ಯೆಶಾಯನು 21:12 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 21:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture

ಯೆಶಾಯನು 21:12 KANIRV

ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 21:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture
View New Tab
Picture 03 - ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture
View New Tab
Picture 04 - ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture
View New Tab
Picture 05 - ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture
View New Tab
Picture 06 - ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture
View New Tab
Picture 07 - ಯೆಶಾಯನು 21:12 KANIRV - ಉದಯವು ಬರುತ್ತದೆ, - Bible Verse Picture
View New Tab

ಯೆಶಾಯನು 21:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 21:12 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 17:30 KANIRV Bible Verse Image
ಅಪೊಸ್ತಲರ ಕೃತ್ಯಗಳು 17:30 (KANIRV) »
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.

ಅಪೊಸ್ತಲರ ಕೃತ್ಯಗಳು 2:37 KANIRV Bible Verse Image
ಅಪೊಸ್ತಲರ ಕೃತ್ಯಗಳು 2:37 (KANIRV) »
ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;

ಯೆಶಾಯನು 55:7 KANIRV Bible Verse Image
ಯೆಶಾಯನು 55:7 (KANIRV) »
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

ಯೆಹೆಜ್ಕೇಲನು 18:30 KANIRV Bible Verse Image
ಯೆಹೆಜ್ಕೇಲನು 18:30 (KANIRV) »
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

ಯೆಹೆಜ್ಕೇಲನು 7:12 KANIRV Bible Verse Image
ಯೆಹೆಜ್ಕೇಲನು 7:12 (KANIRV) »
ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಯೆಹೆಜ್ಕೇಲನು 7:10 KANIRV Bible Verse Image
ಯೆಹೆಜ್ಕೇಲನು 7:10 (KANIRV) »
“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಯೆಹೆಜ್ಕೇಲನು 7:5 KANIRV Bible Verse Image
ಯೆಹೆಜ್ಕೇಲನು 7:5 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!

ಯೆಹೆಜ್ಕೇಲನು 14:1 KANIRV Bible Verse Image
ಯೆಹೆಜ್ಕೇಲನು 14:1 (KANIRV) »
ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಯೆರೆಮೀಯನು 42:19 KANIRV Bible Verse Image
ಯೆರೆಮೀಯನು 42:19 (KANIRV) »
“ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಯೆಶಾಯನು 17:14 KANIRV Bible Verse Image
ಯೆಶಾಯನು 17:14 (KANIRV) »
ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಪೊಸ್ತಲರ ಕೃತ್ಯಗಳು 17:19 KANIRV Bible Verse Image
ಅಪೊಸ್ತಲರ ಕೃತ್ಯಗಳು 17:19 (KANIRV) »
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?

ಯೆರೆಮೀಯನು 50:27 KANIRV Bible Verse Image
ಯೆರೆಮೀಯನು 50:27 (KANIRV) »
ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.

Available Bible Translations

American Standard Version
Isaiah 21:12 (ASV) »
King James Version
Isaiah 21:12 (KJV) »
GOD’S WORD® (GW)
Isaiah 21:12 (GW) »
World English Bible
Isaiah 21:12 (WEB) »
Louis Segond 1910
Ésaïe 21:12 (LSG) »
इंडियन रिवाइज्ड वर्जन - हिंदी
यशायाह 21:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 21:12 (PANIRV) »
ভারতীয় সংশোধিত সংস্করণ - বাংলা
যিচয়া 21:12 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 21:12 (TAMIRV) »
इंडियन रिवाइज्ड वर्जन - मराठी
यशया 21:12 (MARIRV) »
ఇండియన్ రేవిజ్డ్ వెర్షన్ - తెలుగు
యెషయా 21:12 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 21:12 (GUJIRV) »
الكتاب المقدس باللغة العربية، فان دايك
إِشَعْيَاءَ 21:12 (AVD) »
תנ ך עברי מודרני
ישעיה 21:12 (HEB) »
Bíblia Sagrada Português
Isaías 21:12 (BSL) »
Kinh Thánh: Tiếng Việt
I-sai-a 21:12 (VIE) »
Reina Valera Antigua
Isaías 21:12 (RVA) »
La Sacra Bibbia
Isaia 21:12 (RIV) »
圣 经 简体中文和合本
以 赛 亚 书 21:12 (CUVS) »
聖 經 繁體中文和合本
以 賽 亞 書 21:12 (CUVT) »
Bibla e Shenjtë
Isaia 21:12 (ALB) »
Svenska Bibeln 1917
Jesaja 21:12 (SV1917) »
Библия на русском
Исаия 21:12 (RUSV) »
Українська Біблія
Ісая 21:12 (UKR) »
Szent Biblia - Magyar
Ézsaiás 21:12 (KAR) »
Българска Библия
Исая 21:12 (BULG) »
Kitaabka Quduuska Ah
Ishacyaah 21:12 (SOM) »
De Heilige Schrift
Jesaja 21:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »