ಹೋಶೇಯನು 13:13 KANIRV Bible Verse Picture Image

Inspirational bible verses with beautiful images and backgrounds. Download ಹೋಶೇಯನು 13:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 13:13 KANIRV - ಅದಕ್ಕೆ - Bible Verse Picture

ಹೋಶೇಯನು 13:13 KANIRV

ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹೋಶೇಯನು 13:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಹೋಶೇಯನು 13:13 KANIRV - ಅದಕ್ಕೆ - Bible Verse Picture
View New Tab
Picture 03 - ಹೋಶೇಯನು 13:13 KANIRV - ಅದಕ್ಕೆ - Bible Verse Picture
View New Tab
Picture 04 - ಹೋಶೇಯನು 13:13 KANIRV - ಅದಕ್ಕೆ - Bible Verse Picture
View New Tab
Picture 05 - ಹೋಶೇಯನು 13:13 KANIRV - ಅದಕ್ಕೆ - Bible Verse Picture
View New Tab
Picture 06 - ಹೋಶೇಯನು 13:13 KANIRV - ಅದಕ್ಕೆ - Bible Verse Picture
View New Tab
Picture 07 - ಹೋಶೇಯನು 13:13 KANIRV - ಅದಕ್ಕೆ - Bible Verse Picture
View New Tab

ಹೋಶೇಯನು 13:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 13:13 KANIRV. Please click on any image below to navigate to that specific Bible verse page.

ಯೆಶಾಯನು 37:3 KANIRV Bible Verse Image
ಯೆಶಾಯನು 37:3 (KANIRV) »
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಯೆಶಾಯನು 13:8 KANIRV Bible Verse Image
ಯೆಶಾಯನು 13:8 (KANIRV) »
ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.

ಮೀಕನು 4:9 KANIRV Bible Verse Image
ಮೀಕನು 4:9 (KANIRV) »
ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?

ಯೆಶಾಯನು 26:17 KANIRV Bible Verse Image
ಯೆಶಾಯನು 26:17 (KANIRV) »
ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.

2 ಅರಸುಗಳು 19:3 KANIRV Bible Verse Image
2 ಅರಸುಗಳು 19:3 (KANIRV) »
ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಕೀರ್ತನೆಗಳು 48:6 KANIRV Bible Verse Image
ಕೀರ್ತನೆಗಳು 48:6 (KANIRV) »
ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.

ಜ್ಞಾನೋಕ್ತಿಗಳು 22:3 KANIRV Bible Verse Image
ಜ್ಞಾನೋಕ್ತಿಗಳು 22:3 (KANIRV) »
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

1 ಥೆಸಲೋನಿಕದವರಿಗೆ 5:3 KANIRV Bible Verse Image
1 ಥೆಸಲೋನಿಕದವರಿಗೆ 5:3 (KANIRV) »
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.

ಅಪೊಸ್ತಲರ ಕೃತ್ಯಗಳು 24:25 KANIRV Bible Verse Image
ಅಪೊಸ್ತಲರ ಕೃತ್ಯಗಳು 24:25 (KANIRV) »
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 16:29 KANIRV Bible Verse Image
ಅಪೊಸ್ತಲರ ಕೃತ್ಯಗಳು 16:29 (KANIRV) »
ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.

2 ಕೊರಿಂಥದವರಿಗೆ 6:2 KANIRV Bible Verse Image
2 ಕೊರಿಂಥದವರಿಗೆ 6:2 (KANIRV) »
“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಯೆರೆಮೀಯನು 13:21 KANIRV Bible Verse Image
ಯೆರೆಮೀಯನು 13:21 (KANIRV) »
ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.

Available Bible Translations

American Standard Version
Hosea 13:13 (ASV) »
King James Version
Hosea 13:13 (KJV) »
GOD’S WORD® (GW)
Hosea 13:13 (GW) »
World English Bible
Hosea 13:13 (WEB) »
Louis Segond 1910
Osée 13:13 (LSG) »
इंडियन रिवाइज्ड वर्जन - हिंदी
होशे 13:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 13:13 (PANIRV) »
ভারতীয় সংশোধিত সংস্করণ - বাংলা
হোচেয়া 13:13 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 13:13 (TAMIRV) »
इंडियन रिवाइज्ड वर्जन - मराठी
होशेय 13:13 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 13:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 13:13 (GUJIRV) »
الكتاب المقدس باللغة العربية، فان دايك
هُوشَع 13:13 (AVD) »
תנ ך עברי מודרני
הושע 13:13 (HEB) »
Bíblia Sagrada Português
Oséias 13:13 (BSL) »
Kinh Thánh: Tiếng Việt
Hô-sê-a 13:13 (VIE) »
Reina Valera Antigua
Oseas 13:13 (RVA) »
La Sacra Bibbia
Osea 13:13 (RIV) »
圣 经 简体中文和合本
何 西 阿 书 13:13 (CUVS) »
聖 經 繁體中文和合本
何 西 阿 書 13:13 (CUVT) »
Bibla e Shenjtë
Osea 13:13 (ALB) »
Svenska Bibeln 1917
Hosea 13:13 (SV1917) »
Библия на русском
Осия 13:13 (RUSV) »
Українська Біблія
Осія 13:13 (UKR) »
Szent Biblia - Magyar
Hóseás 13:13 (KAR) »
Българска Библия
Осия 13:13 (BULG) »
Kitaabka Quduuska Ah
Hoosheeca 13:13 (SOM) »
De Heilige Schrift
Hosea 13:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »