ಇಬ್ರಿಯರಿಗೆ 9:11 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 9:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture

ಇಬ್ರಿಯರಿಗೆ 9:11 KANIRV

ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 9:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture
View New Tab
Picture 03 - ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture
View New Tab
Picture 04 - ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture
View New Tab
Picture 05 - ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture
View New Tab
Picture 06 - ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture
View New Tab
Picture 07 - ಇಬ್ರಿಯರಿಗೆ 9:11 KANIRV - ಕ್ರಿಸ್ತನಾದರೋ ಈಗ - Bible Verse Picture
View New Tab

ಇಬ್ರಿಯರಿಗೆ 9:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 9:11 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 10:1 KANIRV Bible Verse Image
ಇಬ್ರಿಯರಿಗೆ 10:1 (KANIRV) »
ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.

2 ಕೊರಿಂಥದವರಿಗೆ 5:1 KANIRV Bible Verse Image
2 ಕೊರಿಂಥದವರಿಗೆ 5:1 (KANIRV) »
ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.

ಇಬ್ರಿಯರಿಗೆ 9:23 KANIRV Bible Verse Image
ಇಬ್ರಿಯರಿಗೆ 9:23 (KANIRV) »
ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.

ಅಪೊಸ್ತಲರ ಕೃತ್ಯಗಳು 17:24 KANIRV Bible Verse Image
ಅಪೊಸ್ತಲರ ಕೃತ್ಯಗಳು 17:24 (KANIRV) »
“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;

ಇಬ್ರಿಯರಿಗೆ 8:1 KANIRV Bible Verse Image
ಇಬ್ರಿಯರಿಗೆ 8:1 (KANIRV) »
ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.

ಮಾರ್ಕನು 14:58 KANIRV Bible Verse Image
ಮಾರ್ಕನು 14:58 (KANIRV) »
ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.

ಅಪೊಸ್ತಲರ ಕೃತ್ಯಗಳು 7:48 KANIRV Bible Verse Image
ಅಪೊಸ್ತಲರ ಕೃತ್ಯಗಳು 7:48 (KANIRV) »
ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಇಬ್ರಿಯರಿಗೆ 2:17 KANIRV Bible Verse Image
ಇಬ್ರಿಯರಿಗೆ 2:17 (KANIRV) »
ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

ಯೋಹಾನನು 1:14 KANIRV Bible Verse Image
ಯೋಹಾನನು 1:14 (KANIRV) »
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

1 ಯೋಹಾನನು 5:20 KANIRV Bible Verse Image
1 ಯೋಹಾನನು 5:20 (KANIRV) »
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಯೋಹಾನನು 4:25 KANIRV Bible Verse Image
ಯೋಹಾನನು 4:25 (KANIRV) »
ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,

ಇಬ್ರಿಯರಿಗೆ 5:5 KANIRV Bible Verse Image
ಇಬ್ರಿಯರಿಗೆ 5:5 (KANIRV) »
ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.

Available Bible Translations

American Standard Version
Hebrews 9:11 (ASV) »
King James Version
Hebrews 9:11 (KJV) »
GOD’S WORD® (GW)
Hebrews 9:11 (GW) »
World English Bible
Hebrews 9:11 (WEB) »
Louis Segond 1910
Hébreux 9:11 (LSG) »
इंडियन रिवाइज्ड वर्जन - हिंदी
इब्रानियों 9:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 9:11 (PANIRV) »
ভারতীয় সংশোধিত সংস্করণ - বাংলা
হিব্রুদের 9:11 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 9:11 (TAMIRV) »
इंडियन रिवाइज्ड वर्जन - मराठी
इब्री लोकांस 9:11 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 9:11 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 9:11 (GUJIRV) »
الكتاب المقدس باللغة العربية، فان دايك
عِبرانِيّين 9:11 (AVD) »
תנ ך עברי מודרני
האגרת אל העברים 9:11 (HEB) »
Bíblia Sagrada Português
Hebreus 9:11 (BSL) »
Kinh Thánh: Tiếng Việt
Hê-bơ-rơ 9:11 (VIE) »
Reina Valera Antigua
Hebreos 9:11 (RVA) »
La Sacra Bibbia
Ebrei 9:11 (RIV) »
圣 经 简体中文和合本
希 伯 来 书 9:11 (CUVS) »
聖 經 繁體中文和合本
希 伯 來 書 9:11 (CUVT) »
Bibla e Shenjtë
Hebrenjve 9:11 (ALB) »
Библия на русском
Евреям 9:11 (RUSV) »
Українська Біблія
євреїв 9:11 (UKR) »
Szent Biblia - Magyar
Zsidók 9:11 (KAR) »
Българска Библия
Евреи 9:11 (BULG) »
Kitaabka Quduuska Ah
Cibraaniyada 9:11 (SOM) »
De Heilige Schrift
Hebreeën 9:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »