ಯೆಶಾಯನು 33:23 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 33:23 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture

ಯೆಶಾಯನು 33:23 KANIRV

ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 33:23 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture
View New Tab
Picture 03 - ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture
View New Tab
Picture 04 - ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture
View New Tab
Picture 05 - ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture
View New Tab
Picture 06 - ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture
View New Tab
Picture 07 - ಯೆಶಾಯನು 33:23 KANIRV - ನಿನ್ನ ಹಗ್ಗಗಳು - Bible Verse Picture
View New Tab

ಯೆಶಾಯನು 33:23 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 33:23 KANIRV. Please click on any image below to navigate to that specific Bible verse page.

2 ಅರಸುಗಳು 7:8 KANIRV Bible Verse Image
2 ಅರಸುಗಳು 7:8 (KANIRV) »
ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

1 ಕೊರಿಂಥದವರಿಗೆ 1:27 KANIRV Bible Verse Image
1 ಕೊರಿಂಥದವರಿಗೆ 1:27 (KANIRV) »
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಕೀರ್ತನೆಗಳು 68:12 KANIRV Bible Verse Image
ಕೀರ್ತನೆಗಳು 68:12 (KANIRV) »
ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.

ಅಪೊಸ್ತಲರ ಕೃತ್ಯಗಳು 27:40 KANIRV Bible Verse Image
ಅಪೊಸ್ತಲರ ಕೃತ್ಯಗಳು 27:40 (KANIRV) »
ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.

ಅಪೊಸ್ತಲರ ಕೃತ್ಯಗಳು 27:30 KANIRV Bible Verse Image
ಅಪೊಸ್ತಲರ ಕೃತ್ಯಗಳು 27:30 (KANIRV) »
ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,

ಅಪೊಸ್ತಲರ ಕೃತ್ಯಗಳು 27:19 KANIRV Bible Verse Image
ಅಪೊಸ್ತಲರ ಕೃತ್ಯಗಳು 27:19 (KANIRV) »
ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.

ಯೆಹೆಜ್ಕೇಲನು 27:26 KANIRV Bible Verse Image
ಯೆಹೆಜ್ಕೇಲನು 27:26 (KANIRV) »
ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.

ಯೆಶಾಯನು 33:4 KANIRV Bible Verse Image
ಯೆಶಾಯನು 33:4 (KANIRV) »
ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.

ಯೆಶಾಯನು 33:1 KANIRV Bible Verse Image
ಯೆಶಾಯನು 33:1 (KANIRV) »
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಯೆಶಾಯನು 33:21 KANIRV Bible Verse Image
ಯೆಶಾಯನು 33:21 (KANIRV) »
ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.

2 ಪೂರ್ವಕಾಲವೃತ್ತಾಂತ 20:25 KANIRV Bible Verse Image
2 ಪೂರ್ವಕಾಲವೃತ್ತಾಂತ 20:25 (KANIRV) »
ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.

2 ಅರಸುಗಳು 7:16 KANIRV Bible Verse Image
2 ಅರಸುಗಳು 7:16 (KANIRV) »
ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.

Available Bible Translations

American Standard Version
Isaiah 33:23 (ASV) »
King James Version
Isaiah 33:23 (KJV) »
GOD’S WORD® (GW)
Isaiah 33:23 (GW) »
World English Bible
Isaiah 33:23 (WEB) »
Louis Segond 1910
Ésaïe 33:23 (LSG) »
इंडियन रिवाइज्ड वर्जन - हिंदी
यशायाह 33:23 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 33:23 (PANIRV) »
ভারতীয় সংশোধিত সংস্করণ - বাংলা
যিচয়া 33:23 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 33:23 (TAMIRV) »
इंडियन रिवाइज्ड वर्जन - मराठी
यशया 33:23 (MARIRV) »
ఇండియన్ రేవిజ్డ్ వెర్షన్ - తెలుగు
యెషయా 33:23 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 33:23 (GUJIRV) »
الكتاب المقدس باللغة العربية، فان دايك
إِشَعْيَاءَ 33:23 (AVD) »
תנ ך עברי מודרני
ישעיה 33:23 (HEB) »
Bíblia Sagrada Português
Isaías 33:23 (BSL) »
Kinh Thánh: Tiếng Việt
I-sai-a 33:23 (VIE) »
Reina Valera Antigua
Isaías 33:23 (RVA) »
La Sacra Bibbia
Isaia 33:23 (RIV) »
圣 经 简体中文和合本
以 赛 亚 书 33:23 (CUVS) »
聖 經 繁體中文和合本
以 賽 亞 書 33:23 (CUVT) »
Bibla e Shenjtë
Isaia 33:23 (ALB) »
Svenska Bibeln 1917
Jesaja 33:23 (SV1917) »
Библия на русском
Исаия 33:23 (RUSV) »
Українська Біблія
Ісая 33:23 (UKR) »
Szent Biblia - Magyar
Ézsaiás 33:23 (KAR) »
Българска Библия
Исая 33:23 (BULG) »
Kitaabka Quduuska Ah
Ishacyaah 33:23 (SOM) »
De Heilige Schrift
Jesaja 33:23 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »