ಇಬ್ರಿಯರಿಗೆ 2:8 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 2:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture

ಇಬ್ರಿಯರಿಗೆ 2:8 KANIRV

ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 2:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture
View New Tab
Picture 03 - ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture
View New Tab
Picture 04 - ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture
View New Tab
Picture 05 - ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture
View New Tab
Picture 06 - ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture
View New Tab
Picture 07 - ಇಬ್ರಿಯರಿಗೆ 2:8 KANIRV - ಎಲ್ಲವನ್ನೂ ಅವನ - Bible Verse Picture
View New Tab

ಇಬ್ರಿಯರಿಗೆ 2:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 2:8 KANIRV. Please click on any image below to navigate to that specific Bible verse page.

ಯೋಹಾನನು 13:3 KANIRV Bible Verse Image
ಯೋಹಾನನು 13:3 (KANIRV) »
ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.

1 ಕೊರಿಂಥದವರಿಗೆ 15:27 KANIRV Bible Verse Image
1 ಕೊರಿಂಥದವರಿಗೆ 15:27 (KANIRV) »
“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.

ಕೀರ್ತನೆಗಳು 8:6 KANIRV Bible Verse Image
ಕೀರ್ತನೆಗಳು 8:6 (KANIRV) »
ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

ಪ್ರಕಟಣೆ 5:11 KANIRV Bible Verse Image
ಪ್ರಕಟಣೆ 5:11 (KANIRV) »
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.

1 ಪೇತ್ರನು 3:22 KANIRV Bible Verse Image
1 ಪೇತ್ರನು 3:22 (KANIRV) »
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ದಾನಿಯೇಲನು 7:14 KANIRV Bible Verse Image
ದಾನಿಯೇಲನು 7:14 (KANIRV) »
ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಪ್ರಕಟಣೆ 1:18 KANIRV Bible Verse Image
ಪ್ರಕಟಣೆ 1:18 (KANIRV) »
ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಇಬ್ರಿಯರಿಗೆ 2:5 KANIRV Bible Verse Image
ಇಬ್ರಿಯರಿಗೆ 2:5 (KANIRV) »
ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.

ಪ್ರಕಟಣೆ 1:5 KANIRV Bible Verse Image
ಪ್ರಕಟಣೆ 1:5 (KANIRV) »
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,

ಇಬ್ರಿಯರಿಗೆ 1:13 KANIRV Bible Verse Image
ಇಬ್ರಿಯರಿಗೆ 1:13 (KANIRV) »
ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?

ಫಿಲಿಪ್ಪಿಯವರಿಗೆ 2:9 KANIRV Bible Verse Image
ಫಿಲಿಪ್ಪಿಯವರಿಗೆ 2:9 (KANIRV) »
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಎಫೆಸದವರಿಗೆ 1:21 KANIRV Bible Verse Image
ಎಫೆಸದವರಿಗೆ 1:21 (KANIRV) »
ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

Available Bible Translations

American Standard Version
Hebrews 2:8 (ASV) »
King James Version
Hebrews 2:8 (KJV) »
GOD’S WORD® (GW)
Hebrews 2:8 (GW) »
World English Bible
Hebrews 2:8 (WEB) »
Louis Segond 1910
Hébreux 2:8 (LSG) »
इंडियन रिवाइज्ड वर्जन - हिंदी
इब्रानियों 2:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 2:8 (PANIRV) »
ভারতীয় সংশোধিত সংস্করণ - বাংলা
হিব্রুদের 2:8 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 2:8 (TAMIRV) »
इंडियन रिवाइज्ड वर्जन - मराठी
इब्री लोकांस 2:8 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 2:8 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 2:8 (GUJIRV) »
الكتاب المقدس باللغة العربية، فان دايك
عِبرانِيّين 2:8 (AVD) »
תנ ך עברי מודרני
האגרת אל העברים 2:8 (HEB) »
Bíblia Sagrada Português
Hebreus 2:8 (BSL) »
Kinh Thánh: Tiếng Việt
Hê-bơ-rơ 2:8 (VIE) »
Reina Valera Antigua
Hebreos 2:8 (RVA) »
La Sacra Bibbia
Ebrei 2:8 (RIV) »
圣 经 简体中文和合本
希 伯 来 书 2:8 (CUVS) »
聖 經 繁體中文和合本
希 伯 來 書 2:8 (CUVT) »
Bibla e Shenjtë
Hebrenjve 2:8 (ALB) »
Библия на русском
Евреям 2:8 (RUSV) »
Українська Біблія
євреїв 2:8 (UKR) »
Szent Biblia - Magyar
Zsidók 2:8 (KAR) »
Българска Библия
Евреи 2:8 (BULG) »
Kitaabka Quduuska Ah
Cibraaniyada 2:8 (SOM) »
De Heilige Schrift
Hebreeën 2:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »