ಯೆಶಾಯನು 1:11 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 1:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 1:11 KANIRV - ಯೆಹೋವನು - Bible Verse Picture

ಯೆಶಾಯನು 1:11 KANIRV

ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 1:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 1:11 KANIRV - ಯೆಹೋವನು - Bible Verse Picture
View New Tab
Picture 03 - ಯೆಶಾಯನು 1:11 KANIRV - ಯೆಹೋವನು - Bible Verse Picture
View New Tab
Picture 04 - ಯೆಶಾಯನು 1:11 KANIRV - ಯೆಹೋವನು - Bible Verse Picture
View New Tab
Picture 05 - ಯೆಶಾಯನು 1:11 KANIRV - ಯೆಹೋವನು - Bible Verse Picture
View New Tab
Picture 06 - ಯೆಶಾಯನು 1:11 KANIRV - ಯೆಹೋವನು - Bible Verse Picture
View New Tab
Picture 07 - ಯೆಶಾಯನು 1:11 KANIRV - ಯೆಹೋವನು - Bible Verse Picture
View New Tab

ಯೆಶಾಯನು 1:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 1:11 KANIRV. Please click on any image below to navigate to that specific Bible verse page.

1 ಸಮುವೇಲನು 15:22 KANIRV Bible Verse Image
1 ಸಮುವೇಲನು 15:22 (KANIRV) »
ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

ಆಮೋಸನು 5:21 KANIRV Bible Verse Image
ಆಮೋಸನು 5:21 (KANIRV) »
“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.

ಯೆರೆಮೀಯನು 6:20 KANIRV Bible Verse Image
ಯೆರೆಮೀಯನು 6:20 (KANIRV) »
ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.

ಮಲಾಕಿಯನು 1:10 KANIRV Bible Verse Image
ಮಲಾಕಿಯನು 1:10 (KANIRV) »
“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಕೀರ್ತನೆಗಳು 50:8 KANIRV Bible Verse Image
ಕೀರ್ತನೆಗಳು 50:8 (KANIRV) »
ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.

ಮೀಕನು 6:7 KANIRV Bible Verse Image
ಮೀಕನು 6:7 (KANIRV) »
ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

ಜ್ಞಾನೋಕ್ತಿಗಳು 15:8 KANIRV Bible Verse Image
ಜ್ಞಾನೋಕ್ತಿಗಳು 15:8 (KANIRV) »
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.

ಯೆಶಾಯನು 66:3 KANIRV Bible Verse Image
ಯೆಶಾಯನು 66:3 (KANIRV) »
ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

ಮತ್ತಾಯನು 9:13 KANIRV Bible Verse Image
ಮತ್ತಾಯನು 9:13 (KANIRV) »
ನೀವು ಹೋಗಿ, ‘ನಾನು ಯಜ್ಞವನ್ನಲ್ಲ,ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಜ್ಞಾನೋಕ್ತಿಗಳು 21:27 KANIRV Bible Verse Image
ಜ್ಞಾನೋಕ್ತಿಗಳು 21:27 (KANIRV) »
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.

ಕೀರ್ತನೆಗಳು 51:16 KANIRV Bible Verse Image
ಕೀರ್ತನೆಗಳು 51:16 (KANIRV) »
ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.

ಯೆರೆಮೀಯನು 7:21 KANIRV Bible Verse Image
ಯೆರೆಮೀಯನು 7:21 (KANIRV) »
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

Available Bible Translations

American Standard Version
Isaiah 1:11 (ASV) »
King James Version
Isaiah 1:11 (KJV) »
GOD’S WORD® (GW)
Isaiah 1:11 (GW) »
World English Bible
Isaiah 1:11 (WEB) »
Louis Segond 1910
Ésaïe 1:11 (LSG) »
इंडियन रिवाइज्ड वर्जन - हिंदी
यशायाह 1:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 1:11 (PANIRV) »
ভারতীয় সংশোধিত সংস্করণ - বাংলা
যিচয়া 1:11 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 1:11 (TAMIRV) »
इंडियन रिवाइज्ड वर्जन - मराठी
यशया 1:11 (MARIRV) »
ఇండియన్ రేవిజ్డ్ వెర్షన్ - తెలుగు
యెషయా 1:11 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 1:11 (GUJIRV) »
الكتاب المقدس باللغة العربية، فان دايك
إِشَعْيَاءَ 1:11 (AVD) »
תנ ך עברי מודרני
ישעיה 1:11 (HEB) »
Bíblia Sagrada Português
Isaías 1:11 (BSL) »
Kinh Thánh: Tiếng Việt
I-sai-a 1:11 (VIE) »
Reina Valera Antigua
Isaías 1:11 (RVA) »
La Sacra Bibbia
Isaia 1:11 (RIV) »
圣 经 简体中文和合本
以 赛 亚 书 1:11 (CUVS) »
聖 經 繁體中文和合本
以 賽 亞 書 1:11 (CUVT) »
Bibla e Shenjtë
Isaia 1:11 (ALB) »
Svenska Bibeln 1917
Jesaja 1:11 (SV1917) »
Библия на русском
Исаия 1:11 (RUSV) »
Українська Біблія
Ісая 1:11 (UKR) »
Szent Biblia - Magyar
Ézsaiás 1:11 (KAR) »
Българска Библия
Исая 1:11 (BULG) »
Kitaabka Quduuska Ah
Ishacyaah 1:11 (SOM) »
De Heilige Schrift
Jesaja 1:11 (NLD) »
Dansk Bibel 1871
Esajas 1:11 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »