和合本
希 伯 来 书 13:4 (CUVS) »
聖 經 繁體中文和合本
希 伯 來 書 13:4 (CUVT) »
Bibla e Shenjtë
Hebrenjve 13:4 (ALB) »
Библия на русском
Евреям 13:4 (RUSV) »
Українська Біблія
євреїв 13:4 (UKR) »
Szent Biblia - Magyar
Zsidók 13:4 (KAR) »
Българска Библия
Евреи 13:4 (BULG) »
Kitaabka Quduuska Ah
Cibraaniyada 13:4 (SOM) »
De Heilige Schrift
Hebreeën 13:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »