ಇಬ್ರಿಯರಿಗೆ 7:16 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 7:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture

ಇಬ್ರಿಯರಿಗೆ 7:16 KANIRV

ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 7:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture
View New Tab
Picture 03 - ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture
View New Tab
Picture 04 - ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture
View New Tab
Picture 05 - ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture
View New Tab
Picture 06 - ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture
View New Tab
Picture 07 - ಇಬ್ರಿಯರಿಗೆ 7:16 KANIRV - ಈ ಯಾಜಕನು ಶರೀರದ - Bible Verse Picture
View New Tab

ಇಬ್ರಿಯರಿಗೆ 7:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 7:16 KANIRV. Please click on any image below to navigate to that specific Bible verse page.

ಪ್ರಕಟಣೆ 1:18 KANIRV Bible Verse Image
ಪ್ರಕಟಣೆ 1:18 (KANIRV) »
ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಇಬ್ರಿಯರಿಗೆ 10:1 KANIRV Bible Verse Image
ಇಬ್ರಿಯರಿಗೆ 10:1 (KANIRV) »
ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಗಲಾತ್ಯದವರಿಗೆ 4:3 KANIRV Bible Verse Image
ಗಲಾತ್ಯದವರಿಗೆ 4:3 (KANIRV) »
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.

ಇಬ್ರಿಯರಿಗೆ 7:3 KANIRV Bible Verse Image
ಇಬ್ರಿಯರಿಗೆ 7:3 (KANIRV) »
ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.

ಕೊಲೊಸ್ಸೆಯವರಿಗೆ 2:20 KANIRV Bible Verse Image
ಕೊಲೊಸ್ಸೆಯವರಿಗೆ 2:20 (KANIRV) »
ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,

ಗಲಾತ್ಯದವರಿಗೆ 4:9 KANIRV Bible Verse Image
ಗಲಾತ್ಯದವರಿಗೆ 4:9 (KANIRV) »
ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಇಬ್ರಿಯರಿಗೆ 7:17 KANIRV Bible Verse Image
ಇಬ್ರಿಯರಿಗೆ 7:17 (KANIRV) »
ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.

ಕೊಲೊಸ್ಸೆಯವರಿಗೆ 2:14 KANIRV Bible Verse Image
ಕೊಲೊಸ್ಸೆಯವರಿಗೆ 2:14 (KANIRV) »
ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.

ಇಬ್ರಿಯರಿಗೆ 7:21 KANIRV Bible Verse Image
ಇಬ್ರಿಯರಿಗೆ 7:21 (KANIRV) »
ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.

ಇಬ್ರಿಯರಿಗೆ 9:9 KANIRV Bible Verse Image
ಇಬ್ರಿಯರಿಗೆ 9:9 (KANIRV) »
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.

ಇಬ್ರಿಯರಿಗೆ 7:28 KANIRV Bible Verse Image
ಇಬ್ರಿಯರಿಗೆ 7:28 (KANIRV) »
ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.

ಇಬ್ರಿಯರಿಗೆ 7:24 KANIRV Bible Verse Image
ಇಬ್ರಿಯರಿಗೆ 7:24 (KANIRV) »
ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.

Available Bible Translations

American Standard Version
Hebrews 7:16 (ASV) »
King James Version
Hebrews 7:16 (KJV) »
GOD’S WORD® (GW)
Hebrews 7:16 (GW) »
World English Bible
Hebrews 7:16 (WEB) »
Louis Segond 1910
Hébreux 7:16 (LSG) »
इंडियन रिवाइज्ड वर्जन - हिंदी
इब्रानियों 7:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 7:16 (PANIRV) »
ভারতীয় সংশোধিত সংস্করণ - বাংলা
হিব্রুদের 7:16 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 7:16 (TAMIRV) »
इंडियन रिवाइज्ड वर्जन - मराठी
इब्री लोकांस 7:16 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 7:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 7:16 (GUJIRV) »
الكتاب المقدس باللغة العربية، فان دايك
عِبرانِيّين 7:16 (AVD) »
תנ ך עברי מודרני
האגרת אל העברים 7:16 (HEB) »
Bíblia Sagrada Português
Hebreus 7:16 (BSL) »
Kinh Thánh: Tiếng Việt
Hê-bơ-rơ 7:16 (VIE) »
Reina Valera Antigua
Hebreos 7:16 (RVA) »
La Sacra Bibbia
Ebrei 7:16 (RIV) »
圣 经 简体中文和合本
希 伯 来 书 7:16 (CUVS) »
聖 經 繁體中文和合本
希 伯 來 書 7:16 (CUVT) »
Bibla e Shenjtë
Hebrenjve 7:16 (ALB) »
Библия на русском
Евреям 7:16 (RUSV) »
Українська Біблія
євреїв 7:16 (UKR) »
Szent Biblia - Magyar
Zsidók 7:16 (KAR) »
Българска Библия
Евреи 7:16 (BULG) »
Kitaabka Quduuska Ah
Cibraaniyada 7:16 (SOM) »
De Heilige Schrift
Hebreeën 7:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »