ಯೆಶಾಯನು 30:6 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 30:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture

ಯೆಶಾಯನು 30:6 KANIRV

ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 30:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture
View New Tab
Picture 03 - ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture
View New Tab
Picture 04 - ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture
View New Tab
Picture 05 - ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture
View New Tab
Picture 06 - ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture
View New Tab
Picture 07 - ಯೆಶಾಯನು 30:6 KANIRV - ದಕ್ಷಿಣ ಸೀಮೆಯ - Bible Verse Picture
View New Tab

ಯೆಶಾಯನು 30:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 30:6 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 8:15 KANIRV Bible Verse Image
ಧರ್ಮೋಪದೇಶಕಾಂಡ 8:15 (KANIRV) »
ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.

ಯೆಶಾಯನು 46:1 KANIRV Bible Verse Image
ಯೆಶಾಯನು 46:1 (KANIRV) »
ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.

ಯೆರೆಮೀಯನು 11:4 KANIRV Bible Verse Image
ಯೆರೆಮೀಯನು 11:4 (KANIRV) »
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.

1 ಅರಸುಗಳು 10:2 KANIRV Bible Verse Image
1 ಅರಸುಗಳು 10:2 (KANIRV) »
ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಧರ್ಮೋಪದೇಶಕಾಂಡ 4:20 KANIRV Bible Verse Image
ಧರ್ಮೋಪದೇಶಕಾಂಡ 4:20 (KANIRV) »
ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.

ಹೋಶೇಯನು 8:9 KANIRV Bible Verse Image
ಹೋಶೇಯನು 8:9 (KANIRV) »
ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.

ಹೋಶೇಯನು 12:1 KANIRV Bible Verse Image
ಹೋಶೇಯನು 12:1 (KANIRV) »
ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.

ಯೆರೆಮೀಯನು 2:6 KANIRV Bible Verse Image
ಯೆರೆಮೀಯನು 2:6 (KANIRV) »
‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಯೆಶಾಯನು 15:7 KANIRV Bible Verse Image
ಯೆಶಾಯನು 15:7 (KANIRV) »
ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.

ಯೆಶಾಯನು 8:22 KANIRV Bible Verse Image
ಯೆಶಾಯನು 8:22 (KANIRV) »
ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.

ವಿಮೋಚನಕಾಂಡ 1:14 KANIRV Bible Verse Image
ವಿಮೋಚನಕಾಂಡ 1:14 (KANIRV) »
ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

ಯೆಶಾಯನು 57:9 KANIRV Bible Verse Image
ಯೆಶಾಯನು 57:9 (KANIRV) »
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.

Available Bible Translations

American Standard Version
Isaiah 30:6 (ASV) »
King James Version
Isaiah 30:6 (KJV) »
GOD’S WORD® (GW)
Isaiah 30:6 (GW) »
World English Bible
Isaiah 30:6 (WEB) »
Louis Segond 1910
Ésaïe 30:6 (LSG) »
इंडियन रिवाइज्ड वर्जन - हिंदी
यशायाह 30:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 30:6 (PANIRV) »
ভারতীয় সংশোধিত সংস্করণ - বাংলা
যিচয়া 30:6 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 30:6 (TAMIRV) »
इंडियन रिवाइज्ड वर्जन - मराठी
यशया 30:6 (MARIRV) »
ఇండియన్ రేవిజ్డ్ వెర్షన్ - తెలుగు
యెషయా 30:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 30:6 (GUJIRV) »
الكتاب المقدس باللغة العربية، فان دايك
إِشَعْيَاءَ 30:6 (AVD) »
תנ ך עברי מודרני
ישעיה 30:6 (HEB) »
Bíblia Sagrada Português
Isaías 30:6 (BSL) »
Kinh Thánh: Tiếng Việt
I-sai-a 30:6 (VIE) »
Reina Valera Antigua
Isaías 30:6 (RVA) »
La Sacra Bibbia
Isaia 30:6 (RIV) »
圣 经 简体中文和合本
以 赛 亚 书 30:6 (CUVS) »
聖 經 繁體中文和合本
以 賽 亞 書 30:6 (CUVT) »
Bibla e Shenjtë
Isaia 30:6 (ALB) »
Svenska Bibeln 1917
Jesaja 30:6 (SV1917) »
Библия на русском
Исаия 30:6 (RUSV) »
Українська Біблія
Ісая 30:6 (UKR) »
Szent Biblia - Magyar
Ézsaiás 30:6 (KAR) »
Българска Библия
Исая 30:6 (BULG) »
Kitaabka Quduuska Ah
Ishacyaah 30:6 (SOM) »
De Heilige Schrift
Jesaja 30:6 (NLD) »
Dansk Bibel 1871
Esajas 30:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »