ಯೆಶಾಯನು 35:7 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 35:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 35:7 KANIRV - ಬೆಂಗಾಡು - Bible Verse Picture

ಯೆಶಾಯನು 35:7 KANIRV

ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 35:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 35:7 KANIRV - ಬೆಂಗಾಡು - Bible Verse Picture
View New Tab
Picture 03 - ಯೆಶಾಯನು 35:7 KANIRV - ಬೆಂಗಾಡು - Bible Verse Picture
View New Tab
Picture 04 - ಯೆಶಾಯನು 35:7 KANIRV - ಬೆಂಗಾಡು - Bible Verse Picture
View New Tab
Picture 05 - ಯೆಶಾಯನು 35:7 KANIRV - ಬೆಂಗಾಡು - Bible Verse Picture
View New Tab
Picture 06 - ಯೆಶಾಯನು 35:7 KANIRV - ಬೆಂಗಾಡು - Bible Verse Picture
View New Tab
Picture 07 - ಯೆಶಾಯನು 35:7 KANIRV - ಬೆಂಗಾಡು - Bible Verse Picture
View New Tab

ಯೆಶಾಯನು 35:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 35:7 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 26:18 KANIRV Bible Verse Image
ಅಪೊಸ್ತಲರ ಕೃತ್ಯಗಳು 26:18 (KANIRV) »
ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

ಯೆಶಾಯನು 49:10 KANIRV Bible Verse Image
ಯೆಶಾಯನು 49:10 (KANIRV) »
ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

ಯೆಶಾಯನು 34:13 KANIRV Bible Verse Image
ಯೆಶಾಯನು 34:13 (KANIRV) »
ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.

ಯೋಹಾನನು 4:14 KANIRV Bible Verse Image
ಯೋಹಾನನು 4:14 (KANIRV) »
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.

ಯೋಹಾನನು 7:38 KANIRV Bible Verse Image
ಯೋಹಾನನು 7:38 (KANIRV) »
ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.

ಪ್ರಕಟಣೆ 18:2 KANIRV Bible Verse Image
ಪ್ರಕಟಣೆ 18:2 (KANIRV) »
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.

ಯೆಶಾಯನು 13:22 KANIRV Bible Verse Image
ಯೆಶಾಯನು 13:22 (KANIRV) »
ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

1 ಯೋಹಾನನು 5:19 KANIRV Bible Verse Image
1 ಯೋಹಾನನು 5:19 (KANIRV) »
ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.

1 ಕೊರಿಂಥದವರಿಗೆ 6:9 KANIRV Bible Verse Image
1 ಕೊರಿಂಥದವರಿಗೆ 6:9 (KANIRV) »
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಪ್ರಕಟಣೆ 20:2 KANIRV Bible Verse Image
ಪ್ರಕಟಣೆ 20:2 (KANIRV) »
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಲೂಕನು 13:29 KANIRV Bible Verse Image
ಲೂಕನು 13:29 (KANIRV) »
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.

ಮತ್ತಾಯನು 21:43 KANIRV Bible Verse Image
ಮತ್ತಾಯನು 21:43 (KANIRV) »
ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.

Available Bible Translations

American Standard Version
Isaiah 35:7 (ASV) »
King James Version
Isaiah 35:7 (KJV) »
GOD’S WORD® (GW)
Isaiah 35:7 (GW) »
World English Bible
Isaiah 35:7 (WEB) »
Louis Segond 1910
Ésaïe 35:7 (LSG) »
इंडियन रिवाइज्ड वर्जन - हिंदी
यशायाह 35:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 35:7 (PANIRV) »
ভারতীয় সংশোধিত সংস্করণ - বাংলা
যিচয়া 35:7 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 35:7 (TAMIRV) »
इंडियन रिवाइज्ड वर्जन - मराठी
यशया 35:7 (MARIRV) »
ఇండియన్ రేవిజ్డ్ వెర్షన్ - తెలుగు
యెషయా 35:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 35:7 (GUJIRV) »
الكتاب المقدس باللغة العربية، فان دايك
إِشَعْيَاءَ 35:7 (AVD) »
תנ ך עברי מודרני
ישעיה 35:7 (HEB) »
Bíblia Sagrada Português
Isaías 35:7 (BSL) »
Kinh Thánh: Tiếng Việt
I-sai-a 35:7 (VIE) »
Reina Valera Antigua
Isaías 35:7 (RVA) »
La Sacra Bibbia
Isaia 35:7 (RIV) »
圣 经 简体中文和合本
以 赛 亚 书 35:7 (CUVS) »
聖 經 繁體中文和合本
以 賽 亞 書 35:7 (CUVT) »
Bibla e Shenjtë
Isaia 35:7 (ALB) »
Svenska Bibeln 1917
Jesaja 35:7 (SV1917) »
Библия на русском
Исаия 35:7 (RUSV) »
Українська Біблія
Ісая 35:7 (UKR) »
Szent Biblia - Magyar
Ézsaiás 35:7 (KAR) »
Българска Библия
Исая 35:7 (BULG) »
Kitaabka Quduuska Ah
Ishacyaah 35:7 (SOM) »
De Heilige Schrift
Jesaja 35:7 (NLD) »
Dansk Bibel 1871
Esajas 35:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »