ಇಬ್ರಿಯರಿಗೆ 7:5 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 7:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture

ಇಬ್ರಿಯರಿಗೆ 7:5 KANIRV

ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 7:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture
View New Tab
Picture 03 - ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture
View New Tab
Picture 04 - ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture
View New Tab
Picture 05 - ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture
View New Tab
Picture 06 - ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture
View New Tab
Picture 07 - ಇಬ್ರಿಯರಿಗೆ 7:5 KANIRV - ನಿಜವಾಗಿಯೂ ಲೇವಿಯ - Bible Verse Picture
View New Tab

ಇಬ್ರಿಯರಿಗೆ 7:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 7:5 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 5:4 KANIRV Bible Verse Image
ಇಬ್ರಿಯರಿಗೆ 5:4 (KANIRV) »
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.

ಯಾಜಕಕಾಂಡ 27:30 KANIRV Bible Verse Image
ಯಾಜಕಕಾಂಡ 27:30 (KANIRV) »
“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.

ಇಬ್ರಿಯರಿಗೆ 7:10 KANIRV Bible Verse Image
ಇಬ್ರಿಯರಿಗೆ 7:10 (KANIRV) »
ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.

ನೆಹೆಮೀಯನು 13:10 KANIRV Bible Verse Image
ನೆಹೆಮೀಯನು 13:10 (KANIRV) »
ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

2 ಪೂರ್ವಕಾಲವೃತ್ತಾಂತ 31:4 KANIRV Bible Verse Image
2 ಪೂರ್ವಕಾಲವೃತ್ತಾಂತ 31:4 (KANIRV) »
ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

1 ಅರಸುಗಳು 8:19 KANIRV Bible Verse Image
1 ಅರಸುಗಳು 8:19 (KANIRV) »
ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.

ಅರಣ್ಯಕಾಂಡ 16:10 KANIRV Bible Verse Image
ಅರಣ್ಯಕಾಂಡ 16:10 (KANIRV) »
ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?

ಅರಣ್ಯಕಾಂಡ 18:7 KANIRV Bible Verse Image
ಅರಣ್ಯಕಾಂಡ 18:7 (KANIRV) »
ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.

ಅರಣ್ಯಕಾಂಡ 17:3 KANIRV Bible Verse Image
ಅರಣ್ಯಕಾಂಡ 17:3 (KANIRV) »
ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.

ಅರಣ್ಯಕಾಂಡ 18:21 KANIRV Bible Verse Image
ಅರಣ್ಯಕಾಂಡ 18:21 (KANIRV) »
“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.

ವಿಮೋಚನಕಾಂಡ 28:1 KANIRV Bible Verse Image
ವಿಮೋಚನಕಾಂಡ 28:1 (KANIRV) »
ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.

ವಿಮೋಚನಕಾಂಡ 1:5 KANIRV Bible Verse Image
ವಿಮೋಚನಕಾಂಡ 1:5 (KANIRV) »
ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.

Available Bible Translations

American Standard Version
Hebrews 7:5 (ASV) »
King James Version
Hebrews 7:5 (KJV) »
GOD’S WORD® (GW)
Hebrews 7:5 (GW) »
World English Bible
Hebrews 7:5 (WEB) »
Louis Segond 1910
Hébreux 7:5 (LSG) »
इंडियन रिवाइज्ड वर्जन - हिंदी
इब्रानियों 7:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 7:5 (PANIRV) »
ভারতীয় সংশোধিত সংস্করণ - বাংলা
হিব্রুদের 7:5 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 7:5 (TAMIRV) »
इंडियन रिवाइज्ड वर्जन - मराठी
इब्री लोकांस 7:5 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 7:5 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 7:5 (GUJIRV) »
الكتاب المقدس باللغة العربية، فان دايك
عِبرانِيّين 7:5 (AVD) »
תנ ך עברי מודרני
האגרת אל העברים 7:5 (HEB) »
Bíblia Sagrada Português
Hebreus 7:5 (BSL) »
Kinh Thánh: Tiếng Việt
Hê-bơ-rơ 7:5 (VIE) »
Reina Valera Antigua
Hebreos 7:5 (RVA) »
La Sacra Bibbia
Ebrei 7:5 (RIV) »
圣 经 简体中文和合本
希 伯 来 书 7:5 (CUVS) »
聖 經 繁體中文和合本
希 伯 來 書 7:5 (CUVT) »
Bibla e Shenjtë
Hebrenjve 7:5 (ALB) »
Библия на русском
Евреям 7:5 (RUSV) »
Українська Біблія
євреїв 7:5 (UKR) »
Szent Biblia - Magyar
Zsidók 7:5 (KAR) »
Българска Библия
Евреи 7:5 (BULG) »
Kitaabka Quduuska Ah
Cibraaniyada 7:5 (SOM) »
De Heilige Schrift
Hebreeën 7:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »