ಇಬ್ರಿಯರಿಗೆ 3:16 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 3:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture

ಇಬ್ರಿಯರಿಗೆ 3:16 KANIRV

ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 3:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture
View New Tab
Picture 03 - ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture
View New Tab
Picture 04 - ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture
View New Tab
Picture 05 - ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture
View New Tab
Picture 06 - ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture
View New Tab
Picture 07 - ಇಬ್ರಿಯರಿಗೆ 3:16 KANIRV - ಆತನು ನುಡಿದದ್ದನ್ನು - Bible Verse Picture
View New Tab

ಇಬ್ರಿಯರಿಗೆ 3:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 3:16 KANIRV. Please click on any image below to navigate to that specific Bible verse page.

ಅರಣ್ಯಕಾಂಡ 14:2 KANIRV Bible Verse Image
ಅರಣ್ಯಕಾಂಡ 14:2 (KANIRV) »
ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

ಧರ್ಮೋಪದೇಶಕಾಂಡ 1:38 KANIRV Bible Verse Image
ಧರ್ಮೋಪದೇಶಕಾಂಡ 1:38 (KANIRV) »
ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.

ಅರಣ್ಯಕಾಂಡ 14:30 KANIRV Bible Verse Image
ಅರಣ್ಯಕಾಂಡ 14:30 (KANIRV) »
ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.

ಅರಣ್ಯಕಾಂಡ 14:24 KANIRV Bible Verse Image
ಅರಣ್ಯಕಾಂಡ 14:24 (KANIRV) »
ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ರೋಮಾಪುರದವರಿಗೆ 11:4 KANIRV Bible Verse Image
ರೋಮಾಪುರದವರಿಗೆ 11:4 (KANIRV) »
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.

ಕೀರ್ತನೆಗಳು 78:17 KANIRV Bible Verse Image
ಕೀರ್ತನೆಗಳು 78:17 (KANIRV) »
ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.

ಯೆಹೋಶುವನು 14:7 KANIRV Bible Verse Image
ಯೆಹೋಶುವನು 14:7 (KANIRV) »
ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.

ಧರ್ಮೋಪದೇಶಕಾಂಡ 1:35 KANIRV Bible Verse Image
ಧರ್ಮೋಪದೇಶಕಾಂಡ 1:35 (KANIRV) »
ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.

ಅರಣ್ಯಕಾಂಡ 26:65 KANIRV Bible Verse Image
ಅರಣ್ಯಕಾಂಡ 26:65 (KANIRV) »
ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅರಣ್ಯಕಾಂಡ 14:38 KANIRV Bible Verse Image
ಅರಣ್ಯಕಾಂಡ 14:38 (KANIRV) »
ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.

ಅರಣ್ಯಕಾಂಡ 14:4 KANIRV Bible Verse Image
ಅರಣ್ಯಕಾಂಡ 14:4 (KANIRV) »
ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.

ಇಬ್ರಿಯರಿಗೆ 3:9 KANIRV Bible Verse Image
ಇಬ್ರಿಯರಿಗೆ 3:9 (KANIRV) »
ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.

Available Bible Translations

American Standard Version
Hebrews 3:16 (ASV) »
King James Version
Hebrews 3:16 (KJV) »
GOD’S WORD® (GW)
Hebrews 3:16 (GW) »
World English Bible
Hebrews 3:16 (WEB) »
Louis Segond 1910
Hébreux 3:16 (LSG) »
इंडियन रिवाइज्ड वर्जन - हिंदी
इब्रानियों 3:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 3:16 (PANIRV) »
ভারতীয় সংশোধিত সংস্করণ - বাংলা
হিব্রুদের 3:16 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 3:16 (TAMIRV) »
इंडियन रिवाइज्ड वर्जन - मराठी
इब्री लोकांस 3:16 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 3:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 3:16 (GUJIRV) »
الكتاب المقدس باللغة العربية، فان دايك
عِبرانِيّين 3:16 (AVD) »
תנ ך עברי מודרני
האגרת אל העברים 3:16 (HEB) »
Bíblia Sagrada Português
Hebreus 3:16 (BSL) »
Kinh Thánh: Tiếng Việt
Hê-bơ-rơ 3:16 (VIE) »
Reina Valera Antigua
Hebreos 3:16 (RVA) »
La Sacra Bibbia
Ebrei 3:16 (RIV) »
圣 经 简体中文和合本
希 伯 来 书 3:16 (CUVS) »
聖 經 繁體中文和合本
希 伯 來 書 3:16 (CUVT) »
Bibla e Shenjtë
Hebrenjve 3:16 (ALB) »
Библия на русском
Евреям 3:16 (RUSV) »
Українська Біблія
євреїв 3:16 (UKR) »
Szent Biblia - Magyar
Zsidók 3:16 (KAR) »
Българска Библия
Евреи 3:16 (BULG) »
Kitaabka Quduuska Ah
Cibraaniyada 3:16 (SOM) »
De Heilige Schrift
Hebreeën 3:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »