ಯೆಶಾಯನು 13:20 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 13:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture

ಯೆಶಾಯನು 13:20 KANIRV

ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 13:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture
View New Tab
Picture 03 - ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture
View New Tab
Picture 04 - ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture
View New Tab
Picture 05 - ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture
View New Tab
Picture 06 - ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture
View New Tab
Picture 07 - ಯೆಶಾಯನು 13:20 KANIRV - ಅದು ಎಂದಿಗೂ ನಿವಾಸ - Bible Verse Picture
View New Tab

ಯೆಶಾಯನು 13:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 13:20 KANIRV. Please click on any image below to navigate to that specific Bible verse page.

ಯೆರೆಮೀಯನು 51:43 KANIRV Bible Verse Image
ಯೆರೆಮೀಯನು 51:43 (KANIRV) »
ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.

ಯೆಶಾಯನು 14:23 KANIRV Bible Verse Image
ಯೆಶಾಯನು 14:23 (KANIRV) »
“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

ಯೆರೆಮೀಯನು 50:45 KANIRV Bible Verse Image
ಯೆರೆಮೀಯನು 50:45 (KANIRV) »
ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.

ಯೆರೆಮೀಯನು 50:13 KANIRV Bible Verse Image
ಯೆರೆಮೀಯನು 50:13 (KANIRV) »
ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.

ಯೆರೆಮೀಯನು 51:25 KANIRV Bible Verse Image
ಯೆರೆಮೀಯನು 51:25 (KANIRV) »
ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ಯೆರೆಮೀಯನು 50:3 KANIRV Bible Verse Image
ಯೆರೆಮೀಯನು 50:3 (KANIRV) »
ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.

ಯೆರೆಮೀಯನು 50:21 KANIRV Bible Verse Image
ಯೆರೆಮೀಯನು 50:21 (KANIRV) »
ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.

2 ಪೂರ್ವಕಾಲವೃತ್ತಾಂತ 17:11 KANIRV Bible Verse Image
2 ಪೂರ್ವಕಾಲವೃತ್ತಾಂತ 17:11 (KANIRV) »
ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.

ಯೆರೆಮೀಯನು 51:37 KANIRV Bible Verse Image
ಯೆರೆಮೀಯನು 51:37 (KANIRV) »
ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.

ಯೆರೆಮೀಯನು 51:29 KANIRV Bible Verse Image
ಯೆರೆಮೀಯನು 51:29 (KANIRV) »
ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

ಯೆರೆಮೀಯನು 51:62 KANIRV Bible Verse Image
ಯೆರೆಮೀಯನು 51:62 (KANIRV) »
‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.

ಯೆರೆಮೀಯನು 50:39 KANIRV Bible Verse Image
ಯೆರೆಮೀಯನು 50:39 (KANIRV) »
ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.

Available Bible Translations

American Standard Version
Isaiah 13:20 (ASV) »
King James Version
Isaiah 13:20 (KJV) »
GOD’S WORD® (GW)
Isaiah 13:20 (GW) »
World English Bible
Isaiah 13:20 (WEB) »
Louis Segond 1910
Ésaïe 13:20 (LSG) »
इंडियन रिवाइज्ड वर्जन - हिंदी
यशायाह 13:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 13:20 (PANIRV) »
ভারতীয় সংশোধিত সংস্করণ - বাংলা
যিচয়া 13:20 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 13:20 (TAMIRV) »
इंडियन रिवाइज्ड वर्जन - मराठी
यशया 13:20 (MARIRV) »
ఇండియన్ రేవిజ్డ్ వెర్షన్ - తెలుగు
యెషయా 13:20 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 13:20 (GUJIRV) »
الكتاب المقدس باللغة العربية، فان دايك
إِشَعْيَاءَ 13:20 (AVD) »
תנ ך עברי מודרני
ישעיה 13:20 (HEB) »
Bíblia Sagrada Português
Isaías 13:20 (BSL) »
Kinh Thánh: Tiếng Việt
I-sai-a 13:20 (VIE) »
Reina Valera Antigua
Isaías 13:20 (RVA) »
La Sacra Bibbia
Isaia 13:20 (RIV) »
圣 经 简体中文和合本
以 赛 亚 书 13:20 (CUVS) »
聖 經 繁體中文和合本
以 賽 亞 書 13:20 (CUVT) »
Bibla e Shenjtë
Isaia 13:20 (ALB) »
Svenska Bibeln 1917
Jesaja 13:20 (SV1917) »
Библия на русском
Исаия 13:20 (RUSV) »
Українська Біблія
Ісая 13:20 (UKR) »
Szent Biblia - Magyar
Ézsaiás 13:20 (KAR) »
Българска Библия
Исая 13:20 (BULG) »
Kitaabka Quduuska Ah
Ishacyaah 13:20 (SOM) »
De Heilige Schrift
Jesaja 13:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »